ಕ್ರೈಂ ಸುದ್ದಿ:
ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ
ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…
ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ
ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ ಆಗ ಅಕ್ಕಪಕ್ಕದಲ್ಲಿದ್ದವರೂ ಗಲಾಟೆ ಬಿಡಿಸಿದ್ದಾರೆ. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ. ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಧರ್ಮಸ್ಥಳ ಸಂಘದಲ್ಲಿ…
SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ
SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…
ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು
ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು ಕೋಣಂದೂರು: ಬೈಕ್ ಸವಾರನೊಬ್ಬರು ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಚಂದ್ರ (60) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಬೈಕ್ನಲ್ಲಿ ಚಲಿಸುತ್ತಿರುವಾಗ ತನ್ನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದಾಗಿ ರಾಮಚಂದ್ರ ಅವರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅವರು…
ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ : ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…
ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ
ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ ಶಿವಮೊಗ್ಗ : ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್‌ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್‌ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್‌ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ,…
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸರ್ಕಾರಿ…
ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ ಸಾವು
ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ ಸಾವು ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ…
ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಎ.ಎ. ಸರ್ಕಲ್ ಬಳಿ ಬಸ್ ಬರುತ್ತಿರುವಾಗ ಅಡ್ಡ ಬಂದ ಆಟೋವನ್ನು ತಪ್ಪಿಸಲು ಹೋಗಿ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಚಾಲಕ ಒಬ್ಬನೇ ಇದ್ದರು ಎಂದು ತಿಳಿದುಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!
ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.! ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ….