ಕ್ರೈಂ ಸುದ್ದಿ:
ಶಿವಮೊಗ್ಗಕ್ಕೆ ತೆರಳಿದ್ದ 25 ವರ್ಷದ ಟೆಕ್ನಿಷಿಯನ್ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ
A 25-year-old technician, Dhanush N D from Hosanagara taluk, Shivamogga district, has gone missing after leaving home to go to Shivamogga on January 19, 2026. A missing person case has been registered at Ripponpete Police Station, and police have appealed to the public for information. ಹೊಸನಗರ ತಾಲೂಕು ಹುಂಚಾ ಹೋಬಳಿ, ಹುಂಚಾ ಗ್ರಾಮದ ಮಾರ್ನಮಿ ಬೈಲು ನಿವಾಸಿ ಧನುಷ್…
ಶಿಕಾರಿಪುರ ತಾಲೂಕಿನ ಹಾರೆಗೊಪ್ಪದಲ್ಲಿ ಕರಡಿ ದಾಳಿ: ರೈತನಿಗೆ ಗಂಭೀರ ಗಾಯ
A farmer was seriously injured in a bear attack in Haregoppa village of Shikaripur taluk, Shivamogga district. Forest officials visited the hospital and assured compensation and safety measures. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಅವರು ತಮ್ಮ ಜಮೀನಿನಲ್ಲಿ ಬೆಳಿಗ್ಗೆ ಮೋಟರ್ ಆನ್ ಮಾಡಲು ತೆರಳಿದ್ದ ವೇಳೆ,…
ಜೂಜಿನ ಸಾಲ ತೀರಿಸಲು ಸ್ವಂತ ದೊಡ್ಡಪ್ಪ–ದೊಡ್ಡಮ್ಮನನ್ನೇ ಕೊಂದ ವೈದ್ಯ; ಇಂಜೆಕ್ಷನ್ ನೀಡಿ ಡಬಲ್ ಮರ್ಡರ್
A doctor was arrested in Shivamogga for killing his elderly uncle and aunt using a lethal injection to steal gold and clear gambling debts. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿಯಲ್ಲಿ ಮಲಗಿದ್ದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದ ವೃದ್ಧ ದಂಪತಿಯ ಪ್ರಕರಣವನ್ನು ಭದ್ರಾವತಿ ಹಳೇನಗರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಪ್ರಮುಖ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಮೃತ ದಂಪತಿಯ ತಮ್ಮನ ಪುತ್ರನಾದ ಡಾ.ಮಲ್ಲೇಶ್‌ನೇ ಈ ಭೀಕರ ಕೊಲೆಯ ಪ್ರಮುಖ…
ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ
A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…
ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮೆಗ್ಗಾನ್ ಗೆ ದಾಖಲು
Two motorcyclists were seriously injured in a head-on collision between a TVS XL and a Bajaj Pulsar near Doona village, close to Ripponpet in Shivamogga district. Police have launched an investigation into the accident. ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ದೂನ ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ದೂನ ಸಮೀಪದ…
ಭದ್ರಾ ಎಡದಂಡೆ ನಾಲೆ ಅಪಘಾತ: ಓರ್ವನ ಮೃತದೇಹ ಪತ್ತೆ ,ಮುಂದುವರಿದ ಉಳಿದ ಮೂವರ ಶೋಧ ಕಾರ್ಯಾಚರಣೆ
Bhadra Left Bank Canal Tragedy: One Body Recovered, Three Family Members Still Missing One body recovered after four members of a family were swept away in the Bhadra Left Bank Canal near Bhadravati. Search for three others continues. ಹೊಳೆಹೊನ್ನೂರು: ಬಟ್ಟೆ ತೊಳೆಯಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಭದ್ರಾ ಎಡದಂಡೆ ನಾಲೆಗೆ ಬಿದ್ದು ನೀರುಪಾಲಾದ ಪೈಕಿ ಶೋಧ ಕಾರ್ಯದ ವೇಳೆ…
ಆಸ್ಪತ್ರೆ ಆವರಣಕ್ಕೆ ತಲುಪಿದ ಆಸ್ತಿ ಜಗಳ – ಮೆಗ್ಗಾನ್ ಆಸ್ಪತ್ರೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
A youth was brutally assaulted with a stone by his relatives inside McGann Hospital premises in Shivamogga over a property dispute. A case has been registered at Doddapete Police Station. ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕಿನ ಶಾಂತಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತಕುಮಾರ್…
ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ
A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…
ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ
Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga. ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್, ಪುತ್ರಿ ಶ್ವೇತಾ…
ಹೊಸನಗರ : ನಿಯಂತ್ರಣ ತಪ್ಪಿದ ಬೈಕ್ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು
A retired headmaster died after his bike lost control and fell into backwaters from a bridge near Nagar in Hosanagar taluk, Shivamogga. Police have registered a case. ಶಿವಮೊಗ್ಗ: ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸಂಪೇಕಟ್ಟೆ ಸರ್ಕಾರಿ ಶಾಲೆಯ ಮುಖ್ಯ…