ಜಿಲ್ಲಾ ಸುದ್ದಿ:
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ!|Shrikanth
ಶಿವಮೊಗ್ಗ : ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಆರ್. ಎಂ. ಮಂಜುನಾಥ ಗೌಡ ಬಳಿಕ ಶಿವಮೊಗ್ಗದ ಮತ್ತೊಬ್ಬ ಜೆಡಿಎಸ್ ನಾಯಕ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಮಧು ಬಂಗಾರಪ್ಪ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಸೊರಬದಲ್ಲಿ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ತುಮಕೂರು ಮಾಜಿ ಶಾಸಕ ಎಸ್. ಶಫಿ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷ…
ಸಂಸದ ಬಿ ವೈ ರಾಘವೇಂದ್ರ ರವರ ವಾಟ್ಸಾಪ್ ಚಾನೆಲ್ ಲೋಕಾರ್ಪಣೆ|byr
ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ನ್ನ ಲೋಕಾರ್ಪಣೆ ಮಾಡಲಾಯಿತು. ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆಲ್ ಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ.ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್ ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕ ಬದುಕನ್ನ…
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ|dasara
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ…
ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ|dasara
ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ ಸಾಗರ ತಾಲೂಕಿನ ಆನಂದಪುರದ ಪೊಲೀಸ್ ಠಾಣೆಯಲ್ಲಿ ಸಡಗರ ಸಂಭ್ರಮದಿಂದ ಇಂದು ಆಯುಧ ಪೂಜೆ ನಡೆಸಲಾಯಿತು. ಉಪಠಾಣೆಯಿಂದ ಪೊಲೀಸ್ ಸ್ಟೇಷನ್ ಆಗಿ ಮೇಲ್ದರ್ಜೆ ಗೆ ಏರಿದ ನಂತರ ಮೊದಲ ದಸರಾ ಆಚರಿಸುತ್ತಿರುವುದು ಠಾಣೆಯ ಎಲ್ಲಾ ಸಿಬ್ಬಂದಿಗಳಿಗೂ ಸಂತೋಷ ಉಂಟು ಮಾಡಿದೆ, ಎಲ್ಲರೂ ಸುಖ ಶಾಂತಿಯಿಂದ ಸಾಮರಸ್ಯದ ಜೀವನ ನಡೆಸಲಿ ಎಂದು ಶುಭ ಹಾರೈಸುತ್ತೇನೆ ಎಂದು ಜನಸ್ನೇಹಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ ಸಿಬ್ಬಂದಿಗಳಿಗೆ ಹಾಗೂ ಗ್ರಾಮಸ್ಥರಿಗೆ ಶುಭ ಕೋರಿದರು….
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ|dasara
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ ತೀರ್ಥಹಳ್ಳಿ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಜೊತೆಗೆ ಕಳಶ ಪ್ರತಿಷ್ಠಾಪನೆ ಮಾಡಿ ಜೊತೆಗೆ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…
ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga
ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….
ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ
ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ ಶಿವಮೊಗ್ಗ : ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿವಮೊಗ್ಗ ನಗರ ಶಾಖೆ ವತಿಯಿಂದ ಭಾನುವಾರ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಪಥ ಸಂಚಲನವು ರಾಮಣ್ಣ ಶ್ರೇಷ್ಠಿ ಪಾರ್ಕ್ ವೃತ್ತ, ಬಸವೇಶ್ವರ ದೇವಸ್ಥಾನ, ಸಿದ್ದಯ್ಯ ರಸ್ತೆ, ಎಂ. ಕೆ.ಕೆ ರಸ್ತೆ, ಸಾವರ್ಕರ್ ಸರ್ಕಲ್, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ಅಶೋಕ ರಸ್ತೆಯ ಮುಖಾಂತರ ಕೋಟೆ…
ಬಳೆಗಳು ಜೀವನದ ಸುರಕ್ಷಾ ಕಂಕಣ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ|hombuja
ಹೊಂಬುಜ ಜೈನ ಮಠದಲ್ಲಿ ನವರಾತ್ರಿಯ ವಿಶೇಷ ಅಲಂಕಾರ ಬಳೆಗಳು ಜೀವನದ ಸುರಕ್ಷಾ ಕಂಕಣ- ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರಿಪ್ಪನ್ ಪೇಟೆ :ಸುರಕ್ಷಾ ಕವಚದಂತೆ ಧರಿಸುವ ಬಳೆಗಳು ಭಾರತೀಯ ಸಂಸ್ಕೃತಿಯಲ್ಲಿ ಸ್ತಿçÃಯರಿಗೆ ಕೇವಲ ಅಲಂಕಾರ ವಸ್ತುವಾಗಿರದೇ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುವಂತೆ ಮಾಡುತ್ತದೆ ಎಂದು ಹೊಂಬುಜದ ಜೈನ ಮಠದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶುಭಾಶೀರ್ವಚನದಲ್ಲಿ ಹೇಳಿದರು. ನವರಾತ್ರಿಯ ಏಳನೇಯ ದಿನವಾದ ಶನಿವಾರದಂದು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾಸ್ಥಳವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…
ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN
ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…
ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್|HSN
ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್ ಹೊಸನಗರ : ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ ಎಲ್ಲಾ ಸ್ತರಗಳಿಂದ ಸಿಗಬೇಕಾಗಿದೆ. ಈ ತರಹದ ಪ್ರೋತ್ಸಾಹ ಸಿಕ್ಕಲ್ಲಿ ಎಲ್ಲಾ ಕಡೆಯಲ್ಲೂ ಸಾಹಿತ್ಯದ ವಾತಾವರಣ ಕಾಣಬಹುದು ಎಂದು ತಾಲೂಕಿನ ಹಿರಿಯ ಸಾಹಿತಿ ಹೊಸನಗರದ ತಿರುಪತಿ ನಾಯಕ್ ತಿಳಿಸಿದರು. ಅವರು ದಿನಾಂಕ 21-10-2023 ರಂದು ಹೊಸನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ದಸರಾ ಕವಿಗೋಷ್ಠಿಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ…