ಕ್ರೈಂ ಸುದ್ದಿ:
ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching
ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching ಸಾಗರ : ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ. ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ…
ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand
ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…
ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|viral
ತೀರ್ಥಹಳ್ಳಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್ ಆಗಿ ಕೇಸ್ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ ಕೇಸ್ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು….
ರೈಲ್ವೆ ಪೊಲೀಸರ ಮಿಂಚಿನ ಕಾರ್ಯಾಚರಣೆ – ತಾಮ್ರದ ತಂತಿ ಕಳ್ಳತನವೆಸಗಿದ್ದ ಆರೋಪಿಗಳ ಬಂಧನ|arrested
2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿ ಕಳ್ಳತನ ; ಆರೋಪಿಗಳ ಬಂಧನ ಸಾಗರ : ಆನಂದಪುರ ಬಳಿ ಸುಮಾರು 2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ. ಸೆ.13 ರಂದು ರಾತ್ರಿ ರೈಲ್ವೆ ರಕ್ಷಣಾ ಪಡೆಯ ವಿಶೇಷ ತಂಡ, ಮೈಸೂರು ಅಪರಾಧ ವಿಭಾಗದ…
ಶಿವಮೊಗ್ಗ ಮೂಲದ ಶಂಕಿತ ಐಸಿಸ್ ಉಗ್ರ ಅರಾಫತ್ ಅಲಿ ದೆಹಲಿಯಲ್ಲಿ ಸೆರೆ|arrested
ಶಿವಮೊಗ್ಗ ಮೂಲದ ಶಂಕಿತ ಐಸಿಸ್ ಉಗ್ರ ಅರಾಫತ್ ಅಲಿ ದೆಹಲಿಯಲ್ಲಿ ಸೆರೆ ಶಿವಮೊಗ್ಗ ಮೂಲದ ಐಸಿಸ್ ಉಗ್ರ ಆರೋಪಿ ಅರಾಫತ್ ಅಲಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿದೆ. 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ಬಂಧಿಸುವಲ್ಲಿ ಎನ್‌ಐಎ ಸಫಲವಾಗಿದೆ. ಅರಾಫತ್ ಅಲಿ ಕೀನ್ಯಾದ ನೈರೋಬಿಯಿಂದ ಬರುತ್ತಿದ್ದಾಗ ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಈ ಮೂಲಕ ವಿದೇಶಿ ಮೂಲದ ಮಾಡ್ಯೂಲ್‌ಗಳ ಪಿತೂರಿಯನ್ನು ಎನ್‌ಐಎ ಭೇದಿಸಿದಂತಾಗಿದೆ. ಈ ಬೆಳವಣಿಗೆಯಿಂದ ಎನ್‌ಐಎ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಐಸಿಸ್ ಪ್ರಚಾರ ಚಟುವಟಿಕೆಯಲ್ಲಿ…
ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock
ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…
ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಕ್ಯಾಮರಾ ಹಾಗೂ ಡಿವಿಆರ್ ನ್ನು ಪುಷ್ಕರಣಿಗೆ ಎಸೆದ ಭೂಪರು|theft
ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಟಿವಿಯನ್ನು ಪುಷ್ಕರಣಿಗೆ ಎಸೆದ ಭೂಪರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗುಳುಗುಳಿ ಶಂಕರ ಗ್ರಾಮದ ಇತಿಹಾಸ ಪ್ರಸಿದ್ದ ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಿಟಕಿಯ ರಾಡ್ ತುಂಡರಿಸಿ ದೇವಸ್ಥಾನದ ಒಳಹೊಕ್ಕಿರುವ ಖತರ್ ನಾಕ್ ಕಳ್ಳರು ಹುಂಡಿಯನ್ನು ಒಡೆದು ಹಣವನ್ನು ಕದ್ದಿದ್ದಾರೆ. ಕಳ್ಳತನದ ಬಳಿಕ ದೇವಸ್ಥಾನದಲ್ಲಿ ಭದ್ರತೆ ಹಿನ್ನಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನ್ನು ಕಿತ್ತು ಅಲ್ಲೆ ಸಮೀಪದಲ್ಲಿರುವ ಪುಷ್ಕರಣಿಗೆ ಎಸೆದು ಹೋಗಿದ್ದಾರೆ….
ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ|crime news
ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ರೈತನೊಬ್ಬ ಸಾಲಭಾದೆ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಗ್ರಾಮದ ಕೋಡ್ರಿಗೆ ನಿವಾಸಿ ಕೃಷ್ಣಮೂರ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಭಾನುವಾರದಂದು ಬೆಳೆಗೆ ಸಿಂಪಡಿಸಿದ್ದ ಕ್ರಿಮಿನಾಶಕವನ್ನು ಸೇವನೆ ಮಾಡಿ ಅಸ್ವಸ್ಥಗೊಂಡವರನ್ನು ಅವರ ಹೆಂಡತಿ ಮಗ ಉಪಚರಿಸಿ ತಕ್ಷಣ ಚಿಕಿತ್ಸೆಗಾಗಿ ರಿಪ್ಪನ್ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…
ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident
ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜ಼ೈರ್ ಕಾರು ದೂನ ಹಾಗೂ ಬೆನವಳ್ಳಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ. ಕಾರಿನಲ್ಲಿ ಹೊಸನಗರ ಮೂಲದ ಕುಟುಂಬವೊಂದರ ಐವರು ಪ್ರಯಾಣಿಸುತಿದ್ದರು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…
ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident
ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36) ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…