ಜಿಲ್ಲಾ ಸುದ್ದಿ:
ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue
ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue ಸಾಗರ : ಡೆಂಗ್ಯೂ ಹೆಚ್ಚುತ್ತಿರುವ ಈ ತುರ್ತು ಸಂದರ್ಭದಲ್ಲಿ ವೈದ್ಯರು ಒಂದು ದಿನ ಕರ್ತವ್ಯಕ್ಕೆ ಗೈರಾದರೆ ಅವರ ಒಂದು ತಿಂಗಳ ವೇತನ ತಡೆ ಹಿಡಿಯುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸಿವಿಲ್ ಸರ್ಜನ್‌ಗೆ ಆದೇಶ ಮಾಡಿದ್ದಾರೆ. ಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಡೆಂಗ್ಯೂ ಪೀಡಿತ ರೋಗಿಗಳ ವಾರ್ಡ್‌ನ…
ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ ರೋಟರಿ ಸಂಸ್ಥೆ…
Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು
Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು ರಿಪ್ಪನ್‌ಪೇಟೆ : ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಟ್ಟಣದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ರಶ್ಮಿ ಆರ್ ನಾಯಕ್(42) ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟಣದ ರಾಘವೇಂದ್ರ ನಾಯಕ್ ಎಂಬುವವರ ಪತ್ನಿ ರಶ್ಮಿ ಆರ್.ನಾಯಕ್ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ…
ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು | Shivamogga
ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು – ಘಟನೆ ಕುರಿತು ಬಿ ಸಿ ಪಾಟೀಲ್ ಹೇಳಿದ್ದೇನು ಮಾಜಿ ಸಚಿವ ಬಿಸಿ ಪಾಟೀಲ್ ರವರ ಅಳಿಯ ಪ್ರತಾಪ್ ಕುಮಾರ ಕೆ ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಮೆಗ್ಗಾನ್ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ. ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ…
Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು
Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಇದೀಗ ಪೊಲೀಸರು ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೈ ಹಾಕಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಅಪಘಾತಗಳಿಗೆ ಹೆಸರು…
ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ
ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿತ್ತು ಎನ್ನುವ ಪ್ರಕರಣದಲ್ಲಿ ಆರೋಪ ಮಾಡಿದ್ದ ಯುವಕ ತನ್ನ ಆರೋಪವನ್ನು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ಇತ್ತೀಚೆಗೆ ಈ ಬಂಕ್ ನಲ್ಲಿ ಪೆಟ್ರೋಲ್ ಹಾಕುವಲ್ಲಿ ಮೋಸವಾಗಿದೆ ಎಂದು ಯುವಕ ವೀಡಿಯೋವೊಂದನ್ನು ಹರಿಬಿಟ್ಟಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಹಿನ್ನಲೆಯಲ್ಲಿ…
Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್
Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಪುಟ್ಟ ಬಾಲಕನನ್ನು ಬೀಕ್ಷಾಟನೆ ಮಾಡುವಂತೆ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ಸ್ವಂತ ಅಣ್ಣನೇ ತಮ್ಮನನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ಬಾಲಕನ ಅಣ್ಣನಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಪಟ್ಟಣದ ಪಟ್ಟಣದ ವಿನಾಯಕ ವೃತ್ತದಲ್ಲಿ ವ್ಯಕ್ತಿಯೊಬ್ಬ ಪುಟ್ಟ ಬಾಲಕನನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಪತ್ರಕರ್ತ…
Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್
ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್ ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…
ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara
ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…
ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ
ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ನಡೆದಿದೆ. ವೈರಲ್ ವೀಡಿಯೋದಲ್ಲೇನಿದೆ …!!? ಪಟ್ಟಣದ ತೀರ್ಥಹಳ್ಳಿ ರಸ್ತೆಯ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಕಾರ್ತಿಕ್ ಎಂಬ ಯುವಕ ಮಂಗಳವಾರ ರಾತ್ರಿ ತನ್ನ ಬೈಕ್ ಗೆ 100 ರೂ ಪೆಟ್ರೋಲ್ ಹಾಕಿಸಿಕೊಂಡು…