ಜಿಲ್ಲಾ ಸುದ್ದಿ:
Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್
Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆಯಾಗಿತ್ತು. ಈ ಹಿನ್ನಲೆಯಲ್ಲಿ ರಸ್ತೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ತುರ್ತು ದುರಸ್ತಿಗೆ ಸೂಚಿಸಿದ್ದಾರೆ….
ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics
ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ಮೂರನೇ ಒಲಿಂಪಿಕ್ ನ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯ ಓರ್ವ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17/07/2024 ರಂದು ನಡೆದ ರಾಜ್ಯ ಒಲಿಂಪಿಕ್ಸ್ ಚಾಂಪಿಯನ್ ಶಿಪ್ ಗೆ ತಂಡಗಳ ಅಯ್ಕೆ ಪ್ರಕ್ರಿಯೆಯಲ್ಲಿ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ…
ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue
ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue ಸಾಗರ : ಶಂಕಿತ ಡೆಂಗ್ಯೂ ಜ್ವರಕ್ಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಜನ್ನತ್ ನಗರದ ಮಹಮ್ಮದ್ ನಯಾನ್ (06) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ…
ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police
ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನವಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಮಹತ್ವದ ಪ್ರಕಟಣೆಯನ್ನು ಹೊರಡಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳು ಸಂಭವಿಸುತ್ತಿದ್ದು ಅದರಲ್ಲೂ ಹೆಚ್ಚಾಗಿ ಒಂಟಿ ಮನೆಗಳು ಮತ್ತು ಮುಖ್ಯರಸ್ತೆಗೆ ಹೊಂದಿಕೊಂಡಂತಹ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನವಾಗುತ್ತಿದ್ದು ಆದ್ದರಿಂದ ತಮ್ಮಮನೆಗಳಲ್ಲಿ ಹಣ ಆಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು…
ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ | Mescom
ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ ರಿಪ್ಪನ್‌ಪೇಟೆ : ಆಧಾರ್ ಕಾರ್ಡ್ ಗೆ ರೈತರ ಕೃಷಿ ಪಂಪ್ ಸೆಟ್ ಗಳ RR ಸಂಖ್ಯೆ ಲಿಂಕ್ ಮಾಡಬೇಕಾಗಿರುವುದರಿಂದ ಗ್ರಾಹಕರಿಗೆ ಅನುಕೂಲವಾಗುವಂತೆ Hosanagara ಮೆಸ್ಕಾಂ ಅಧಿಕಾರಿಗಳು 22/07/2024 ರ ಸೋಮವಾರ ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಉಪಸ್ಥಿತರಿರುತ್ತಾರೆ. ಕೃಷಿ ಪಂಪ್ ಸೆಟ್ ಹೊಂದಿರುವ ರೈತರು ಇದರ ಸದುಪಯೋಗ ಪಡಿಸಿಕೊಂಡು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವಂತೆ ಪಟ್ಟಣದ ಮೆಸ್ಕಾಂ ಇಲಾಖೆಯ…
ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain
ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ. ಘಟನೆ…
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain updates
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ನಿರಂತರ ಮಳೆ ಹಾಗೂ ಬೀಸುತ್ತಿರುವ ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಹಳ್ಳಕೊಳ್ಳ, ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದ (flood) ಆತಂಕ ಸೃಷ್ಟಿಸಿವೆ. ಮತ್ತೊಂದೆಡೆ, ಇನ್ನೂ ಕೆಲ ದಿನಗಳವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಶನಿವಾರ ಕೂಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಹೊಸನಗರ…
Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ
Humcha | ಭಾರಿ ಮಳೆಗೆ ಕುಸಿದ ಸೇತುವೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರತಿನಿತ್ಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವ ರಸ್ತೆಯ ಸೇತುವೆ ಕುಸಿದಿದ್ದರೂ ಇಲ್ಲಿಯವರೆಗೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳಾಗಲಿ , ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ…
ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara
ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…
ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾಗಿತ್ತು ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…