ಜಿಲ್ಲಾ ಸುದ್ದಿ:
Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ
Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಮತ ಚಲಾಯಿಸಿದರು. ಹೊಸನಗರ ತಾಲೂಕಿನ ಹರತಾಳು ಗ್ರಾಮದ ಮತಗಟ್ಟೆ 195 ರಲ್ಲಿ ಪ್ರಥಮ ಮತ ಚಲಾಯಿಸಿದ ಅವರು ನಂತರ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು. ಈ ಸಂಧರ್ಭದಲ್ಲಿ ಪಕ್ಷದ…
ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? | viral news
ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ. ಬಸವಹಳ್ಳಿ ಗ್ರಾಮದ ರವಿಕುಮಾರ್ (46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಮೃತರು ಮಾತ್ರವಲ್ಲದೇ ಈ ಮೀನುಗಳನ್ನು ತಿಂದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ಬೇಸಿಗೆಗೆ ಗ್ರಾಮದ ಕೆರೆ…
Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ಪಟ್ಟಣದ ಗವಟೂರು, ಬರುವೆ ಹಾಗೂ ಕೆರೆಹಳ್ಳಿ ವಾರ್ಡ್ ಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತ ಯಾಚಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಿಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್…
ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News
ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News ಗೋಮಾಂಸ ಮಾರಾಟ ಮಾಡುತಿದ್ದ ಹೊಟೆಲ್ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಸಾರ್ವಜನಿಕ ದೂರಿನ ಮೇಲೆಗೆ ಹೊಳೆಹೊನ್ನೂರು ಪಟ್ಟಣದ ಚೆನ್ನಗಿರಿ ರಸ್ತೆಯಲ್ಲಿರುವ ಹೋಟೆಲೊಂದರ ಮೇಲೆ ದಿಡೀರ್ ದಾಳಿ ನಡೆದಿದೆ. ದಾಳಿ ಸಂಧರ್ಭದಲ್ಲಿ ಗೋಮಾಂಸ ಮಾರಾಟ ಮಾಡುವುದು ಖಾತರಿಯಾಗಿದೆ. ಹೋಟೆಲ್ ಮಾಲೀಕ ಮತ್ತು ಮೂವರು ಕೆಲಸಗಾರರಿದ್ದು ಮಾಲೀಕ ಗೋಮಾಂಸ ಅಡುಗೆ ಮಾಡಿ ಮಾರಾಟ ಮಾಡುವ ಕುರಿತು ಒಪ್ಪಿಕೊಂಡಿದ್ದಾರೆ. ಹೊಳೆಹೊನ್ನೂರು…
Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ
Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ ಹೊಸನಗರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಹೇಳಿದರು. ಪಟ್ಟಣದಲ್ಲಿ ರಾಷ್ಟ್ರಭಕ್ತ ಬಳಗದ ವತಿಯಿಂದ ಆಯೋಜಿಸಿದ್ದ ಬೃಹತ್ ರೋಡ್ ಷೋ ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಒಂದು ವಾರದ ಹಿಂದೆ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದಿದ್ದೇ ಆದರೆ ಈಗಿನ ಜನ…
Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ
Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ ರಿಪ್ಪನ್‌ಪೇಟೆ : ಇಲ್ಲಿನ ಬಸವಾಪುರ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಮಡಿವಾಳ್ ಮನೆಗೆ ಸಂಸದರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮೃತ ತಿಮ್ಮಪ್ಪ ಮಡಿವಾಳ್ ರವರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲಾ ರೀತಿಯ ನೆರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ…
ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election
ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…
Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ
Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ…
Ripponpete | ಮೋದಿ,ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ
Ripponpete | ಮೋದಿ, ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ,ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೊಮ್ಮೆ…
Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ
Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…