ಜಿಲ್ಲಾ ಸುದ್ದಿ:
ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election News
ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಎಲ್ಲಾ ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಆಲುವಳ್ಳಿ ಬೇಳೂರು ಗೋಪಾಲಕೃಷ್ಣ – 368 ಹರತಾಳು ಹಾಲಪ್ಪ – 350 ಮಾದಾಪುರ …
ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election Result
ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಏಳು ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಬರುವೆ 1 ಬೇಳೂರು ಗೋಪಾಲಕೃಷ್ಣ – 486 ಹರತಾಳು ಹಾಲಪ್ಪ – 371 ಬರುವೆ…
Election Result | ಆರಗ ಜ್ಞಾನೇಂದ್ರ , ಬೇಳೂರು ಗೋಪಾಲಕೃಷ್ಣ ಗೆಲುವು – ಗೆಲುವಿನ ಅಂತರವೆಷ್ಟು..???
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಆರಗ ಜ್ಞಾನೇಂದ್ರ ಗೆಲುವಿನ ನಗೆ ಬೀರಿದ್ದಾರೆ. 19ನೇ ಸುತ್ತು ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರವರಿಗಿಂತ 12080 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 16000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಬೇಳೂರು ಗೋಪಾಲಕೃಷ್ಣ 88143 ಮತ ಪಡೆದರೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72227…
Election | ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆ
ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆಯನ್ನು ಸಾಧಿಸಿದ್ದಾರೆ. 11.10 ನಿಮಿಷದ ಫಲಿತಾಂಶದ ಪ್ರಕಾರ 35001 ಮತ ಗಳಿಸಿದ್ದಾರೆ . ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 25994 ಮತ ಗಳಿಸಿದ್ದಾರೆ. ಬೇಳೂರು ಗೋಪಾಲಕೃಷ್ಣ 9007 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆಮ್ ಆದ್ಮಿಯ ದಿವಾಕರ್ 412 ಮತ ಗಳಿಸಿದ್ದಾರೆ.
Election |ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಯಾರೆಲ್ಲಾ ಮುನ್ನಡೆ???
ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ 10.30 ರವರೆಗಿನ ಫಲಿತಾಂಶ ಸಾಗರ – ಗೋಪಾಲಕೃಷ್ಣ ಬೇಳೂರು (ಕಾಂಗ್ರೆಸ್) – 7571ಮತಗಳ ಅಂತರದಲ್ಲಿ ಮುನ್ನಡೆ ಶಿವಮೊಗ್ಗ ಗ್ರಾಮಾಂತರ – ಶಾರದಾ ಪೂರ್ಯಾನಾಯ್ಕ್ (ಜೆಡಿಎಸ್) – 4479 ಮತಗಳ ಅಂತರದಲ್ಲಿ ಮುನ್ನಡೆ ಭದ್ರಾವತಿ – ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್) – 913 ಮತಗಳ ಅಂತರದಲ್ಲಿ ಮುನ್ನಡೆ ಶಿವಮೊಗ್ಗ – ಚನ್ನಬಸಪ್ಪ (ಬಿಜೆಪಿ) – 10576 ಮತಗಳ ಅಂತರದಲ್ಲಿ ಮುನ್ನಡೆ ತೀರ್ಥಹಳ್ಳಿ – ಆರಗ ಜ್ಞಾನೇಂದ್ರ – 1892 ಮತಗಳ ಅಂತರದಲ್ಲಿ ಮುನ್ನಡೆ…
ELECTION |ಜಿಲ್ಲೆಯ ಮೊದಲ ಸುತ್ತಿನ ಎಣಿಕೆ ಪೂರ್ಣ – ಯಾರೆಲ್ಲಾ ಮುನ್ನಡೆ?? ಬೇಳೂರು ಮುನ್ನಡೆ,ಕಿಮ್ಮನೆಗೆ ಹಿನ್ನಡೆ
ಮತ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲಿ ಅಭ್ಯರ್ಥಿಗಳ ಮುನ್ನಡೆ ಹೀಗಿದೆ. ಸಾಗರದಲ್ಲಿ ಕಾಂಗ್ರೆಸ್ ಪಕ್ಷದ ಗೋಪಾಲ ಕೃಷ್ಣ ಬೇಳೂರು ಮುನ್ಬಡೆ ಇದ್ದರೆ, ಬಿಜೆಪಿ : ಹರತಾಳು ಹಾಲಪ್ಪ : ಹಿನ್ನಡೆಯಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ 1600 ಮತಗಳ ಮುನ್ನಡೆ ಇದ್ದಾರೆ. ಭದ್ರಾವತಿಯಲ್ಲಿ ಜೆ ಡಿ ಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಮುನ್ನಡೆಯಲ್ಲಿದ್ದಾರೆ.ಕಾಂಗ್ರೆಸ್ ಬಿಕೆ ಸಂಗಮೇಶ್ ಹಿನ್ನಡೆಯಲ್ಲಿದ್ದಾರೆ.600 ಮತಗಳ ಮುನ್ನಡೆಯಲ್ಲಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 1400 ಮತಗಳ ಮುನ್ನಡೆಯಲ್ಲಿದ್ದಾರೆ.ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪಗೆ 1500…
SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗೆ ಸನ್ಮಾನ
ಭದ್ರಾವತಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 573(91.56) ಅಂಕಗಳನ್ನು ಗಳಿಸಿ ಅದ್ವಿತೀಯ ಸಾಧನೆಗೈದ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಶಶಾಂಕ್ ರವರಿಗೆ ಹಳೇನಗರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಳೇನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಚನ್ನಕೇಶವ ಮತ್ತು ಲತಾಮಣಿ ದಂಪತಿಗಳ ಪುತ್ರನಾದ ಶಶಾಂಕ್ ರವರು ನ್ಯೂಟೌನ್ ನ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು SSLC ಪರೀಕ್ಷೆಯಲ್ಲಿ 91.56% ಅಂಕ ಗಳಿಸುವ ಮೂಲಕ ಶಾಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಗುರುವಾರ ಹಳೇನಗರ ಪೊಲೀಸ್ ಠಾಣೆಯಲ್ಲಿ…
ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನಲೆ ಇಂದು ಸಂಜೆ 6 ರಿಂದ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ – ವಿಜಯೋತ್ಸವ,ಪಟಾಕಿ ಸಿಡಿಸಲು,ಬೈಕ್ ರ್‍ಯಾಲಿಗೆ ಇಲ್ಲ ಅವಕಾಶ
ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮೇ 12ರ ಸಂಜೆ 6 ರಿಂದ ಮೇ14 ರ ರಾತ್ರಿ 10 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಪೂರ್ಣ…
ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ – ಸಂಚಾರದಲ್ಲಿ ವ್ಯತ್ಯಯ |Rain – storm
ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಹೆದ್ದಾರಿಯಲ್ಲಿ ಭಾರಿ ಗಾಳಿ ಮಳೆಗೆ ಮರವೊಂದು ನೆಲಕ್ಕುರುಳಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಬಳಿ ರಸ್ತೆ ಬದಿಯಲ್ಲಿದ್ದ ಮಾವಿನ ಮರವೊಂದು ಭಾರಿ ಗಾಳಿಯ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಿಪ್ಪನ್‌ಪೇಟೆ – ತೀರ್ಥಹಳ್ಳಿ ಸಂಪರ್ಕ ರಸ್ತೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಈಗ ಬೈಪಾಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.
ರಿಪ್ಪನ್‌ಪೇಟೆ : ಬಿರುಗಾಳಿ ಸಹಿತ ಭಾರಿ ಮಳೆಗೆ ಧರೆಗುರುಳಿದ ಮರಗಳು – ಲಕ್ಷಾಂತರ ರೂ ನಷ್ಟ | ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ |Rain with storm
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ವಿಷಯ ತಿಳಿಯುತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಗುಡುಗು, ಸಿಡಿಲಬ್ಬರದ ಮಳೆ ಸುರಿದಿದ್ದು ಈ ವೇಳೆ ಬೀಸಿದ ಭಾರಿ ಪ್ರಮಾಣದ ಬಿರುಗಾಳಿಗೆ ಗ್ರಾಮದ ಅನೇಕ ಮನೆ,…