ಜಿಲ್ಲಾ ಸುದ್ದಿ:
ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain
ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain ರಿಪ್ಪನ್‌ಪೇಟೆ : ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರಿ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತುಲ ಗ್ರಾಮದ ಜನ್ನಂಗೆ ಹೊಳೆ ತುಂಬಿ ಮುಖ್ಯ ಹಾಗೂ ನಂಜವಳ್ಳಿ ಸಂಪರ್ಕ ಕಡಿತಗೊಂಡಿತ್ತು ಹಾಗೂ ಅಕ್ಕ ಪಕ್ಕದ ಜಮೀನು ತೋಟಗಳಿಗೆ…
Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ
Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…
ಕೋಡೂರು , ಬೆಳ್ಳೂರು ಮತ್ತು ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಅಪ್ತ ಕಾರ್ಯದರ್ಶಿ ಭೇಟಿ | Rain
ಕೋಡೂರು , ಬೆಳ್ಳೂರು ಮತ್ತು ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಅಪ್ತ ಕಾರ್ಯದರ್ಶಿ ಭೇಟಿ ರಿಪ್ಪನ್‌ಪೇಟೆ : ಕೋಡೂರು,ಅರಸಾಳು ಹಾಗೂ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ಹಾನಿಯುಂಟಾಗಿರುವ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ಮಳೆಹಾನಿ ಪ್ರದೇಶಗಳಿಗೆ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಸಾಂತ್ವಾನ ಹೇಳಿ ಧೈರ್ಯ…
Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ
Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ(Anandapura) ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ. ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮೈದ್ದೀನ್ ಸಾಬ್ ಎಂಬುವರ ವಾಸದ ಮನೆಯ ಮೇಲ್ಛಾವಣಿ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮೂರು ಮಕ್ಕಳು ಸೇರಿದಂತೆ, ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಮೇಲ್ಛಾವಣಿ…
ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain
ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಬಿ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ…
ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain
ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…
Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ
Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…
Hosanagara | ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ
ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್ ಚಾನೆಲ್ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ…
Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!
Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ. ಸೇತುವೆ ಬದಿಯ…
ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli
ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ…