ಜಿಲ್ಲಾ ಸುದ್ದಿ:
ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ | congress
ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ ರಿಪ್ಪನಪೇಟೆ : ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗೆ ಗ್ಯಾರಂಟಿಯನ್ನು ನೀಡುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಅಭಿಮಾನಿಗಳು ಜನ ಸಾಮಾನ್ಯರೊಂದಿಗೆ ಬೆರೆತು ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ-…
Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ
ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…
ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election
ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election ರಿಪ್ಪನ್‌ಪೇಟೆ : ಆರಾಧನ ಯೋಜನೆಯ ಮೂಲಕ ಸಾವಿರಾರು ದೇವಸ್ಥಾನಗಳ ಅಭಿವೃದ್ಧಿಗೊಳಿಸಿದ ಬಂಗಾರಪ್ಪ ನವರ ಪುತ್ರಿ ಮತಕ್ಕಾಗಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆ. ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ ಎಂದು ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು…
Ripponpete | ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ
ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ ರಿಪ್ಪನ್ ಪೇಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗದ ನೇತಾರ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪನವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೆ ಎಸ್ ಈಶ್ವರಪ್ಪ ಬಳಗದ ಸಂಚಾಲಕರಾದ ವಾಟಗೋಡು ಸುರೇಶ್ ಮತ್ತು ತ.ಮ.ನರಸಿಂಹ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುಟುಂಬ ರಾಜಕಾರಣ ಮತ್ತು ಭಾರತೀಯ ಜನತಾ ಪಕ್ಷದ ಶುದ್ಧೀಕರಣಕ್ಕಾಗಿ ಹೋರಾಟ ನಡೆಸುತ್ತಿರುವ ಕೆ ಎಸ್ ಈಶ್ವರಪ್ಪ ರವರ ಹೋರಾಟಕ್ಕೆ ಬಿಜೆಪಿಯಲ್ಲಿ ನೊಂದ ಅನೇಕ ಕಾರ್ಯಕರ್ತರು ಮತ್ತು ಬೇರೆ…
Humcha | ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ
ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾoಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಇದ್ದೆ ಇರುತ್ತದೆ. ನವೋದಯ ಪರೀಕ್ಷೆಯಲ್ಲಿ ತೇರ್ಗಡೆ ಆಗಲು ಮಕ್ಕಳಿಗೆ ಉತ್ತಮ ತರಬೇತಿ ಮತ್ತು ಪರಿಶ್ರಮ ಮುಖ್ಯ. ಈ ನಿಟ್ಟಿನಲ್ಲಿ ಸತತವಾಗಿ ಕಳೆದ ಮೂರು…
Hombuja | ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು
ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಂಪರಾಗತ ವಾರ್ಷಿಕ ರಥೋತ್ಸವ ಮಹೋತ್ಸವವು ಆರು ದಿನಗಳ ಪರ್ಯಂತ ವಿವಿಧ ಜಿನಾಗಮ ಶಾಸ್ತೋಕ್ತ ಪೂಜೆ, ಆರಾಧನೆ, ಉತ್ಸವಾದಿಗಳು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿತ್ಯವಿಧಿ ಸಹಿತ ಪೂಜಾ ವಿಧಾನಗಳು, ಕುಂಕುಮೋತ್ಸವವು ಸಾಂಗವಾಗಿ ಏರ್ಪಟ್ಟಿತ್ತು. ಕುಮದ್ವತಿ ತೀರ್ಥದಲ್ಲಿ ಉತ್ಸವ ಮೂರ್ತಿಯ ಅವಭೃತ ಸ್ನಾನದ ಬಳಿಕ ಸಾಲಾಂಕೃತ ಪಲ್ಲಕ್ಕಿ…
Shivamogga | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್ ಪ್ರಸನ್ನಕುಮಾರ್ ನೇಮಕ
Shivamogga | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್ ಪ್ರಸನ್ನಕುಮಾರ್ ನೇಮಕ ಶಿವಮೊಗ್ಗ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಆದೇಶ ಹೊರಡಿಸಿದೆ. ಶಿವಮೊಗ್ಗ ಕಾಂಗ್ರೆಸ್‌ಗೆ ಆರ್.ಪ್ರಸನ್ನ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆ ಮೇರೆಗೆ ಆರ್.ಪ್ರಸನ್ನ ಕುಮಾರ್ ಅವರನ್ನು ಶಿವಮೊಗ್ಗದ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಈವರೆಗೂ ಹೆಚ್.ಎಸ್.ಸುಂದರೇಶ್ ಅವರು…
Hombuja | ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ
ತ್ರಿಕೂಟ ಜಿನಾಲಯದ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ-ಸಂಘ ಪೂಜೆ ‘ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ’ – ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ತ್ರಿಕೂಟ ಜಿನಮಂದಿರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ಶಾಂತಿನಾಥ ಸ್ವಾಮಿ, ಶ್ರೀ ಬಾಹುಬಲಿ ಸ್ವಾಮಿ ಏಕಶಿಲಾ ವಿಗ್ರಹಗಳಿಗೆ 108 ಕಲಶಗಳ ಮಹಾಭೀಷೇಕವನ್ನು ವಾರ್ಷಿಕ ರಥೋತ್ಸವದ ಐದನೇಯ ದಿನಂದು ಭಕ್ತಾಧಿಗಳು ನೆರವೇರಿಸಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…
ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE
ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ : ನಾಳೆ ಬೆಳಗ್ಗೆ ರಾಜ್ಯಾಧ್ಯಕ್ಷರನ್ನ ಬದಲಿಸಿದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ. ಈಶ್ವರಪ್ಪ ಸ್ಪರ್ಧೆಯಿಂದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದದರೆ ನಾನು ಸ್ಪರ್ಧಿಸಿ ಏನು ಮಾಡಲಿ ಎಂದು ಕೆ ಎಸ್ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿದ ಅವರು ಅಮಿತ್ ಶಾ ಕರೆ ಮಾಡಿದ್ರು. ಅವರಿಗೆ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿಯಲ್ಲಿ ಬೆಳೆಯುತ್ತಿದೆ. ಅಪ್ಪಮಕ್ಕಳ ಕೈಯಲ್ಲಿರುವ ಪಕ್ಷವನ್ನ ಮುಕ್ತಿಗೋಳಿಸಬೇಕಿದೆ…
ಗೀತಾ ಶಿವರಾಜ್‌ಕುಮಾರ್ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION
ಗೀತಾ ಶಿವರಾಜ್‌ಕುಮಾರ್ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION ಡಾ. ರಾಜ್‌ಕುಮಾರ್ ಅವರಿಗೆ ನಾವೆಲ್ಲಾ ಗೌರವ ಕೊಡುತ್ತೇವೆ. ಇಲ್ಲಿ ಇರುವವರೆಲ್ಲಾ ಗೌರವ ಕೊಡುತ್ತೇವೆ. ಬಂಗಾರಪ್ಪ ಅವರನ್ನು ಸಹ ಅತ್ಯಂತ ಪುಣ್ಯಾತ್ಮ ಎಂದು ಸ್ಮರಿಸುತ್ತೇವೆ. 80ರ ದಶಕದಲ್ಲಿ ರಾಜ್ ಕುಮಾರ್ ಅವರು ರಾಜಕೀಯಕ್ಕೆ ಬರಬೇಕು ಎಂದು ಹೋರಾಟಗಳು ನಡೆಯುತ್ತಿದ್ದವು.ಎ.ಕೆ ಸುಬ್ಬಯ್ಯ ಸೇರಿ ಎಲ್ಲರೂ ಕರೆದಿದ್ದರು. ಆದರೆ ರಾಜ್‌ಕುಮಾರ್ ನಾನು ಮತ್ತು ನನ್ನ ಕುಟುಂಬ ಎಂದೂ ರಾಜಕೀಯಕ್ಕೆ ಬರುವುದಿಲ್ಲ ಎಂದು…