Headlines

ರಿಪ್ಪನ್‌ಪೇಟೆಗೂ ತಟ್ಟಿತಾ ಯುದ್ದ ಬಿಸಿ – ಪೆಟ್ರೋಲ್‌ಗೆ ಮುಗಿಬಿದ್ದ ಜನತೆ

Panic buying grips Ripponpet as residents rush to purchase petrol and diesel amid war fears, leaving multiple fuel stations dry and causing long queues at the only operational bunk. ರಿಪ್ಪನ್‌ಪೇಟೆ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಆತಂಕದ ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಅದರ ಬಿಸಿ ತಟ್ಟತೊಡಗಿದ್ದು, ರಿಪ್ಪನ್‌ಪೇಟೆಯಲ್ಲಿ ಇಂಧನಕ್ಕಾಗಿ ಜನರು ಮುಗಿಬಿದ್ದ ಘಟನೆ ಗಮನ ಸೆಳೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಮತ್ತು…

Read More

ರಿಪ್ಪನ್‌ಪೇಟೆಯಲ್ಲಿ ಸಡಗರದಿಂದ ರಂಜಾನ್ ಆಚರಣೆ | ಸಾಮರಸ್ಯದಿಂದಲೇ ಸಮಾಜದಲ್ಲಿ ನೆಮ್ಮದಿ: ಮುನೀರ್ ಸಖಾಫಿ

Ramzan was celebrated with great enthusiasm in Ripponpet, with communal prayers at Eidgah grounds. Religious leader Muneer Sakhafi emphasized unity, peace, and harmony among all communities. ರಿಪ್ಪನ್‌ಪೇಟೆ: ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್‌ನ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಭಕ್ತಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳಾದ ಮುನೀರ್ ಸಖಾಫಿ ಮತ್ತು ಮೌಲಾನಾ ರಫೀದ್ ಹುಸೇನ್ ಅವರ ನೇತೃತ್ವದಲ್ಲಿ ಹಬ್ಬದ ಆಚರಣೆಗಳು ನಡೆದವು….

Read More

ಗರ್ತಿಕೆರೆಯಲ್ಲಿ ಮೂರು ದಿನಗಳ ಕ್ರಿಕೆಟ್ ಹಬ್ಬ: ರಾಜ್ಯಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಪಂದ್ಯಾವಳಿ ನಾಳೆಯಿಂದ ಆರಂಭ

A three-day state-level floodlight tennis ball cricket tournament begins March 20, 2026, at Garthikere near Ripponpet, featuring top teams, cash prizes, live streaming, and cultural events. ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಮಟ್ಟದ ಹೊನಲು ಬೆಳಕಿನ ಲೈಟ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಭರ್ಜರಿಯಾಗಿ ನಡೆಯಲಿದೆ. ನಿಟ್ಟೂರು ಮಠದ ರೇಣುಕಾನಂದ ಮಹಾಸ್ವಾಮೀಜೀ ಅವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲ್ಪಟ್ಟಿರುವ ಈ ಕ್ರೀಡಾ ಮಹೋತ್ಸವಕ್ಕೆ ಸಕಲ…

Read More

ಹೊಂಬುಜ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ – ಮೂವರು ವಿದ್ಯಾರ್ಥಿಗಳು ಆಯ್ಕೆ

Three students selected for Navodaya Vidyalaya after attending the free coaching camp organized by Hombuja Navodaya and Morarji training center, marking a proud achievement for the institution. ರಿಪ್ಪನ್ ಪೇಟೆ : ಇಲ್ಲಿನ ಹೊಂಬುಜದಲ್ಲಿ ಪ್ರತೀವರ್ಷದಂತೆ ಈ ವರ್ಷವೂ ನವೋದಯ ವಿದ್ಯಾರ್ಥಿಗಳ ಮಿಲನ ಅಸೋಸಿಯೇಷನ್ ಮತ್ತು ಹುಂಚ ಯುವ ಬಳಗ ಸಂಸ್ಥೆಯಿಂದ ನಡೆದ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷಾ ಉಚಿತ ತರಬೇತಿ ಶಿಬಿರದಿಂದ ತಾಲ್ಲೂಕಿನ…

Read More

ಸಾಗರ ರಸ್ತೆಯಲ್ಲಿ ಕೆರೆಯಂತಾದ ರಸ್ತೆ – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

Waterlogging on Sagara Road in Ripponpet near the college has caused severe inconvenience to motorists, with locals alleging poor quality road construction and contractor negligence. ರಿಪ್ಪನ್‌ಪೇಟೆ: ಪಟ್ಟಣದ ಪ್ರಮುಖ ಸಂಪರ್ಕ ಮಾರ್ಗವಾದ ಸಾಗರ ರಸ್ತೆಯಲ್ಲಿ ಮಳೆಯ ನಂತರ ರಸ್ತೆಯ ಮೇಲೆಯೇ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದ ಘಟನೆ ಗಮನ ಸೆಳೆದಿದೆ. ವಿಶೇಷವಾಗಿ ಸ್ಥಳೀಯ ಕಾಲೇಜು ಮುಂಭಾಗದಲ್ಲಿ ನೀರು ಸಂಗ್ರಹವಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ….

Read More

ಶಿವಮೊಗ್ಗದಲ್ಲಿ ಆಲಿಕಲ್ಲಿನ ಸಮೇತ ಭಾರಿ ಮಳೆ: ಹಲವು ಬಡಾವಣೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy rain with hailstorm lashed Shivamogga at around 4:30 PM, causing waterlogging, house damage, and disruption to normal life in several areas including Vinoba Nagar and Gopalagowda Layout. ಶಿವಮೊಗ್ಗ: ಇಂದು ಸಂಜೆ ಸುಮಾರು 4:30ರ ವೇಳೆಗೆ ನಗರದಲ್ಲಿ ಅಚ್ಚರಿಯ ರೀತಿಯಲ್ಲಿ ಗುಡುಗು-ಮಿಂಚಿನೊಂದಿಗೆ ಆಲಿಕಲ್ಲಿನ ಸಮೇತ ಭರ್ಜರಿ ಮಳೆಯಾಗಿದ್ದು, ದಿನಪೂರ್ತಿ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ತಾತ್ಕಾಲಿಕ ತಂಪು ತಂದಿದೆ. ಆದರೆ ಈ ಮಳೆಯ ರಭಸ ನಗರದಲ್ಲಿ…

Read More

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಶಿವಮೊಗ್ಗ ಜಿಲ್ಲೆಯ 79 ಕೇಂದ್ರಗಳಲ್ಲಿ ಸಿದ್ಧತೆ ಪೂರ್ಣ

SSLC examinations begin in Shivamogga district from March 18 to April 4 across 79 exam centres with full arrangements including CCTV surveillance, transport, and security to ensure smooth and transparent conduct of exams. ಶಿವಮೊಗ್ಗ : ಜಿಲ್ಲೆಯಾದ್ಯಂತ ನಾಳೆ (ಮಾ.18)ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್‌ 4ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಭದ್ರಾವತಿ…

Read More

ವಿದ್ಯಾರ್ಥಿಗೆ ಥಳಿಸಿದ ಆರೋಪ: ಸರ್ಕಾರಿ ಶಾಲಾ ಶಿಕ್ಷಕ ಅಮಾನತು

A government primary school teacher in Sagar taluk has been suspended after allegedly assaulting a 7th standard student. The DDPI issued the suspension order based on a report submitted by the BEO. ಸಾಗರ: ವಿದ್ಯಾರ್ಥಿಗೆ ಹೊಡೆದ ಆರೋಪದ ಹಿನ್ನೆಲೆಯಲ್ಲಿ ಸಾಗರ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಆರೋಪದ…

Read More

ಕುವೆಂಪು ವಿಶ್ವವಿದ್ಯಾಲಯದ ‘ಸಹ್ಯಾದ್ರಿ ಉತ್ಸವ’ದಲ್ಲಿ ರಿಪ್ಪನ್‌ಪೇಟೆ ಪ್ರಥಮ ದರ್ಜೆ ಕಾಲೇಜಿಗೆ ಪ್ರಶಸ್ತಿ

A student of Government First Grade College, Ripponpet, won first place in Rangoli competition and the college team secured third place in Patha Sanchalana at Sahyadri Utsav-2026 cultural festival held at Kuvempu University. ರಿಪ್ಪನ್‌ಪೇಟೆ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಾರ್ಚ್ 12ರಿಂದ 14ರವರೆಗೆ ನಡೆದ ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ‘ಸಹ್ಯಾದ್ರಿ ಉತ್ಸವ–2026’ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ…

Read More

ಗ್ರಾಮಸ್ಥರ ಸಾಂಘಿಕ ಸಂಭ್ರಮ: ಕೆರೆಹಳ್ಳಿಯಲ್ಲಿ ನಡೆದ ವಿಶಿಷ್ಟ ಕೆರೆ ಬೇಟೆ

Villagers of Kerehalli near Ripponpet in Shivamogga district celebrated the traditional “Kere Bete” by entering the lake together to catch fish and later sharing the catch equally among all households in the village. ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡಿನ ಹಲವು ಹಳ್ಳಿಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ಕೆರೆ ಬೇಟೆ ಕೇವಲ ಮೀನು ಹಿಡಿಯುವ ಕಾಯಕವಲ್ಲ; ಅದು ಒಂದು ರೀತಿಯ ಸಾಂಪ್ರದಾಯಿಕ ಕ್ರೀಡೆಯಂತೆಯೇ ಜನರ ಸಂಭ್ರಮದ ಹಬ್ಬವಾಗಿ…

Read More