ಕ್ರೈಂ ಸುದ್ದಿ:
ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news
ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…
ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet
ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಶನಿವಾರ ರಾತ್ರಿ ವಿನಾಯಕ ವೃತ್ತದಲ್ಲಿ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ…
ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident
ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident ಅಂಬುಲೆನ್ಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಘಟನೆ ನಡೆದಿದೆ. ಅಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತವುಂಟಾಗಿದೆ. ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂದು ಗುರುತಿಸಲಾಗಿದೆ. …
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso ಅಪ್ರಾಪ್ತೆಯ ಖಾಸಗಿ ಪೋಟೋವನ್ನು ಸ್ಕ್ರೀನ್‌ಶಾಟ್ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿದ್ದ ವ್ಯಕ್ತಿಗೆ ಕೋರ್ಟ್ ಐದು ವರ್ಷ ಶಿಕ್ಷೆ ನೀಡಿದೆ. ನ್ಯಾಯಾಧೀಶರಾದ ಮೋಹನ್ ಜೆ ಎಸ್ ರವರು ದಿನಾಂಕಃ 26-06-2024 ರಂದು ಪ್ರಕರಣದ ಆರೋಪಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 2,50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ…
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಬೆಳ್ಳೂರು ತಿಮ್ಮಪ್ಪ ರವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಳಲೆ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ನವರು ಬೆಳ್ಳೂರು ಗ್ರಾಮದಿಂದ ರಿಪ್ಪನ್‌ಪೇಟೆ ಕಡೆಗೆ ಹೀರೋ ಹೋಂಡಾ ಫ್ಯಾಷನ್ ಬೈಕ್ ನಲ್ಲಿ ಬರುತಿದ್ದಾಗ ತಳಲೆ ಗ್ರಾಮದ ಬಳಿಯಲ್ಲಿ ಹುಂಡಾಯ್ I…
ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News
ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…
ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು
ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…
Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ
Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ತೀರ್ಥಹಳ್ಳಿ : ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅತಿಶಯ (23) ವರ್ಷ ಮೃತಪಟ್ಟ ಯುವಕ. ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ…
ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News
ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…
Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ
Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ ವಿದ್ಯುತ್ ಕಂಬವೇರಿದ ಗುತ್ತಿಗೆ ಕಾರ್ಮಿಕನೊಬ್ಬನಿಗೆ ಕರೆಂಟ್ ಶಾಕ್ ಆಗಿ ಕಂಬದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟಾಣಿಜೇಡ್ಡು ಗ್ರಾಮದಲ್ಲಿ ನಡೆದಿದೆ. ಶಿಗ್ಗಾಂವ್ ಮೂಲದ ರಮೇಶ್(24) ಗಂಭೀರ ಗಾಯಗೊಂಡಿರುವ ವಿದ್ಯುತ್ ಗುತ್ತಿಗೆ ಕಾರ್ಮಿಕನಾಗಿದ್ದಾನೆ. ಬಟಾಣಿಜೆಡ್ಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ನಿಮಿತ್ತ ಗುತ್ತಿಗೆ ಕಾರ್ಮಿಕ ರಮೇಶ್ ಲೈಟ್ ಕಂಬವೇರಿದ್ದು ಈ…