
ಜಿಲ್ಲಾ ಸುದ್ದಿ:

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ
Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಮುಸ್ಲಿಂ ವ್ಯಕ್ತಿ
10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಮುಸ್ಲಿಂ ವ್ಯಕ್ತಿ ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಗೌರಂಪೇಟೆ ನಿವಾಸಿ ಬಾಬು ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಯ ದರ್ಶನ ಪಡೆದಿದ್ದಾರೆ. 10 ವರ್ಷಗಳಿಂದಲೂ ಇವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿದ್ದಾರೆ. ಈ ವರ್ಷ ಡಿ.28ರಂದು ಶಬರಿಮಲೆ ಹತ್ತಿರದ ಪಂಪ ಸರೋವರದ ಬಳಿ ಸಂಪ್ರದಾಯದಂತೆ ಮಾಲೆ ಧರಿಸಿ, ಇರುಮುಡಿ ಕಟ್ಟಿಕೊಂಡು ಡಿ.31ರಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. 2014ರಿಂದ ಇಲ್ಲಿಯವರೆಗೆ ಪ್ರತಿವರ್ಷ ತಮ್ಮ…

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ.
ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ
ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‌ಕುಮಾರ್ ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್‌ಐ ಆರ್. ಶ್ರೀನಿವಾಸ್, …

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು
ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ
ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಸುಮಾರು 540 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ ಸುಮಾರು ಮೂರು ಅಡಿ ಉದ್ದದ ನಾಗರಹಾವನ್ನು ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಪ್ರದೇಶದ ಜನನಿಬಿಡ ಮುಖ್ಯ ರಸ್ತೆಯನ್ನು ದಾಟುವ ವೇಳೆ ಹಾವು ಬೋರ್‌ವೆಲ್ ಪೈಪ್‌ಗೆ ಬಿದ್ದಿತ್ತು. ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು…

ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ
ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು ಇಲ್ಲವೇ ಅವರನ್ನು ಸುರಕ್ಷಿತವಾಗಿ…

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ
ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು
ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು ಹೊಸನಗರ : ತಾಲೂಕಿನ ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. 12 ಸ್ಥಾನಗಳನ್ನು ಹೊಂದಿರುವ ನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಆಡಳಿತ…

ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ
ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ ಹೊಸನಗರ : ಇಲ್ಲಿನ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಿ ಜಿ ನಾಗರಾಜ್ 10 ಮತಗಳ ಅಂತರದಿಂದ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಸಾಲಗಾರ ರಲ್ಲದ…