ಜಿಲ್ಲಾ ಸುದ್ದಿ:
Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ
Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ ಹುಂಚ : ಭಾರಿ ಗಾಳಿ ಮಳೆಗೆ ಕಡಸೂರು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆಗಳು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೀಟಿ ನೀಡಿ ಪರಿಶೀಲಿಸಿದರು. ಕಡಸೂರು ಗ್ರಾಮದ ಶಶಿಕಲಾ ಕೋಂ ಮಂಜುನಾಥ್ ರವರ ಮನೆ ಭಾರಿ ಗಾಳಿ ಮಳೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಅಧ್ಯಕ್ಷೆ ಸುಮಂಗಲ ದೇವರಾಜ್ , ಕಂದಾಯ…
ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru
ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ…
ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ | Thirthahalli
ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ತಾಲೂಕಿನಾದ್ಯಂತ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಗಾಳಿ ಮಳೆಯಿಂದ ಗೋಳಿ ಮರವೊಂದು ಉರುಳಿ ಬಿದ್ದು ಪಕ್ಕದಲ್ಲಿ ಇದ್ದ ಕಾರು(car) ಜಖಂಗೊಂಡ ಘಟನೆ ನಡೆದಿದೆ. ಪಟ್ಟಣದ ಮುಖ್ಯ ಬಸ್ ನಿಲ್ದಾಣ ಸಮೀಪ ಇರುವ ಕಾಂಗ್ರೆಸ್ ಕಚೇರಿ ಪಕ್ಕದಲ್ಲಿ ಇರುವಂತಹ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಪಕ್ಕದಲ್ಲಿ ಇದ್ದಂತಹ ಭಾರಿ ಹಳೆಯ ಗೋಳಿ ಮರವೊಂದು ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರಿನ ಮೇಲೆ ಬಿದ್ದ…
ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸಿಂಗ್ ಆಫೀಸರ್ ಬಲಿ | Dengue
ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸಿಂಗ್ ಆಫೀಸರ್ ಬಲಿ | Dengue ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ. ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಶಂಕಿತ ಡೆಂಗ್ಯೂ ಜೊತೆಗೆ ಬೇರೆ ಸಮಸ್ಯೆಯಿಂದಲೂ ಹೇಮಾರವರು ಬಳಲುತ್ತಿದ್ದರು ಎಂಬ ಮಾಹಿತಿ ತಿಳಿದು…
ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು |House damaged due to heavy rain
ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚೆಂದಾಳದಿಂಬದಲ್ಲಿ ಹಾಗೂ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊಸಕೆಸರೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕಾ ನೆರವು ನೀಡಲಾಗಿದೆ. ಚೆಂದಾಳದಿಂಬ ಗ್ರಾಮದ ಅಮರ್ ಸಿಂಗ್ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ…
ಉರುಳಿಗೆ ಸಿಲುಕಿ ಚಿರತೆ ಸಾವು | Leopard died after falling
ಉರುಳಿಗೆ ಸಿಲುಕಿ ಚಿರತೆ ಸಾವು ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ. ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ. ಜಮೀನಿನೊಂದರ ತಂತಿ ಬೇಲಿಗೆ ಹಂದಿ ಹಿಡಿಯಲು ಅಳವಡಿಸಿದ್ದ ಉರುಳಿಗೆ ಸಿಲುಕಿ ಸುಮಾರು…
ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ | Lokayukta Raid
ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಂತರಗಂಗೆ ಗ್ರಾಪಂ ಅಧ್ಯಕ್ಷರಾದ ನಾಗೇಶ್.ಬಿ ಮೂಲ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ…
ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man
ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಹಲವಾರು ಕಡೆ ಅನೇಕ ಅವಘಡಗಳು ಸಂಭವಿಸಿದೆ, ಇದೀಗ ವಿದ್ಯುತ್ ಲೈನ್ ಸರಿಪಡಿಸಲು ಹಳ್ಳದಲ್ಲಿ ಈಜಿಕೊಂಡು ಹೋಗಿರುವ ವೀಡಿಯೋ ವೈರಲ್ ಆಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಮ್ಯಾನ್ ವೊಬ್ಬ ರಭಸವಾಗಿ ಹರಿಯುತ್ತಿರವ ಹಳ್ಳದಲ್ಲಿ ಈಜಿ ವಿದ್ಯುತ್ ಲೈನ್ ಸರಿಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ…
ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!| Rain update
ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್…
Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ
Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಿಪ್ಪನ್ ಪೇಟೆ ಶಿವಮೊಗ್ಗ ಮಾರ್ಗದ ಸಂಚಾರ ಕೆಲಕಾಲ ವ್ಯತ್ಯಯವಾಗಿರುವ ಘಟನೆ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಬೆನವಳ್ಳಿ ಗ್ರಾಮದ ತಿರುವಿನಲ್ಲಿ ಬೃಹತ್ ಮರವೊಂದು ಹೆದ್ದಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನಲೆಯಲ್ಲಿ ಕೆಲಕಾಲ ಶಿವಮೊಗ್ಗ- ರಿಪ್ಪನ್‌ಪೇಟೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು…