w
Headlines

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ  ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಪ್ಪನ್‌ಪೇಟೆಯ ಸಂತೋಷ್(35)  ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಹಾಗೂ ಕೋಡೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್…

Read Full News

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು ಸಾಗರ : ಇಲ್ಲಿನ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಆನಂದಪುರದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.  ಆನಂದಪುರ ಮೂಲದ ಫೋಟೋಗ್ರಾಫರ್  ಅರುಣ್  (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ…

Read Full News

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್‌ ಟೇಕ್‌ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್‌ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್‌…

Read Full News

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News ತೀರ್ಥಹಳ್ಳಿ : ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತನೋರ್ವ ಮತ್ತಿಗ ವರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅತ್ತಿಗಾರ ಬೈಲು ಗ್ರಾಮದ ಉಮೇಶ್  ( 55 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು.ಕೈಮರ ಸೊಸೈಟಿ ಹಾಗು…

Read Full News

Accident | ಜವರಾಯನಂತೆ ಅಡ್ಡ ಬಂದ ನಾಯಿ – ಕಾರು ಪಲ್ಟಿಯಾಗಿ ಯುವಕ ಸಾವು

Accident | ಜವರಾಯನಂತೆ ಅಡ್ಡ ಬಂದ ನಾಯಿ – ಕಾರು ಪಲ್ಟಿಯಾಗಿ ಯುವಕ ಸಾವು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಬಳಿಯಲ್ಲಿ ಕಾರಿಗೆ ನಾಯಿ ಅಡ್ಡ ಬಂದು ಕಾರು ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಶಿವಮೊಗ್ಗ ನಗರದ ಪ್ರಜ್ವಲ್ ವಾಲ್ಮಿಖಿ(23) ಮೃತಪಟ್ಟ ಯುವಕನಾಗಿದ್ದಾನೆ. ಮಂಡಗದ್ದೆಗೆ ಭಾನುವಾರದ ಜಾಲಿ ರೈಡ್ ಗೆ ಮುಂದಾಗಿದ್ದ ಶಿವಮೊಗ್ಗ ನಗರದ ಯುವಕರು ಎರಡು ಕಾರಿನಲ್ಲಿ  ತೆರಳಿದ್ದಾರೆ. ಮಂಡಗದ್ದೆಯಲ್ಲಿ ಊಟ ಮುಗಿಸಿ ವಾಪಾಸ್ ಶಿವಮೊಗ್ಗಕ್ಕೆ ಬರುವಾಗ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ….

Read Full News

ಉಡ ಬೇಟೆ – ನಾಡ ಬಂದೂಕು ಸಹಿತ ಇಬ್ಬರ ಬಂಧನ | Bengal monitor

ಉಡ ಬೇಟೆ – ನಾಡ ಬಂದೂಕು ಸಹಿತ ಇಬ್ಬರ ಬಂಧನ | Bengal monitor ಉಡ (Bengal monitor) ಬೇಟೆಯಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನ ಅಂಬ್ಲಿಗೋಳ ಅರಣ್ಯ ಇಲಾಖೆಯವರು ಬಂಧಿಸಲಾಗಿದೆ. ಆರೋಪಿಗಳಿಂದ ಅಕ್ರಮ ಕಂಟ್ರಿ ಮೇಡ್ ರೈಫಲ್, ಬೇಟೆಯಾಡಿದ 3.220 ಕೆಜಿ ಉಡದ ಮೃತದೇಹ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳಾದ  ಶಿಕಾರಿಪುರ ತಾಲೂಕಿನ ಮಂಜಪ್ಪ(60), ಈಶ್ವರಪ್ಪ (38) ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅಂಬ್ಲಿಗೊಳ ವಲಯ ವ್ಯಾಪ್ತಿ ಒಳಗೊಂಡ ಡಿಎಫ್‌ಒ ಸಂತೋಷ್‌ ಕುಮಾರ್‌, ಎಸಿಎಫ್‌…

Read Full News

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ ಶಾಂತಿನಗರದ ನಿವಾಸಿ ಐಶ್ವರ್ಯ (19) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಹೋಂ ನರ್ಸಿಂಗ್  ಕೆಲಸ ಮಾಡುತ್ತಿದ್ದರು. ಮೇ 15 ರಂದು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್’ಪ್ರೆಸ್ ರೈಲಿನಲ್ಲಿ (train) ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಬೆಂಗಳೂರಿನಲ್ಲಿ ಕೆಲಸ…

Read Full News

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News ಹಣಕ್ಕಾಗಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ರಾಮಕ್ಕ (75) ಎಂಬ ಕೂಲಿ ಕೆಲಸ ಮಾಡಿಕೊಂಡಿದ್ದ ವಯೋ ವೃದ್ದೆಯನ್ನು ಕೊಲೆಮಾಡಲಾಗಿದೆ. ಸ್ವತಃ ಆಕೆಯ ಮೊಮ್ಮಗ ಮತ್ತು ಆತನ ಸಂಗಡಿಗರು ವೃದ್ಧೆಯನ್ನು ಉಸಿರುಗಟ್ಟಿಸಿ ಸಾಯಿಸಿರುವ ಘಟನೆ ಇದಾಗಿದೆ.  ಕೊಲೆ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ….

Read Full News

ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ | Crime News

Ripponpet | ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ಧನಲಕ್ಷ್ಮಿ ಗಂಗಾಧರ್ ರವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಗ್ರಾಮದ ಸುನೀಲ್ (34) ಬಂಧಿತ ಆರೋಪಿಯಾಗಿದ್ದಾನೆ. ನಡೆದಿದ್ದೇನು ..?? ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕಲ್ಲುಹಳ್ಳ ಗ್ರಾಮದ ಪುಟ್ಟಪ್ಪ ಹಾಗೂ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರವರ ಪತಿ…

Read Full News

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!|Arrested

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನದ ಆರೋಪದ ಮೇರೆಗೆ ಶಿವಮೊಗ್ಗದ ಹಸೂಡಿ ಫಾರಂನ ನಿವಾಸಿ ಬಸಣ್ಣ ಯಾನೆ ಶರಫೀಯ ಎಂಬುವನನ್ನ ಬಂಧಿಸಿ 4.85 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. ದಿನಾಂಕ:-16-02-2024 ರಂದು ಆನವಟ್ಟಿ ಗ್ರಾಮದ  ಸದಾಶಿವಗೌಡ, (64), ರವರ ವಾಸದ ಮನೆಯ ಬೀಗವನ್ನು ಮುರಿದು ಮನೆಯಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕುರಿತು ಆನವಟ್ಟಿ ಪೊಲೀಸ್…

Read Full News

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ : ಲಾಟರಿ ಸೂರಿ ಬಂಧನ | Crime News

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ :  ಲಾಟರಿ ಸೂರಿ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸಾರ್ವಜನಿಕರಿಂದ ಲಾಟರಿ ಸೂರಿ ವಿರುದ್ಧ ಸಹಕಾರ ನಿಬಂಧಕರ ಕಚೇರಿಗೆ ದೂರು ಬಂದಿದ್ದವು. ಇದರ ಆಧಾರದ ಮೇಲೆ ಹೊಸ ಮನೆ ಪೊಲೀಸ್ ಠಾಣೆಯ ಪಿಎಸ್‌ಐ…

Read Full News

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು ಆನಂದಪುರ : ಇಲ್ಲಿನ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೊರಲಿಕೊಪ್ಪ ಗ್ರಾಮದ ಹರೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..??? ಹರೀಶ್ ಇಂದು ಮಧ್ಯಾಹ್ನ ಮನೆಯಲ್ಲಿ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ನೇಹಿತರೊಂದಿಗೆ ಇಂದು ತಿರುಪತಿ ದೇವಸ್ಥಾನಕ್ಕೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್…

Read Full News

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಕಮ್ಮಚ್ಚಿ ಗ್ರಾಮದಲ್ಲಿ ಅಡಿಕೆ ಮರಕ್ಕೆ ಔಷದಿ ಸಿಂಪಡಿಸುವಾಗ ಮರದಿಂದ ಕೆಳಗೆ ಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಮ್ಮಚ್ಚಿ ಗ್ರಾಮದ ಪ್ರದೀಪ್ ಟಿ ಕೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಮ್ಮಚ್ಚಿ ಗ್ರಾಮದಲ್ಲಿ ಇಂದು ಸಂಜೆ 4 ಗಂಟೆ ಸಮಯದಲ್ಲಿ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುತಿದ್ದ ರೈತ ಪ್ರದೀಪ್ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು…

Read Full News

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19)  ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್…

Read Full News

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆಯಾಗಿದ್ದಾರೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ನೂತನ ಮನೆ ಕಟ್ಟಿದ್ದರು.ಮನೆ ನಿರ್ಮಾಣಕ್ಕೆ ಬ್ಯಾಂಕ್‌ ನಲ್ಲಿ ಪಡೆದ ಲೋನ್ ಸಾಕಾಗದೇ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ…

Read Full News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read Full News

Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು ಆಟೋವೊಂದಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಬಂಧಿಸಲಾಗಿದೆ.ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿ ಗಾನವಿ (17 ವ) ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯವಾಗಿದ್ದು…

Read Full News

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News ಶಿವಮೊಗ್ಗ : ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು…

Read Full News

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು ಶಿಕಾರಿಪುರ ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು. ಸೈಯದ್ ಅವರು ತಮ್ಮ…

Read Full News

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ ಶಿವಮೊಗ್ಗ : ಗ್ಯಾಂಗ್ ವಾರ್ ನಲ್ಲಿ ಮೃತನಾದ ರೌಡಿ ಯಾಸಿನ್ ಖುರೇಷಿ ಅಂತ್ಯ ಸಂಸ್ಕಾರ ಬಿಗಿ ಬಂದೋಬಸ್ತ್ ನಲ್ಲಿ ನಡೆದಿದೆ.  ಶಿವಮೊಗ್ಗದ ಬಸ್ ನಿಲ್ದಾಣದ ಬಳಿಯ ಖಬರಸ್ಥಾನದಲ್ಲಿ ಅಂತ್ಯ ಸಂಸ್ಕಾರ ನಡೆದಿದ್ದು, ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.  ಶವದ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಯಾವುದೇ ಅಹಿತಕರ…

Read Full News

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud ಶಿವಮೊಗ್ಗ : ಟೆಲಿಗ್ರಾಂ ಆ್ಯಪ್ ಮೂಲಕ ಬಂದ ಉದ್ಯೋಗದ ಭರವಸೆ ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಉದ್ಯೋಗ ಅರಸಿ ಆನ್ ಲೈನ್ ಮೊರೆ ಹೋದ ಯುವತಿಯೊಬ್ಬಳು ಉದ್ಯೋಗ ಹುಡುಕುತ್ತಾ ಬರೋಬ್ಬರಿ 11,82,208 ರೂ. ಕಳೆದುಕೊಂಡಿದ್ದಾಳೆ.  ನಡೆದಿದ್ದೇನು..??? ಡ್ರೀಮ್ ಹೊಟೆಲ್ ಗ್ರೂಪ್ ಸಂಸ್ಥೆಯನ್ನು ಪ್ರಮೋಷನ್ ಮಾಡಲು ತಿಳಿಸಿದ್ದ ಅಪರಿಚಿತ ವ್ಯಕ್ತಿಗಳು ಶಿವಮೊಗ್ಗದ ಈ ಯುವತಿಯಿಂದ ಲಕ್ಷಾಂತರ ಹಣವನ್ನು ಪೀಕಿಸಿಕೊಂಡು…

Read Full News

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.  ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….

Read Full News

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ…

Read Full News

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಹೊಸನಗರ ರಸ್ತೆಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ಸಮೀಪದ ಬೆನವಳ್ಳಿ ಗ್ರಾಮದ ಪರಶುರಾಮ್ ಎಂಬುವರು ಹೊಸನಗರ ರಸ್ತೆಯಲ್ಲಿರುವ ಅರಳಿಕಟ್ಟೆ ಬಳಿಯಲ್ಲಿ ಬೈಕ್(KA 15…

Read Full News

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read Full News

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ ಶಿವಮೊಗ್ಗದಲ್ಲಿ ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್ ಖುರೇಶಿ ಇಂದು ಸಾವನಪ್ಪಿದ್ದು, ಇದರೊಂದಿಗೆ ಗ್ಯಾಂಗ್ ವಾರ್ ನಲ್ಲಿ ಸಾವನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ನೆನ್ನೆ ಸಂಜೆ ಲಷ್ಕರ್ ಮೊಹಲ್ಲದದ ಮೀನುಮಾರುಕಟ್ಟೆಯ ಬಳಿ ನಡೆದ ಆದಿಲ್ ಮತ್ತು ಯಾಸಿನ್ ಖುರೇಷಿ ನಡುವಿನ ಗ್ಯಾಂಗ್ ವಾರ್ ನಲ್ಲಿ ಇಬ್ಬರು ಕೊಲೆಯಾಗಿದ್ದರು.  ಘಟನೆ ಸಂದರ್ಭದಲ್ಲಿ ಆದಿಲ್ ಹಾಗು ಸಹಚರರು…

Read Full News

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ | Crime news

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ ಲೋಕಸಭಾ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆ ಶಿವಮೊಗ್ಗದ ಪಾತಕ ಲೋಕ ಮತ್ತೆ ಹೆಡೆಬಿಚ್ಚಿದೆ. ಇಂದು ಶಿವಮೊಗ್ಗದ ಜನನಿಬಿಡ ರಸ್ತೆಯಲ್ಲಿ ರೌಡಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾದರೆ ಹತ್ಯೆಮಾಡಲು ಬಂದ ಗ್ಯಾಂಗಿನ ಇಬ್ಬರು ನಡು ರಸ್ತೆಯಲ್ಲೆ ಹೆಣವಾಗಿ ಹೋಗಿದ್ದಾರೆ.! ಹೌದು ಇಬ್ಬರ ಹತ್ಯೆಯಾದ ಸ್ಥಳವನ್ನು ನೋಡಿದರೆ ಇದೊಂದು ಡೆಂಜರಸ್ ಅಟ್ಯಾಕ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.!? ಶೊಯೆಬ್ ಹಾಗೂ ಗೌಸ್ ಹತ್ಯೆಯಾದ ವ್ಯಕ್ತಿಗಳಾಗಿದ್ದಾರೆ. ಹಂತಕರು ಯಾವ ಮಟ್ಟಕ್ಕೆ ರಿವೆಂಜ್…

Read Full News

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read Full News

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಆನಂದಪುರ : ಇಲ್ಲಿನ ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಹೊಸನಗರ ಸಮೀಪದ ಮಾವಿನಕೊಪ್ಪದ ನಾಗರಾಜ್ (35) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಡೆದಿದ್ದೇನು..??? ಆನಂದಪುರದಲ್ಲಿ ವೈರಿಂಗ್‌ ಕೆಲಸ ನೋಡಿಕೊಂಡು ಬರಲು ಮಾವಿನಕೊಪ್ಪದಿಂದ ಸಂಜೆ 7.00 ಸುಮಾರಿಗೆ ಆನಂದಪುರಕ್ಕೆ ಕೆಎ-14-ವೈ-4562 ಬಜಾಜ್…

Read Full News

Ripponpete | ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ. ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ. ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.