ಕ್ರೈಂ ಸುದ್ದಿ:
ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!!
ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!! ಶಿವಮೊಗ್ಗ: 30 ದಾಟಿದ ಯುವಕರಿಗೆ ಈಗ ಹುಡುಗಿಯರು ಸಿಗೋದೇ ಕಠಿಣವಾಗಿದೆ. ಹೀಗಾಗಿ ಜನರು ಮ್ಯಾರೆಜ್ ಬ್ರೋಕರ್ ಮೊರೆ ಹೋಗುತ್ತಿದ್ದಾರೆ. ಹೀಗೆ ಮ್ಯಾರೆಜ್ ಬ್ರೋಕರ್ ಬಳಿ ಹೋಗಿ ಅವರಿಗೆ ಲಕ್ಷ ಲಕ್ಷ ಹಣ ನೀಡಿ ಯಾಮಾರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ್ನಲ್ಲಿ ನಡೆದಿದೆ.ಶಿವಮೊಗ್ಗದ ಮಂಜುಳಾ ಸೇರಿ 7 ಜನರ ಮೇಲೆ ಪ್ರಕರಣ ದಾಖಲು. ಮುಧೋಳ್ ತಾಲೂಕಿನ…
SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು
SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…
ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…
ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ
ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ ಶಿಕಾರಿಪುರ: ಕಾಡು ಹಂದಿಯನ್ನು ಬೇಟೆಯಾಡಿದ ಅಪರಾಧ ಸಂಬಂಧ ಇಬ್ಬರನ್ನ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕುನಲ್ಲಿ ಬಂಧಿಸಲಾಗಿದೆ. ಶಿಕಾರಿಪುರ ತಾಲ್ಲೂಕಿನ ಹಾರೋಗೊಪ್ಪ ಬಳಿಯ ಗಂಗಹೊನಸರ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಹಳೇಜೋಗದ ಲೋಕೇಶ್ ಹಾಗೂ ಮೈಲಾರಿ ಎನ್ನುವವರನ್ನು ಬಂಧಿಸಿದ್ದಾರೆ. ಬೇಟೆಯಾಡಿದ ಕಾಡು ಹಂದಿಯ ಮಾಂಸವನ್ನು ಪಾಲು ಮಾಡಿಕೊಳ್ಳುವಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆಲವರು ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಸಾಗರ ವಿಭಾಗದ…
ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು
ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್ನಲ್ಲಿ ಘಟನೆ ಸಂಭವಿಸಿದೆ. ರವಿ…
ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ
ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ. ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ. ಈ ವೇಳೆ…
ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ
ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!! ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…
ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ
ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ…
HOSANAGARA |ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು
ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು ಹೊಸನಗರ : ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋದ ಸಂದರ್ಭದಲ್ಲಿ ಆಕೆ ಏಕಾಂಗಿಯಾಗಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ತಾಲ್ಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಗೌಡ ದೋದೋರು (ಕಾನ್ಬೈಲು) ಆರೋಪಿತ ವ್ಯಕ್ತಿಯಾಗಿದ್ದು, ಡಿಸೆಂಬರ್ 29ರಂದು ಈತ ತನ್ನ ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋಗಿದ್ದಾನೆ. ವರದಿಯನ್ನು ತೋರಿಸುವ ಸಂದರ್ಭದಲ್ಲಿ ವೈದ್ಯೆ ಒಬ್ಬರೇ ಇರುವುದನ್ನು…
ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ
ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್ ಅಪಘಾತವಾಗಿದ್ದು ಇಂದು ಬೆಳಿಗ್ಗೆ…