ಜಿಲ್ಲಾ ಸುದ್ದಿ:
Hosanagara | ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು
ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು ಹೊಸನಗರ(Hosanagara) : ಅಕ್ರಮವಾಗಿ ಮರ ಕಡಿತಲೆ ಮಾಡಿ ನಾಟಾ ಮಾಡಿ ಸಾಗಿಸಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪದಲ್ಲಿ ಜೋಸ್ ಮ್ಯಾಥ್ಯೂಸ್ ಎಂಬುವವರ ಖಾತೆ ಜಮೀನಿನಲ್ಲಿದ್ದ ಹೊನ್ನೆ ಜಾತಿಯ ಮರವನ್ನು ಕಡಿತಲೆ ಮಾಡಿ ಸಾಗಿಸಲಾಗಿತ್ತು. ತನಿಖೆ ನಡೆಸಿದ ಅಧಿಕಾರಿಗಳು ತಾಲೂಕಿನ ಜಯನಗರದ ಖಾಸಿಂ ಸಾಬ್ ಎಂಬಾತನ ಮನೆಯಲ್ಲಿ 24 ಘನ ಅಡಿ ನಾಟಾ ಸಂಗ್ರಹಿಸಿಟ್ಟಿದ್ದನ್ನು ಪತ್ತೆ…
Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ
Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ ರಿಪ್ಪನ್‌ಪೇಟೆ : ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಪಟ್ಟಣದ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು “ಪಕ್ಷಿಗಳಿಗೆ ನೀರುಣಿಸಿ – ಪಕ್ಷಿ ಸಂಕುಲ ಉಳಿಸಿ” ಎಂಬ ಘೋಷ ವಾಕ್ಯದಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನೀರು,ಕಾಳು ಮತ್ತು ತೊಟ್ಟಿಯನ್ನು ಹಿಡಿದುಕೊಂಡು ಕಾಡಿಗೆ ತೆರಳಿ ಬಿಸಿಲಿನಿಂದ ನೀರಿಲ್ಲದೇ ಪರಿತಪಿಸುತ್ತಿರುವ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ. ಹೌದು.. ಬಿಸಿಲಿನ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ನೀರಿನ ಮೂಲಗಳು ಬತ್ತಿ…
POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್
POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್ ರಿಪ್ಪನ್‌ಪೇಟೆ ; ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು ಕಟ್ಟಡ ವಾರಸುದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸುವುದಕ್ಕೆ ವಿಳಂಬ ಧೋರಣೆ…
ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ
ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ ರಿಪ್ಪನ್‌ಪೇಟೆ : ನಿರಂತರ ಪರಿಶ್ರಮ ಮತ್ತು ಗೆಲ್ಲಬೇಕೆನ್ನುವ ಛಲ ಇದ್ರೇ. ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಶ್ರಮವಷ್ಟೇ ಅಲ್ಲ ವಿದ್ಯಾರ್ಥಿಗಳ ಜೊತೆ ಪೋಷಕರ ಮತ್ತು ಶಿಕ್ಷಕರ ಶ್ರಮವೂ ಪ್ರಮುಖವಾಗಿರುತ್ತದೆ. ಕಾಲೇಜು ಪ್ರಾರಂಭವಾಗಿ 41 ವರ್ಷದಲ್ಲಿ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಬರೆದ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಕುರಿತ…
Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ
Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ…
PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ
PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ ಹೊಸನಗರ : ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜು ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ. 100 ಫಲಿತಾಂಶದ ಸಾಧನೆ ಮಾಡಿ ಪಟ್ಟಣದ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಗರಿ ಮೂಡಿಸಿದೆ. ವಿಜ್ಞಾನ ವಿಭಾಗದಲ್ಲಿ 36 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳು, ಹಾಗೂ ಕಲಾ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಎಲ್ಲರೂ ಉತ್ತಮವಾಗಿ ಪರೀಕ್ಷೆ ಎದುರಿಸಿ ಶಾಲೆಗೆ…
Thirthahalli | ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ – ಓರ್ವನಿಗೆ ಗಂಭೀರ ಗಾಯ
Thirthahalli | ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ – ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ: ಇಲ್ಲಿನ ಗ್ಯಾರೇಂಜೊಂದರಲ್ಲಿ ಗ್ಯಾಸ್ ಲೀಕ್ ಆಗಿ ಕಾರೊಂದು ಸ್ಪೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಕೊಪ್ಪ ಸರ್ಕಲ್ ವಿಠಲ ಗ್ಯಾರೇಜ್ ಗ್ಯಾಸ್ ಸ್ಫೋಟಗೊಂಡು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟಿಕಲ್ ಶಾರ್ಟ್ ಸರ್ಕ್ಯುಟ್ ಆಗಿ…
ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ್ | Election
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆ ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…
Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ
Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ ಹಾವೇರಿ : ಬಿಜೆಪಿ- ಜೆಡಿಎಸ್ ಪಕ್ಷಗಳ ಮೈತ್ರಿ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಅಲೆಯಿಂದ ಕಾಂಗ್ರೆಸ್ ನಾಯಕರು ನಿದ್ದೆಗೆಟ್ಟಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಮೈದಾನದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬುಧವಾರ ಏರ್ಪಡಿಸಿದ್ದ ಯುವ ಸಮಾವೇಶದಲ್ಲಿ ಅವರು ಮಾತನಾಡಿ, ‘ಕೇಂದ್ರ ಸರ್ಕಾರ ನೀಡುತ್ತಿರುವ…
ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ
ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ. 43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…