ಜಿಲ್ಲಾ ಸುದ್ದಿ:
ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ – ಕ ಸಾ ಪ|airport
ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ ರಿಪ್ಪನ್ ಪೇಟೆ :ಶಿವಮೊಗ್ಗದ ಸೋಗಾನೆಯಲ್ಲಿ ಆರಂಭವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರ ಉದ್ಘಾಟನೆಯ ದಿನದಂದು ಘೋಷಣೆ ಮಾಡಬೇಕೆಂದು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ಆಗ್ರಹಿಸಿದರು. ಶನಿವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಕುವೆಂಪು ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣದ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ನಮೂದಿಸಬೇಕು . ಕನ್ನಡ ನಾಮಫಲಕವನ್ನು ಮಧ್ಯಂತರದಲ್ಲಿ ತೆರವುಗೊಳಿಸುವ…
ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ – ಯಡಿಯೂರಪ್ಪ ಸ್ಪಷ್ಟನೆ|BSY
ನಾನು ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ. ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.ವಿದಾಯದ ಬಳಿಕ ಕೆಲವರು ನಾನು ಚುನಾವಣೆಗೆ ನಿಲ್ಲಬೇಕು ಎಂದು…
ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ|excise
ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…
ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಬರಲ್ಲ – ಯಾವ ಸರ್ಕಾರಿ ಕೆಲಸವು ನಡೆಯುವುದಿಲ್ಲ : ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಷಡಾಕ್ಷರಿ
ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್ಪಿಎಸ್ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ…
ವಿಐಎಸ್‌ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ಕರೆ ನೀಡಿದ್ದ ಭದ್ರಾವತಿ ಬಂದ್ ಯಶಸ್ವಿ|VSIL
ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚುವ ನಿರ್ಧಾರದ ಬೆನ್ನಲ್ಲೇ ಗುತ್ತಿಗೆ ಕಾರ್ಮಿಕರು ಆರಂಭಿಸಿದ ಪ್ರತಿಭಟನೆ ಗುರುವಾರಕ್ಕೆ (ಫೆ.24) 37ನೇ ದಿನಕ್ಕೆ ಕಾಲಿಟ್ಟಿದೆ. ವಿಐಎಸ್‌ಎಲ್ ಮುಚ್ಚುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಆಕ್ರೋಶ ಗೊಂಡಿರುವ ಗುತ್ತಿಗೆ ಕಾರ್ಮಿಕರು ಗುರುವಾರ ಕರೆ ನೀಡಿರುವ ಭದ್ರಾವತಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಾರ್ಖಾನೆ ಜತೆಗೆ ತಮ್ಮನ್ನು ಉಳಿಸಿ ಎಂದು ಆಗ್ರಹಿಸಿ ವಿಐಎಸ್‌ಎಲ್ ಕಾರ್ಮಿಕರು ಕಳೆದ 37 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಶಿವಮೊಗ್ಗ ಚಲೋ ನಡೆಸಿದ್ದ ಗುತ್ತಿಗೆ ಕಾರ್ಮಿಕರು, ಶಿವಮೊಗ್ಗ…
ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK
ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…
ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja
ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ವಿಮಾನ ಆಗಮನ – 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ|SPG
ಶಿವಮೊಗ್ಗ : ಇವತ್ತು ಇಂಡಿಯನ್ ಏರ್ ಫೋರ್ಸ್ ನ ಎರಡನೆ ವಿಮಾನ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11.30ರ ಹೊತ್ತಿಗೆ ಆಗಮಿಸಿತು. ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ. ವಿಮಾನದಲ್ಲಿ SPG ತಂಡ ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು….
ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್ಐಆರ್ ಕೂಡ ದಾಖಲಾಗಿದೆ. ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ 24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ. ಆನಂತರ ವಾಪಸ್ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…
ಶ್ರೀಕ್ಷೇತ್ರ ಹೊಂಬುಜಾ ಮಠದಲ್ಲಿ ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ಶಿಬಿರ|hombuja
ರಿಪ್ಪನ್‌ಪೇಟೆ : ಸಮೀಪದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುವಂತಹ ಕಾರ್ಯಕ್ರಮವೊಂದನ್ನು ಹೊಂಬುಜ ಮಠದ ವತಿಯಿಂದ ಆಯೋಜಿಸಲಾಗಿತ್ತು. ಕೆಲವೊಂದು ಕಾರಣಗಳಿಂದ ಕೈ ಮತ್ತು ಕಾಲು ಕಳೆದುಕೊಂಡ 72 ವಿಕಲಚೇತನರಿಗೆ ಕೈ ಮತ್ತು ಕಾಲು ಉಚಿತವಾಗಿ ಜೋಡಿಸುವ ಕಾರ್ಯಕ್ರಮದಲ್ಲಿ ಕಣ್ಣಂಚನ್ನು ತೇವಗೊಳಿಸುವಂತಹ ಕೆಲವೊಂದು ಘಟನೆಗಳು ನಡೆದವು. ಹನ್ನೊಂದು ವರ್ಷದ ವಿಕಲಚೇತನ ಬಾಲಕ ಅಪಘಾತದಲ್ಲಿ ಎರಡು ವರ್ಷದ ಹಿಂದೆ ಕಾಲು ಕಳೆದುಕೊಂಡು ತನ್ನ ಬಾಳಿನಲ್ಲಿನ ಇನ್ನು ನಡೆಯಲು ಸಾಧ್ಯವೇ ಇಲ್ಲವೆನೋ ಎಂಬ ಮನಸ್ಥಿತಿಯಲ್ಲಿದ್ದ… ಆ ಬಾಲಕನಿಗೆ ಕಾಲು ಜೋಡಿಸುತ್ತಲೇ…