Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು
Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….
