ಸಾಗರ : ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಸಿನಿಮೀಯ ರೀತಿಯಲ್ಲಿ ಅಪರಿಚಿತರಿಂದ ಹಲ್ಲೆ…!!! – ಆಸ್ಪತ್ರೆಗೆ ದಾಖಲು|assault
ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು…!!! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚಿಪ್ಪಳ್ಳಿ ಬಳಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗ್ರಾಪಂ ಸದಸ್ಯ ಆನಂದ್ ಹರಟೆ ಸಾಗರದಿಂದ ಐಗಿನಬೈಲಿನ ತಮ್ಮ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಚಿಪ್ಪಳಿ ಬಳಿ ತಮ್ಮ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ ಆನಂದ್ ಹರಟೆ ಕಾರಿನಿಂದ ಇಳಿಯುತ್ತಿದ್ದಂತೆ…