ಜಿಲ್ಲಾ ಸುದ್ದಿ:
ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest
ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…
ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ | Thirthahalli
ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ಆರು ತಿಂಗಳಿಂದ ಸರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಕೊಡದೇ ಅಲೆದಾಡಿಸುತ್ತಿದ್ದ ಅಧಿಕಾರಿಗಳಿಗಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಜಾತಿ ಪ್ರಮಾಣ…
ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ
ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಜೂನ್ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ…
Ripponpete | ಅರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ – ನಾಗರೀಕರಿಗೆ ಕಿರಿಕಿರಿ | ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಶರಣಾಯಿತಾ ಗ್ರಾಮಾಡಳಿತ..!!??
ಆರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ ನಾಗರೀಕರಿಗೆ ಕಿರಿಕಿರಿ ರಿಪ್ಪನ್‌ಪೇಟೆ;-ಸಾಗರ-ತೀರ್ಥಹಳ್ಳಿ ಮಾರ್ಗದ ತಲಾ ಒಂದು ಕಿ.ಮೀ. ರಸ್ತೆ ಆಗಲೀಕರಣ ಕಾಮಗಾರಿ ಅರಂಭವಾಗಿ ವರ್ಷಗಳಾಗುತ್ತಾ ಬಂದರೂ ಕೂಡಾ ಕಾಮಗಾರಿ ಆರ್ಧಕ್ಕೆ ನಿಂತು ಸಾರ್ವಜನಿಕರಿಗೆ ಕಿರಿಕಿರಿಯಂತಾಗಿದೆ. ಕಳೆದ 2022 ನವಂಬರ್ ಡಿಸಂಬರ್ ತಿಂಗಳಲ್ಲಿ ರಸ್ತೆ ಸಾಗರ ಎಪಿಎಂಸಿ ಯಾರ್ಡ್ ಬಳಿಯಿಂದ ಸುಮಾರು 1 ಕಿ.ಮೀ. ದೂರದ ರಸ್ತೆ ಆಗಲೀಕರಣ ಮತ್ತು ಬಾಕ್ಸ್ ಚರಂಡಿ ವಿದ್ಯುತ್ತ ಕಂಬ ಸ್ಥಳಾಂತರ ಹೀಗೆ ಆಭಿವೃದ್ದಿ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷಗಳಾಗುತ್ತಾ ಬಂದರೂ ಕಾಮಗಾರಿ ಆರ್ಧಂಬರ್ಧವಾಗಿಯೇ…
ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ
ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…
Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…
Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ
Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫೀ ಮಾತನಾಡಿ, ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…
ರಿಪ್ಪನ್‌ಪೇಟೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ |Muthalik
ರಿಪ್ಪನ್‌ಪೇಟೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ ರಿಪ್ಪನ್‌ಪೇಟೆ : ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದು ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಕೊಪ್ಪಕ್ಕೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ಪಟ್ಟಣದ ಅಶೋಕ್ ಗೌಡ ಹಾಲುಗುಡ್ದೇ ರವರ ಮನೆಗೆ ಭೇಟಿ ನೀಡಿ ನೆರೆದಿದ್ದ ಹಿಂದೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಪ್ರಮೋದ್ ಮುತಾಲಿಕ್ ವಾಹನ ಚಾಲಕ ಹಾಗೂ ಅಪ್ತನಾಗಿರುವ ಶಬರೀಶ್ ರವರು ಪಟ್ಟಣದ ಅಶೋಕ್ ಗೌಡ ಹಾಲುಗುಡ್ದೇ ರವರ ಪುತ್ರನಾಗಿದ್ದು ಈ…
Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ
Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ ರಿಪ್ಪನ್‌ಪೇಟೆ: ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಸರ್ವೇ ನಂ.12ರ ಗುಳಗುಳಿ ಶಂಕರದಲ್ಲಿ ಕೆರೆ ಒತ್ತುವರಿ ಮಾಡಿ ಅಕ್ರಮ ಕಟ್ಟಡ ನಿರ್ಮಿಸುರುವುದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಬೆಳ್ಳೂರು-ಆಯನೂರು-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿನ ಪ್ರಸಿದ್ಧ ಗುಳಗುಳಿ ಶಂಕರೇಶ್ವರ ದೇವಸ್ಥಾನ ಮತ್ತು ಜಟಾತೀರ್ಥದ ಎದುರು ಇರುವ ಕೆರೆಯನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಕೆರೆ ನೀರನ್ನು ಆಶ್ರಯಿಸುವ…
ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco
ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆ ಉದ್ಘಾಟನೆ | Arecanut ರಿಪ್ಪನ್‌ಪೇಟೆ: ದೇಶದಲ್ಲಿ ಅಡಿಕೆ ಕಾನೂನು ಬಾಹಿರ ಆಮದು ನಡೆಯುತ್ತಿದೆ. ಅದನ್ನು ತಡೆಗಟ್ಟಿದರೆ ರೈತರ ಅಡಿಕೆಗೆ ಉತ್ತಮ ಧಾರಣೆ ಸದಾ ದೊರೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಪಟ್ಟಣದಲ್ಲಿ ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆಯನ್ನು ಉದ್ಘಾಟನೆ ನೆರವೇರಿಸಿ…