ಕ್ರೈಂ ಸುದ್ದಿ:
ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು
ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ ಹೊಂಡದಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದುರಂತದ ಕರಿ ನೆರಳನ್ನು ಬೀರಿದೆ. ಪೊಲೀಸರು ಇದನ್ನು “ಆಕಸ್ಮಿಕ ಸಾವು”…
ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು
ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು ಶಿವಮೊಗ್ಗ: ಮಲವಗೋಪ್ಪದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಮೆಡಿಕಲ್ ಪ್ರತಿನಿಧಿ ಮಹೇಶ್ ಅವರು ದುರ್ಮರಣ ಕಂಡಿದ್ದಾರೆ. ಮಹೇಶ್ ಅವರು ಎಥರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ರಸ್ತೆಯ ಆಳವಾದ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುವ ವೇಳೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಅಕಾಲಿಕವಾಗಿ ಜೀವ ಕಳೆದುಕೊಂಡರು. ನಗರದಲ್ಲಿ…
SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ
SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್ ಹ್ಯಾಕ್ ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ೯೫,೦೦೦ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಶಿವಮೊಗ್ಗದ ವೈದ್ಯೆಯೊಬ್ಬರ ವಾಟ್ಸಪ್ ನಂಬರ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್ ನಂಬರ್‌ಗೆ ಫೋನ್ ಪೇ ಮೂಲಕ ಎರಡು…
HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!
HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…
ಉಕ್ಕಡ ಮಗುಚಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ – ಮುಳುಗು ತಜ್ಞ ಈಶ್ವರ್ ಮಲ್ಪೆ ನೇತ್ರತ್ವದ ಕಾರ್ಯಾಚರಣೆ
ಹೊಸನಗರ : ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್ ಮತ್ತು ರಂಜನ್ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ…
RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು
RIPPONPETE | ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ – ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ…
ಕಾಡುಹಂದಿ ದಾಳಿ – ಪ್ರಾಣಾಪಾಯದಿಂದ ಪಾರಾದ ರೈತ
ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ. ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು…
ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ
ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ವಿಷಯ ತಿಳಿದ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿ, ಸುಂಕದಹೊಳೆ ಸಮೀಪದ ಏಳಮಲೈ ನಿವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿತನಿಂದ ದೇವಾಲಯದಲ್ಲಿ…
ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು
ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು ಶಿವಮೊಗ್ಗ, ಸೆ.9: ನಗರದ ಹೃದಯ ಭಾಗವಾದ ಶರಾವತಿ ನಗರ ಎ ಬ್ಲಾಕ್ ಹಾಗೂ ಸರ್ಕ್ಯೂಟ್ ಹೌಸ್ ಬಳಿ ಭಾನುವಾರದ ಬೆಳಗಿನ ಜಾವ ಯುವತಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಯತ್ನ ನಡೆದ ಪ್ರಕರಣ ನಡೆದಿದೆ ಮೂಲಗಳ ಪ್ರಕಾರ, ತಾಯಿ ಮತ್ತು ಸಹೋದರನನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತಿಸಿ ಸ್ವಂತ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು, ಇಬ್ಬರು ಸಂಶಯಾಸ್ಪದ ಯುವಕರು ಹಿಂಬಾಲಿಸಿದ್ದಾರೆ….
ಭದ್ರಾವತಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?
ಭದ್ರಾವತಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ? ಆರೋಪಿಗಳ ಪತ್ತೆಗೆ ಮೂರು ತಂಡ – ಎಸ್ ಪಿ ಮಿಥುನ್ ಕುಮಾರ್ ಪಾಕಿಸ್ತಾನ ಪರ ಘೋಷಣೆ; ಮತಾಂಧರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರದ ಒಲೈಕೆ ಕಾರಣ: ಕೆಎಸ್ ಈಶ್ವರಪ್ಪ ಕಿಡಿ ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ…