ಜಿಲ್ಲಾ ಸುದ್ದಿ:
Ripponpete | ರಜತ ಉತ್ಸವದ ಗಣಪತಿ ಮೂರ್ತಿ ಸಿದ್ದಿವಿನಾಯಕ ದೇವಸ್ಥಾನಕ್ಕೆ ಸಮರ್ಪಣೆ
Ripponpete | ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ ರಿಪ್ಪನ್‌ಪೇಟೆ : ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ ದೀಪಾ ಎಸ್.ಹೆಬ್ಬಾರ್, ಹೆಚ್.ಎಸ್.ಸುದೀಂದ್ರಹೆಬ್ಬಾರ್ ಮತ್ತು ಸಹೋದರಿಯರು ರಜತ ಉತ್ಸವದ ಗಣಪತಿ ಮೂರ್ತಿಯನ್ನು’ ದೇವಸ್ಥಾನಕ್ಕೆ ಇಂದು ಮೆರವಣಿಗೆಯ ಮೂಲಕ ತರುವುದರೊಂದಿಗೆ ಸಮರ್ಪಿಸಿದರು. ಚಂಡೆ ವಾದ್ಯಮೇಳದೊಂದಿಗೆ ಶಿವಮೊಗ್ಗ ರಸ್ತೆಯಲ್ಲಿರುವ ಮನೆಯಿಂದ ರಜತ ಉತ್ಸವ ಮೂರ್ತಿಯನ್ನು ಹೆಚ್.ಎಸ್ ಸುದೀಂದ್ರ ಹೆಬ್ಬಾರ್ ಹೊತ್ತು ಮೆರವಣಿಗೆ ಮೂಲಕ ಸಿದ್ದಿವಿನಾಯಕ ದೇವಸ್ಥಾನಕ್ಕೆ…
Ripponpete | ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ – ಹರತಾಳು ಹಾಲಪ್ಪ
ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಲಿಕ ಹಿನ್ನಲೆ ಅರಿವೇ ಇಲ್ಲದ.ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಆಂತವಳಿಗೆ ಮತದಾರರ ಮತಹಾಕಬೇಕಾ.? ಬಗರ್ ಹುಕುಂ ಆರಣ್ಯ ಹಕ್ಕು ಅಂದರೆ ಏನು ಎಂಬುದೇ ಗೊತ್ತಿಲ್ಲದವರು ಸಂಸತ್ ಪ್ರವೇಶ ಮಾಡಿದರೆ ಪ್ರಯೋಜನವಿಲ್ಲ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿರುವಂತಹ ಬಿ.ವೈ.ರಾಘವೇಂದ್ರರನ್ನು ಬೆಂಬಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮತದಾರರಲ್ಲಿ ಮನವಿ ಮಾಡಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ…
ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott
ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ. ಇನ್ನೇನು ಲೋಕಸಭಾ ಚುನಾವಣೆಗೆ 7 ದಿನ ಬಾಕಿ ಇರುವಾಗಲೇ ನಮ್ಮೂರಿಗೆ ಚುನಾವಣಾ ಪ್ರಚಾರಕ್ಕೆ ಯಾರೂ ಬರಬಾರದೆಂದು ಗ್ರಾಮಸ್ಥರು ನಿರ್ಬಂಧ ವಿಧಿಸಿ ಪ್ಲೆಕ್ಸ್ ಅಳವಡಿಸಿದ್ದಾರೆ. ಶರಾವತಿ ಮುಳುಗಡೆಯಿಂದಾಗಿ ಆಸ್ತಿಪಾಸ್ತಿ ಮನೆಮಠ ಕಳೆದುಕೊಂಡು ನೆಲೆಯರಸಿ ಈಚಲುಕೊಪ್ಪ, ಬಗ್ಗಳ, ಹಲುಸಾಲೆ ಮಳವಳ್ಳಿ, (ಕಾಪೇರ ಮನೆ )ಗಳಿಗೆ ಬಂದ 40ಕ್ಕೂ ಹೆಚ್ಚು…
ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್ ಭೀತಿ..!! – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE
ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್ ಭೀತಿ – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೂ (kanthesh )ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ…
Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ
Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರೋಡ್ ಷೋ ವೇಳೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿವೈಎಸ್ಪಿ ನೇತ್ರತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ರೋಡ್ ಷೋ ವೇಳೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು ಈ…
Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ
Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ ಮೋದಿ ಹೆಸರಿನಲ್ಲಿ ಮತ ಕೇಳುವ ಸಂಸದರಿಗೆ ನಾಚಿಕೆಯಾಗಬೇಕು – ಶಾಸಕ ಬೇಳೂರು ರಿಪ್ಪನ್‌ಪೇಟೆ : ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷö್ಯ ವಹಿಸಿರುವ ಬಿ.ವೈ.ರಾಘವೇಂದ್ರ ಈ ಭಾರಿಯ ಚುನಾವಣೆಯಲ್ಲಿ ಮತದಾರರ ಬಳಿ ಮತ ಕೇಳಲು ಹೋದರೆ ಮುಖಕ್ಕೆ ಮಂಗಳಾರತಿ ಮಾಡುತ್ತಾರೆಂಬ ಭಯದಿಂದ ಮೋದಿ ಮುಖ ತೋರಿಸಿ ಮತ ಕೇಳುತ್ತಿದ್ದಾರೆ, ನಾಚಿಕೆಯಾಗಬೇಕು ಇವರಿಗೆ ಎಂದು…
ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE
ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE ನಾನು ಪ್ರಮಾಣ ಮಾಡುತ್ತೇನೆ ಆ ಬ್ರಹ್ಮ ಅಡ್ಡ ಬಂದರೂ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಬಿಜೆಪಿ ನನ್ನ ತಾಯಿ ಮತ್ತೆ ಪಕ್ಷಕ್ಕೆ ಸೇರಿ ಮೋದಿ ಪ್ರಧಾನಿಯಾಗಲು ದೆಹಲಿಯಲ್ಲಿ ಕೈ ಎತ್ತುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸೊರಬದ ಆಲೇಕಲ್ ಸಭಾ ಭವನದಲ್ಲಿ ಭಾನುವಾರ ರಾಷ್ಟ್ರ ಭಕ್ತ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್…
ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ | HDK
ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಆಕ್ಷೇಪಾರ್ಹ ವಿಡಿಯೋಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಸಂಬಂಧಿತ ಸುದ್ದಿಗಳು ಹರಿದಾಡಿದ ಕಾರಣ ದೇವೇಗೌಡ ಅವರಿಗೆ ನಾನೇ ಮನವಿ ಮಾಡಿದ್ದೇನೆ.ಪ್ರಜ್ವಲ್ ಅವರನ್ನು ಅಮಾನತು ಮಾಡಲು ನಿರ್ಧರಿಸಿದ್ದೇವೆ ಎಂದರು. ಯಾರು ಎಲ್ಲಿ ಹೋಗುತ್ತಾರೆಂದು ಕಾಯಲು ಆಗುತ್ತದೆಯೇ ಎಂದ ಅವರು, ತಪ್ಪು ಮಾಡಿದವರಿಗೆ…
ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic
ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic ಎರಡು ಸ್ಥಳಗಳಲ್ಲಿ ವಾಹನಗಳು ಹಾಳಾಗಿ ಕೆಟ್ಟು ನಿಂತಿರುವ ಕಾರಣ ಆಗುಂಬೆ(agumbe ghat) ನಲ್ಲಿ ಮೊದಲ ತಿರುವಿನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ವೇಳೆಯಲ್ಲಿ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ನೂರಾರು ವಾಹನಗಳು ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ರಜೆ ದಿನದ ಹಿನ್ನಲೆಯಲ್ಲಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ತೆರಳಿದ್ದವರು ಸಂಜೆ…
Ripponpete | ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ
ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದು ಎರಡು ಪ್ರತ್ಯೇಕ ದೂರು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತಿತ್ತು ಈ ಬಗ್ಗೆ ಗುರುವಾರ ಪೋಸ್ಟ್ ಮ್ಯಾನ್ ನ್ಯೂಸ್…