ಜಿಲ್ಲಾ ಸುದ್ದಿ:
ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (25-05-2024)
POSTMAN NEWS | Adike Price , Arecanut Today Price | ಮೇ 25 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿಕಾರಿಪುರ ಮಾರುಕಟ್ಟೆ : ರಾಶಿ ಇಡಿ : 36099 – 52499 ಹೊಸ ರಾಶಿ ಇಡಿ : 31066 – 52699 ಹಂಡ ಇಡಿ : 27199 – 38199 ಗೊರಬಲು : 18199 – 33599 ಸೊರಬ ಮಾರುಕಟ್ಟೆ : ರಾಶಿ ಇಡಿ :…
Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ
Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಎಚ್ಚರಿಕೆಯಿಂದ ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ ಎಂದು ರಿಪ್ಪನ್‌ಪೇಟೆ PSI. ಕೆ. ವೈ ನಿಂಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾ. ಸೇ. ಯೋ. ಪೊಲೀಸ್ ಇಲಾಖೆ ಹಾಗೂ ಐ.ಕ್ಯೂ.ಎ.ಸಿ ವತಿಯಿಂದ ಆಯೋಜಿಸಲಾದ ರಸ್ತೆ ಸುರಕ್ಷೆ ಕಾನೂನು ಅರಿವು…
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…
ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ | honey bee attacks
ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ 50ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಾಬಳ್ಳಿ ಎಂಬಲ್ಲಿ ನಡೆದಿದೆ. ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಸಿದ್ದತೆ ವೇಳೆ ಈ ಘಟನೆ ನಡೆದಿದ್ದು, ಜಾತ್ರೆ ಹಿನ್ನೆಲೆ ಗಂಗೆ ಪೂಜೆ ಮಾಡಲು ಜನ ಹೊರಟ್ಟಿದ್ದ ವೇಳೆ ಈ ಅನಾಹುತ ನಡೆದಿದೆ. ನಾಳೆ ನಡೆಯಲಿರುವ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಗಂಗೆಪೂಜೆಗೆ ಹೋಗುವ…
ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ |112 police saved man life
ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸದಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ಜೀವ ಉಳಿದ ಘಟನೆ ಭಾನುವಾರ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ನಗರದ ಕೊಮ್ಮನಾಳು ಗ್ರಾಮದಲ್ಲಿ ನಡೆದಿದೆ. ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಮೇಲೆ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗಿತ್ತು. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ…
11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ
11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…
Ripponpete | ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು
ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು Ripponpete | ಮುಂಬಯಿಯ ಹೊಟೇಲ್ ಮಾಲೀಕನಿಗೆ ಬಸ್ ನಿಲ್ದಾಣವಾಯ್ತು ಅಶ್ರಯ ತಾಣ – ಸುಖ ಜೀವನಕ್ಕೆ ಮಾರಕವಾಯ್ತ ಪಾರ್ಶ್ವವಾಯು..??? ಹೀಗೊಂದು ಮನಕಲಕುವ ಸ್ಟೋರಿ ರಿಪ್ಪನ್‌ಪೇಟೆ : ಜೀವನವೇನ್ನುವುದೇ ಹೀಗೆ ನೋಡಿ ಕಾಲಚಕ್ರ ತಿರುಗಿದಂತೆ ಎಲ್ಲವೂ ಬದಲಾಗುತ್ತದೆ ಎನ್ನುತ್ತಾರೆ ,ಉತ್ತಮ ಆರೋಗ್ಯ ಹಣ ಅಂತಸ್ಥು ಇದ್ದಾಗ ಎಲ್ಲರೂ ನಮ್ಮವರೇ.! ಎಲ್ಲಾರಿಗೂ ನಾವೆಂದರೇ ಅತೀವ ಗೌರವ, ಪ್ರೀತಿ ಉಕ್ಕಿ…
ಸಿಡಿಲು ಬಡಿದು ಎತ್ತು ಸಾವು | lighting
ಸಿಡಿಲು ಬಡಿದು ಎತ್ತು ಸಾವು | lighting ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಮಂಜಪ್ಪ ಅವರು ಅಮೃತ್ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು.ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ. ಮೃತ ಎತ್ತಿನ…
ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire
ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪದ ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಡೆದಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕೊಟ್ಟಿಗೆಯ ಹುಲ್ಲಿನ ಪಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ಉರಿದು ಹೋಗಿದೆ. ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ಹಾನಿಯಾಗಿವೆ ಎಂದು…
ಪದವಿ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB
ಪದವಿ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…