ಜಿಲ್ಲಾ ಸುದ್ದಿ:
Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಮುಂಭಾಗದ ಬೃಂದಾವನ ಕ್ಯಾಂಟೀನ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಕಾರ್ಯಕರ್ತರೊಂದಿಗೆ ಬೋಂಡಾ, ಚುರುಮುರಿ ಸವಿದರು. ಕಾರ್ಯಕ್ರಮ ನಿಮಿತ್ತ ಬೈಂದೂರಿಗೆ ತೆರಳುವಾಗ ಶಾಸಕ ಬೇಳೂರು ಗೋಪಾಲಕೃಷ್ಣರ ಆಶಯದಂತೆ ಪಟ್ಟಣದ ಬೃಂದಾವನ ಕ್ಯಾಂಟೀನ್ ಗೆ ತೆರಳಿ ಬೋಂಡಾ ಮಿರ್ಚಿ ಸವಿದ ಶಿವಣ್ಣರವರಿಗೆ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ…
Shivamogga | ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ
ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು. ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು. ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ…
Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ
Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…
Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ
Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಗ್ಗಲಿಜೆಡ್ಡು ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 3.48 ಕೋಟಿ ರೂ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಉಡುಪಿ ಮೂಲದ ಉದಯ್ ಕುಮಾರ್ ಶೆಟ್ಟಿ ಎಂಬಾತ…
Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ
Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ರಿಪ್ಪನ್‌ಪೇಟೆ – ಇಲ್ಲಿನ ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಭೇಟಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಘೋಷಣೆ ಮಾಡಿರುವ ಈಶ್ವರಪ್ಪ (K.S Eshwarappa) ಅವರನ್ನು ಮನವೊಲಿಸಲು ಬಿಜೆಪಿ (BJP) ನಾಯಕರು ಕಸರತ್ತು ಮಾಡುತ್ತಿದ್ದಾರೆ ಆದರೆ ಈಶ್ವರಪ್ಪ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡುತಿದ್ದಾರೆ. ಇಂದು ಹೊಸನಗರ ತಾಲೂಕಿನ ಹೊಂಬುಜ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಅವರು ಹೊಂಬುಜ ಜೈನಮಠದ…
ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ
ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ ಹೊಸನಗರ : ಪಟ್ಟಣದ ಗೇರುಪುರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸ್ಯಾಂಡಲ್ ವುಡ್ ನ ಯುವರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು ಪಟ್ಟಣದ ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದವರು ಸಂಭ್ರಮ ಸಡಗರದಿಂದ ಆಚರಿಸಿದರು. ಪ್ರಪಂಚದ ಕಲಾಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ್ ಇಲ್ಲದೆ ಆಚರಿಸುತ್ತಿರುವ ಮೂರನೇ ಹುಟ್ಟುಹಬ್ಬ ಇದಾಗಿದ್ದು ಈ ಸಂದರ್ಭದಲ್ಲಿ ಪುನೀತ್ ರವರ ಸವಿನೆನಪಿಗಾಗಿ ಪೌರ ಕಾರ್ಮಿಕ ನಾಗರಾಜರವರನ್ನು…
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-03-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-03-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/03/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು…
Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ
Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ ರೈತರು ತಮ್ಮ ಅಗತ್ಯ ದಾಖಲೆಗಾಗಿ ಅರ್ಜಿ ಸಲ್ಲಿಸಲು ಹೋದರೆ ಹೆಚ್ಚುವರಿ ಹಣವನ್ನು ಸುಲಿಗೆ ಮಾಡುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಸಾಗರ ರಸ್ತೆಯಲ್ಲಿರುವ ಯಲ್ಲಪ್ಪ ಎಂಬುವವರ ಗ್ರಾಮ ಒನ್ ಕೇಂದ್ರದಲ್ಲಿ ತಮ್ಮ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋಗುವ ಗ್ರಾಹಕರುಗಳ ಬಳಿಯಲ್ಲಿ ಬೇಕಾಬಿಟ್ಟಿ ಶುಲ್ಕವನ್ನು ವಸೂಲಿ ಮಾಡುತಿದ್ದು, ಸರ್ಕಾರದ ನಿಯಮದಂತೆ…
ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!|MODI
ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!! ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ…
HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ
ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….