ಜಿಲ್ಲಾ ಸುದ್ದಿ:
ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM
ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ. ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…
ಸಾಗರದ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ|Halappa
ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ ಧರ್ಮಪ್ಪ ರವರ ಆರೋಗ್ಯವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ವಿಚಾರಿಸಿದರು. ಇಂದು ರಾಮಯ್ಯ ಆಸ್ಪತ್ರೆಗೆ ತೆರಳಿ ಮಾಜಿ ಶಾಸಕ ಬಿ ಧರ್ಮಪ್ಪರವ ಆರೋಗ್ಯವನ್ನು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮಾಜಿ ಶಾಸಕ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಸಾಗರ ತಾಲೂಕಿನ ತಂಗಳವಾಡಿಯ ಬಿ ಧರ್ಮಪ್ಪ…
ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ|behalli
ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ’’ ರಿಪ್ಪನ್‌ಪೇಟೆ : ಆಸ್ಪತ್ರೆಯ ಖರ್ಚಿಲ್ಲ……….ಸೂಲಗಿತ್ತಿಯ ಕಾಟವಿಲ್ಲ……….ಗರ್ಭೀಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡರೇ ಸಾಕು 24ನೇ ಮೈಲಿಕಲ್ಲಿನಿಂದ ಬೇಹಳ್ಳಿ ಹೋಗುವ ರಸ್ತೆಯಲ್ಲಿ ಹೋದರೆ ಸಾಕು ಹೆರಿಗೆಯಾಗುತ್ತದೆ. ಹೃದಾಯಾಘಾತಕ್ಕೊಳಗಾದವರು ಮಾತ್ರ ಅಸ್ಪತ್ರೆಗೆ ಹೋಗುವ ಮೊದಲೇ ಇಹಲೋಕಕ್ಕೆ ಬೇಗ ಹೋಗಲು ಸಾಕು ಈ ರಸ್ತೆ ಹ್ಯಾಗಿದೇ ನೋಡಿ ಸ್ವಾಮಿ………….! ನಮ್ಮೂರ ರಸ್ತೆ ಎಂದು ಗ್ರಾಮಸ್ಥರುಗಳು ತಮ್ಮ ನೋವನ್ನು ಮಾಧ್ಯಮದವರಲ್ಲಿ ಹಂಚಿಕೊಂಡಿದ್ದು ಹೀಗೆ… ಡಬಲ್ ಇಂಜಿನ್ ಸರ್ಕಾರವಿದ್ದಾಗ ತೀರ್ಥಹಳ್ಳಿ…
ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university
ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…
ರಿಪ್ಪನ್‌ಪೇಟೆ ನಾಡಕಛೇರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ|beluru
“ಶಾಸಕ ಗೋಪಾಲಕೃಷ್ಣ ಬೇಳೂರು ನಾಡಕಛೇರಿ ದಿಢೀರ್ ಭೇಟಿ’’ ರಿಪ್ಪನ್‌ಪೇಟೆ;-ಕೆರೆಹಳ್ಳಿ ಹೋಬಳಿ ಕಛೇರಿಗೆ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯಕ್ಕೆ ಸರಿಯಾಗಿ ಕಛೇರಿಗೆ ಅಧಿಕಾರಿಗಳು ಬರುತ್ತಿಲ್ಲ ಮತ್ತು ಗ್ರಾಮ ಸಹಾಯಕ ಪ್ರವೀಣ್ ಎಂಬಾತನ ವಿರುದ್ಧ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ ಎಲ್ಲಿದ್ದಾನೆ ಎಂದು ಪ್ರಶ್ನಿಸಿದಾಗ ಉಪತಹಶೀಲ್ದಾರ್ ಊಟಕ್ಕೆ ಹೋಗಿದ್ದಾನೆ ಬಂದಿಲ್ಲ ಎಂಬ ಉತ್ತರ ನಿಮ್ಮ ಊಟದ ಸಮಯ ಎಷ್ಟು ಈಗ ಎಷ್ಟು ಸಮಯ ಎಂದಾಗ ಗ್ರಾಮ ಲೆಕ್ಕಾಧಿಕಾರಿ ಹೊಸನಗರಕ್ಕೆ ಮುಟೇಷನ್ ದಾಖಲೆ ತರಲು…
ಮೇ.31ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ….
ಶಿವಮೊಗ್ಗ ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ!!|BJP
ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ ರಾರಾಜಿಸಿದೆ. ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. ಶಾಸಕರಾಗುವ ಮುನ್ನ ಸಿದ್ದರಾಮಯ್ಯನವರ ವಿರುದ್ಧ ಹಲವು ಬಾರಿ ಹರಿಹಾಯ್ದಿದ್ದ ಚನ್ನಬಸಪ್ಪನವರು,…
BSNL ನೆಟ್‌ವರ್ಕ್ ಇಲ್ಲದೆ ಗ್ರಾಹಕರ ಪರದಾಟ – ರಿಪ್ಪನ್‌ಪೇಟೆ BSNL ಕಛೇರಿಯಲ್ಲಿ ಸಿಬ್ಬಂದಿಗಳೇ ಇಲ್ಲಾ…!!!!
ಹೊಸನಗರ : ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಹೊಸನಗರ ತಾಲೂಕಿನಲ್ಲಿ ಬಿಎಸ್ಎನ್ಎಲ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕಳೆದ 10 ದಿನಗಳಿಂದ ನೆಟ್‌ವರ್ಕ್ ಇಲ್ಲದೆ ಗ್ರಾಹಕರು ಪರದಾಡುವಂತಾಗಿದೆ. ಇಡೀ ಹೊಸನಗರ ತಾಲೂಕಿನಲ್ಲಿ ಬಿಎಸ್ಎನ್ಎಲ್ ಸಂಪರ್ಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ನೂರಾರು ರೂಪಾಯಿ ಕರೆನ್ಸಿ ಹಾಕಿಸಿಕೊಂಡಿರುವ ಗ್ರಾಹಕರಿಗೆ ತಮ್ಮ ದಿನನಿತ್ಯದ ವ್ಯವಹಾರ ಮಾಡಲು ಕಿರಿಕಿರಿ ಅನುಭವಿಸುತ್ತಿದ್ದಾರೆ.ಹಣ ಪಾವತಿ ವ್ಯವಸ್ಥೆ ಮೊಬೈಲ್‌ನಲ್ಲಿ ಬಂದ ಮೇಲಂತೂ ಸಾರ್ವಜನಿಕರು ಹಣವನ್ನು ಇಟ್ಟುಕೊಳ್ಳುವುದೇ ಕಡಿಮೇಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವ್ಯವಹಾರ…
ತಮ್ಮಡಿಕೊಪ್ಪ ನಾಗ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ – ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿಗೆ ಸನ್ಮಾನ|Puc
ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ತಮಡಿಕೊಪ್ಪ ಗ್ರಾಮದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ಸ್ವಾಮಿ, ನಾಗದೇವತೆ ಮತ್ತು ನಾಗ ಕ್ಷೇತ್ರ ದೇವಸ್ಥಾನದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ಸಂಪನ್ನಗೊಂಡಿತು. ತೀರ್ಥಹಳ್ಳಿ ತಾಲ್ಲೂಕು ಮಲ್ಲೇಸರ ಗ್ರಾಮದ ನಾಗರಾಜ ಮತ್ತು ಅನುಸೂಯ ದಂಪತಿಗಳ ಪುತ್ರಿಯಾದ ಕುಮಾರಿ ಅನ್ವಿತಾ ಇವರು ಇತ್ತೀಚೆಗೆ ನೆಡೆದ ದ್ವಿತೀಯ ಪಿ ಯು ಸಿ ಪರೀಕ್ಷೆ ಯಲ್ಲಿ ಕಾಮರ್ಸ್ ವಿಭಾಗ ದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗ ಜಿಲ್ಲೆಗೆ…
ಪ್ರಯಾಣಿಕರಿದ್ದ ಬೋಗಿಗಳನ್ನು ಬಿಟ್ಟು ಮುಂದಕ್ಕೆ ಚಲಿಸಿದ ತಾಳಗುಪ್ಪ-ಬೆಂಗಳೂರು ರೈಲು|Train
ಶಿವಮೊಗ್ಗ ತಾಳಗುಪ್ಪ-ಬೆಂಗಳೂರು ರೈಲಿನ ಇಂಜಿನ್ ಇವತ್ತು ಭದ್ರಾವತಿ ಸಮೀಪ ಬೋಗಿಗಳಿಂದ ಕಳಚಿಕೊಂಡು ಮುಂದಕ್ಕೆ ಹೋಗಿತ್ತು. ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದಲ್ಲಿ ಈ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, (20652 – Talguppa Bangalore Intercity Sf Express) ನ ಇಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡಿದ್ದರಿಂದ ಘಟನೆ ಸಂಭವಿಸಿದೆ. ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ…