Headlines

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಕ್ರೀಡಾಸಕ್ತಿಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಮೇರಿ ಮಾತಾ ಪ್ರೌಡಶಾಲೆ ಮತ್ತು ಕ್ಷೇತ್ರ ಶಿಕ್ಷಣಾ ಇಲಾಖೆ, ಗ್ರಾಮ ಪಂಚಾಯ್ತಿ…

Read More

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ ಹೊಂಬುಜ : ದಶಲಕ್ಷಣ ಪರ್ವ ಎನ್ನುವಂತಹದ್ದು ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವ. ಇದರಲ್ಲಿ ಬರುವಂತಹ ಕ್ಷಮಾದಿ ದಶಲಕ್ಷಣ ಧರ್ಮಗಳು ಆತ್ಮನ ಲಕ್ಷಣಗಳಾಗಿದೆ. ಮೊದಲನೇಯದು ಉತ್ತಮ ಕ್ಷಮೆಯಾಗಿದ್ದು ಇದು ಕ್ರೋಧದ ಅಭಾವದಿಂದ ನಿಜವಾದಂತಹ ಸ್ವಾಭಾವವಾದಂತಹ ಕ್ಷಮಾಗುಣ ಪ್ರಕಟವಾಗುವಂತದಾಗಿದೆ ಎಂದು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು. ಕ್ಷಮೆಯಿಂದ ನಾವು ಇನ್ನೊಬ್ಬರನ್ನು ಕ್ಷಮಿಸುವುದರೊಂದಿಗೆ ನಮಗೆ ಇನ್ನೊಬ್ಬರಿಂದ ಆದಂತಹ ಹಾನಿಯನ್ನು ಸಹ ಆ…

Read More

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ 57 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ ಬಳ್ಳಾರಿ…

Read More

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್‌, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್…

Read More

ಸ್ವರ್ಣ ಗೌರಿ ಹಬ್ಬದ ಸಂಭ್ರಮ

ಸ್ವರ್ಣ ಗೌರಿ ಹಬ್ಬದ ಸಂಭ್ರಮ ಇಂದು ದೇಶದೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ನಡೆಯುತ್ತಿದೆ.  ಅದರಂತೆ ಇಂದು ಗೌರಿಯನ್ನು ದೇವಾಲಯಗಳಲ್ಲಿ, ಮನೆ-ಮನೆಗಳಲ್ಲಿ ಪ್ರತಿಷ್ಟಾಪಿಸಿ, ಅತ್ಯಂತ ಸಡಗರ ಸಂಭ್ರಮದಿಂದ ಪೂಜಿಸಲಾಗುತ್ತಿದೆ.  ಮಹಿಳೆಯರು, ಮಕ್ಕಳು ಸೇರಿದಂತೆ ಮನೆ ಮಂದಿಯಲ್ಲಾ ಇಂದು ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.  ರಿಪ್ಪನ್ ಪೇಟೆ ಬ್ರಾಹ್ಮಣ ಸಂಘದ ಶ್ರೀರಾಮ ಸಭಾಭವನದಲ್ಲಿ ಕೊಡೂರು ವಿಜಯೇಂದ್ರ ಭಟ್ ಇವರ ನೇತೃತ್ವದಲ್ಲಿ ಶ್ರೀ ಸ್ವರ್ಣ ಗೌರಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪದ್ಮ ಸುರೇಶ್ , ಅಮಿತಾ ಬಲ್ಲಾಳ್ , ಸೌಮ್ಯ…

Read More

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್ ಸೆ. 6 ಮತ್ತು 7ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆ. 16ರಂದು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಾದ್ಯಂತ ಬೈಕ್ ರ‍್ಯಾಲಿ ಹಾಗೂ ಡಿಜೆ ಸಿಸ್ಟಂ ಅನ್ನು ನಿಷೇಧಿಸಲಾಗಿದ್ದು ಬಳಸಿದ್ದು ಕಂಡು ಬಂದರೇ ಕಠಿಣ ಕ್ರಮ ಹಾಗೂ ತಕ್ಕ ಶಿಕ್ಷೆ ವಿಧಿಸಲಾಗುವುದು…

Read More

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಖವಳ್ಳಿ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠ ಶಾಲೆ ಮುಖ್ಯ ಶಿಕ್ಷಕ ಹರೀಶ್ ಪಿ. ರವರಿಗೆ 2024-2025ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹೊಸನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ದಿನದಂದು ಪ್ರದಾನ ಮಾಡಲಾಯಿತು. 2007ರ ಫೆಬ್ರವರಿ 2 ರಂದು ಹೊಸನಗರ ತಾಲ್ಲೂಕಿನ ಸ.ಕಿ.ಪ್ರಾ ಶಾಲೆ ಬಾಳೆಕೊಪ್ಪದಲ್ಲಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಇವರು 2016ರ…

Read More

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ ಶಿವಮೊಗ್ಗ : ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್‌) ಕಷ್ಟವಾದರೂ ಉಳಿಸುತ್ತೇನೆ. ಕಾರ್ಮಿಕರ ಹಿತದೃಷ್ಟಿಯಿಂದ ಮತ್ತು ವಿಶ್ವೇಶ್ವರಯ್ಯನವರ ಹೆಸರು ಉಳಿಸಲು ವಿಐಎಸ್‍ಎಲ್ ಪುನರುಜ್ಜೀವನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿಐಎಸ್‌ಎಲ್ ಮುಚ್ಚಬೇಕೆಂಬ ತೀರ್ಮಾನಕ್ಕೆ ಬರಲಾಗಿತ್ತು. ಸಾವಿರಾರು ಕುಟುಂಬಗಳಿಗೆ ಕಾರ್ಖಾನೆ ಅನ್ನ ಕೊಟ್ಟಿದೆ. ಅದನ್ನು ಉಳಿಸಲು…

Read More

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್| ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2024–25ನೇ ಸಾಲಿನಲ್ಲಿ ನೀಡುವ ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಹೊಸನಗರ ತಾಲೂಕಿನ ಸಮಟಗಾರು ಶಾಲೆಯ ಅಂಬಿಕಾ ರವರು ಭಾಜನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿ.ಪಂ., ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬಿಕಾ…

Read More