ಜಿಲ್ಲಾ ಸುದ್ದಿ:
ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election
ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ. ಈ ಲೋಕಸಭಾ ಕ್ಷೇತ್ರವು ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…
Ripponpete | ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ನಿಶ್ಚಿತ – ಆರ್ ಎಂ ಮಂಜುನಾಥ್ ಗೌಡ
ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಹೇಳಿದರು. ಪಟ್ಟಣದ ಪರಿಷತ್ ಚುನಾವಣೆಯ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು…
Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ
Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲ್ಲಲಿದ್ದಾರೆ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಇಂದು ನಡೆದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ರಿಪ್ಪನ್‌ಪೇಟೆ ಬೂತ್ ಸಂಖ್ಯೆ ೪೪ ರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪನವರು ಮೊದಲ ಮತ ಚಲಾಯಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಪದವೀಧರ ಮತ್ತು ಶಿಕ್ಷಕರ ಪ್ರಾಶಸ್ತö್ಯದ ಮತದಾನ…
Ripponpete |ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ
ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಷತ್ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಅತಿ ಹುಮ್ಮಸ್ಸಿನಿಂದ ಕಾರ್ಯ ನಿರ್ವಹಿಸಿದ್ದು ಪ್ರತಿಯೊಬ್ಬ ಘಟ ನಾಯಕರು …
ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB
ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB ಸಾಗರ : ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ…
KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!!
KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!! ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಆದರೆ ಕೆಲವೊಂದು ಘಟನೆಗಳು ಯೋಜನೆಯ ಮೂಲ ಧ್ಯೇಯಕ್ಕೆ ಪೆಟ್ಟು ನೀಡುವಂತಿರುತ್ತದೆ. ಹೌದು ಕೆಎಸ್ಆರ್ಟಿಸಿ ಬಸ್ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಮಹಿಳೆಯರ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಸಾಗರದಿಂದ ಶಿವಮೊಗ್ಗಕ್ಕೆ ಹೊರಟ ಬಸ್ ನೇರ ಪೋಲಿಸ್ ಠಾಣೆ ಬಳಿ…
ಹೊಸನಗರ , ರಿಪ್ಪನ್‌ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration
ಹೊಸನಗರ , ರಿಪ್ಪನ್‌ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration ಹೊಸನಗರ ಪಟ್ಟಣ ,ರಿಪ್ಪನ್‌ಪೇಟೆ ,ಹಡ್ಲುಬೈಲ್ ಹಾಗೂ ಚಿಕ್ಕಜೇನಿ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ ಶಾಲಾ ಪ್ರಾರಂಭೋತ್ಸವ ನಡೆಯಿತು. ಆವರಣವನ್ನು ಸ್ವಚ್ಛಗೊಳಿಸಿ ತಳಿರ ತೋರಣ ಹೂವುಗಳನ್ನು ಕಟ್ಟಿ ಶಾಲಾ ಪ್ರಾರಂಭೋತ್ಸವಕ್ಕೆ ಮೆರುಗು ನೀಡಲಾಗಿತ್ತು.ವಿದ್ಯಾರ್ಥಿಗಳಿಗೆ ಹೂವು ನೀಡಿ ಶಾಲೆಗೆ ಸ್ವಾಗತಿಸಲಾಯಿತು. ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಮೂರ್ತಿ…
ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!!Wild corner
ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!! ರಿಪ್ಪನ್‌ಪೇಟೆ : ಇಲ್ಲಿನ ಮಲ್ಲಾಪುರ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದು ಸುತ್ತಮುತ್ತಲಿನ ರೈತರನ್ನು ಭಯಭೀತರನ್ನಾಗಿಸಿವೆ. ಗವಟೂರು ಗ್ರಾಮದ ಮಲ್ಲಾಪುರದ ಎಂ.ವೈ.ನಾಗರಾಜಗೌಡ ಎಂಬುವವರ ಜಮೀನಿನಲ್ಲಿ ಇಂದು ಮುಂಜಾನೆಯಲ್ಲಿ ಕಾಡು ಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ ರೈತಾಪಿ ವರ್ಗ ಮುಂಜಾನೆ ತಮ್ಮ ತೋಟ ಮತ್ತು ಗದ್ದೆಗಳಿಗೆ ಹೋಗಿ ಬರುವ ಪದ್ದತಿ. ಆದರೆ ಇಂದು ಮುಂಜಾನೆ ಎಂದಿನಂತೆ ರೈತ ತನ್ನ ತೋಟಕ್ಕೆ ಹೋಗುವ ದಾರಿಯಲ್ಲಿ ದಿಢೀರ್ ಕಾಣಿಸಿಕೊಂಡ ಕಾಡುಕೋಣಗಳ ಹಿಂಡನ್ನು ಕಂಡು ಗಾಬರಿಯಿಂದ ಮನೆಗೆ…
Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ
Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ ಹಾಗೂ ಮೇರಿ ಮಾತಾ ಪ್ರೌಢಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ…