ಜಿಲ್ಲಾ ಸುದ್ದಿ:
ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp
ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…
ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru
ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…
ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru
ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…
ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ
ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್‌ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು…
ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್|rpet
ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…
ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ|IISC
ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ ರಿಪ್ಪನ್‌ಪೇಟೆ;- ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನವು ಭಾನೆತ್ತರಕ್ಕೆ ಬೆಳದಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವಲ್ಲಿ ಐ.ಐ.ಎಸ್.ಸಿ.ಖುದಾಪುರ ತಂಡ ಬಹಳ ಮಹತ್ವದ ಪಾತ್ರ ವಹಿಸಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಸೈನ್ಸ್ ಮುಖ್ಯಸ್ಥ ಪ್ರೋ.ಡಿ.ಎನ್.ರಾವ್.ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಚಳ್ಳಕೆರೆ ಖುದಾಪುರ ಐ.ಐ.ಎಸ್.ಸಿ. ಶಾಖೆಯವರು ಕಳೆದ ಮೂರು ವರ್ಷದ ಹಿಂದೆ 1.50 ಲಕ್ಷ ರೂ ವೆಚ್ಚದ ವಿಜ್ಞಾನ…
ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ – ಬಿಇಒ ಕಚೇರಿ ಮುಂದೆ ಧರಣಿ
ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ ಹೊಸನಗರ : ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ…
ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ಗೋಪಾಲಕೃಷ್ಣ|beluru
ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಶಾರದಾ ಶ್ರೀರಾಮಕೃಷ್ಣ ವಸತಿ ವಿದ್ಯಾಲಯ ಮತ್ತು ಕ್ಷೇತ್ರ…
ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ
ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ರಿಪ್ಪನ್‌ಪೇಟೆ;-ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷೀಕ ಶಿಬಿರ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಜರುಗಿತು. ಶಿವಮೊಗ್ಗ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಮತ್ತು ಶಿಬಿರಾಧಿಕಾರಿ ಪ್ರಕಾಶ್ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವಿಣ್ ಇವರ ನೇತೃತ್ವದಲ್ಲಿ ಪೊಲೀಸ್ ವಸತಿ ನಿಲಯದ…
ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba
ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…