Headlines

RIPPONPET|ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾರಗೋಡು ಗ್ರಾಮದ ಸೃಜನ್…

Read More

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್ ರಾಮನಗರ ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ ಕುರಿತು ಪ್ರತಿಭಟನೆಗಳು ನಡೆದಿದ್ದವು. ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಾಲ್ಕು ಮಂದಿ ಬಾಲಕಿಯನ್ನು…

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More

ವಿದ್ಯುತ್ ಕಂಬದ ತಂತಿ ಬಿದ್ದು ಯಕ್ಷಗಾನ ಕಲಾವಿದ ಸಾವು..!

ವಿದ್ಯುತ್ ಕಂಬದ ತಂತಿ ಬಿದ್ದು ಯಕ್ಷಗಾನ ಕಲಾವಿದ ಸಾವು..! ತೀರ್ಥಹಳ್ಳಿ : ವಿದ್ಯುತ್ ಕಂಬದ ತಂತಿಯೊಂದು ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ಯಕ್ಷಗಾನ ಕಲಾವಿದನೊಬ್ಬ ಸಾವನ್ನಪ್ಪಿರುವ ಘಟನೆ ಆಗುಂಬೆ ಸಮೀಪ ನಡೆದಿದೆ. ತೀರ್ಥಹಳ್ಳಿಯ ಕೊಪ್ಪ ಸಮೀಪದ ಕವಡೆಕಟ್ಟೆ ಬಳಿ ಸೂರಾಲು ಮೇಳದ ಯಕ್ಷಗಾನ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ರದ್ದು ಆಗಿದ್ದರಿಂದ ಯಕ್ಷಗಾನ ಕಲಾವಿದರಾದ ರಂಜಿತ್ ಬನ್ನಾಡಿ ಹಾಗೂ ವಿನೋದ್ ರಾಜ್ ಬೈಕ್ ನಲ್ಲಿ ಹೋಗುತ್ತಿದ್ದರು. ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ಕಂಬದ ತಂತಿಯೊಂದು…

Read More

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ ಶಿವಮೊಗ್ಗ : ಕುಟುಂಬದೊಂದಿಗೆ ನವ ದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ…

Read More

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ ಮೆಟ್ರೊದಲ್ಲಿ ಉದ್ಯೋಗವಕಾಶ ಬೆಂಗಳೂರಿನ ಮೆಟ್ರೊ ರೈಲು ಕಾರ್ಪೊರೇಷನ್‌ನಲ್ಲಿ 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ. ಅಥವಾ ಎನ್‌ಸಿವಿಟಿ/ ಎನ್‌ಸಿಟಿವಿಟಿ/ಎನ್‌ಎಸಿಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯು 5 ವರ್ಷಗಳಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ವೇತನ ₹ 25,000ದಿಂದ ₹ 59,060 (ವಾರ್ಷಿಕ ಬಡ್ತಿ ಶೇ 3) ಮತ್ತು ಬಿಎಂಆರ್‌ಸಿಎಲ್‌ನ…

Read More

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು ಭದ್ರಾವತಿಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನ 112 ಪೊಲೀಸರು ಬಜಾವ್ ಮಾಡಿರುವ ಘಟನೆ ನಡೆದಿದೆ. ಮೇ.7ರಂದು ಭದ್ರಾವತಿ ವೀರಾಪುರ ಗ್ರಾಮದ ಮಹಿಳೆಯೊಬ್ಬರು ಇ.ಆರ್.ಎಸ್.ಎಸ್ – 112 ತುರ್ತು ಸಹಾಯವಾಣಿಗೆ ಕರೆ ಮಾಡಿ, ತನ್ನ ಮಗ ಮನೆಯ ಬಾಗಿಲು ಹಾಕಿಕೊಂಡು ನೇಣು ಬಿಗುದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆಂದು ದೂರು ಬಂದಿತ್ತು.  ದೂರಿನ ಆಧಾರದ ಮೇರೆಗೆ  ಇ.ಆರ್.ಎಸ್.ಎಸ್ ವಾಹನದ ಅಧಿಕಾರಿಗಳಾದ  ವಿನಯ್ ಕುಮಾರ್ ಸಿಪಿಸಿ – 1618,…

Read More