ಜಿಲ್ಲಾ ಸುದ್ದಿ:
ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!!
ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!! ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪಾಠ ಬೋಧನೆ, ವಿದ್ಯಾರ್ಥಿಗಳ ಭವಿಷ್ಯ ಕಟ್ಟುವ ಶ್ರಮ, ಹೊಸ ತಾಂತ್ರಿಕ ಜ್ಞಾನ ಹೀಗೆ ಹಲವು ಗುಣಗಳನ್ನು ತೂಗಿ ನೋಡುತ್ತಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಾರೆ ಎಂಬುದು ಕೇವಲ ಕಾಗದದ ಮಾತು ಎಂಬುವುದಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯೊಂದರ ಮಹಾನುಭಾವ ಶಿಕ್ಷಕರು ಪಡೆದಿರುವ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ಅದಕ್ಕೆ ನಿದರ್ಶನ….
ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ
ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…
HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ
HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ…
HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ
HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿರುವ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣೆಯಲ್ಲಿ ಎಲ್ಲಾ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧೆ ನಡೆಯದೆ, 12 ಸ್ಥಾನಗಳಿಗೆ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಐದು ವರ್ಷಗಳ ಅವಧಿಗೆ ಆಯ್ಕೆಯಾಗಬೇಕಿದ್ದ ಈ…
ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ
ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಕೆಲವು ಸದಸ್ಯರು ಪಿಡಿಓ ವಿರುದ್ದ ಜಿಪಂ ಸಿಇಒಗೆ ದೂರು ಸಲ್ಲಿಸಿದ ಘಟನೆ ಸೋಮವಾರ ನಡೆದ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು. ಸೋಮವಾರ ನಡೆದ ಎಂಜಿಎನ್‌ಆರ್‌ಇಜಿಎ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯಲ್ಲಿ ಗ್ರಾಮ…
ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ
ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವಲಯ ಮಟ್ಟದ 16 ವರ್ಷ ವಯೋಮಿತಿ ಒಳಗಿನ ಕ್ರೀಡಾಕೂಟದಲ್ಲಿ ನಡೆದ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗಮನ ಸೆಳೆದಿದೆ. ಸ್ಪರ್ಧೆಯಲ್ಲಿ ನಿರ್ಣಾಯಕರು ಪಕ್ಷಪಾತ ತೋರಿದ್ದಾರೆ ಎಂಬ ಆರೋಪ ಹೊರಿಸಿ, ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡೂರಿನ ಬ್ಲಾಸಂ ಶಾಲೆ ಹಾಗೂ ಹೆದ್ದಾರಿಪುರದ ಶಿವರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು “ಮೋಸದಾಟಕ್ಕೆ ಧಿಕ್ಕಾರ” ಎಂದು ಘೋಷಣೆ…
RIPPONPETE | ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ
ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ ಪ್ರಾಂಶುಪಾಲರ ಏಕಪಕ್ಷೀಯ ವರ್ತನೆ ವಿರೋಧಿಸಿ ಮಳವಳ್ಳಿ ಮಂಜುನಾಥ್ ರಾಜೀನಾಮೆ ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನಾಮ ನಿರ್ದೇಶಿತ ಸದಸ್ಯ ಸ್ಥಾನಕ್ಕೆ ಮಳವಳ್ಳಿ ಮಂಜುನಾಥ್ ಅವರು ದಿಡೀರ್ ರಾಜೀನಾಮೆ ನೀಡಿರುವ ಘಟನೆ ನಡೆದಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್ ಅವರು, “ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಡಿಸಿ ಸಮಿತಿಯ ಕಾರ್ಯದರ್ಶಿ ವಿರೂಪಾಕ್ಷಪ್ಪ ಅವರು ಸಮಿತಿಯ…
RIPPONPETE | ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ
ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ – ಕೋಮು ಸೂಕ್ಷ್ಮತೆಯಿಂದ ಸೌಹಾರ್ದದ ಹಳ್ಳಿಯತ್ತ ಕೆಂಚನಾಲ ಕೆಂಚನಾಲ… ಸಾಮಾನ್ಯವಾಗಿ ಜನರು ಈ ಗ್ರಾಮದ ಹೆಸರನ್ನು ಕೇಳಿದರೆ, “ಅದು ಕೋಮು ಸೂಕ್ಷ್ಮ ಪ್ರದೇಶ” ಎಂಬ ಕಲ್ಪನೆ ತಕ್ಷಣ ಮೂಡುತ್ತಿತ್ತು. ಆದರೆ ಈ ಬಾರಿಯ ಗಣೇಶೋತ್ಸವವೇ ಒಂದು ಹೊಸ ಇತಿಹಾಸ ಬರೆದಿತು. ಹಬ್ಬ ಎಂದರೆ ಕೆಲವೊಮ್ಮೆ ಜಗಳ, ಅಸಮಾಧಾನ, ಭಿನ್ನಾಭಿಪ್ರಾಯಗಳು ಹೆಚ್ಚುತ್ತವೆ ಎನ್ನುವ ತಪ್ಪು ಕಲ್ಪನೆಗೆ, ಈ ಗ್ರಾಮದ ಜನರು ಅತ್ಯಂತ ನಿಜವಾದ ಉತ್ತರ ನೀಡಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ…
ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು
ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹೊಸನಗರ: ಹೊಸನಗರವನ್ನು ಮಾದರಿ ನಗರವಾಗಿಸಲು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಹೊಸನಗರ ಪಟ್ಟಣ ಪಂಚಾಯತ್‌ನಿಂದ ನೂತನವಾಗಿ ನಿರ್ಮಿತವಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉದ್ಘಾಟಿಸಿ, ಸುಮಾರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ…
ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ
ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯ, ಯುವ ಮುಖಂಡ ಹಾಗೂ ಸಂಘಟನಾ ಚಾತುರ್ಯ ಹೊಂದಿದ ನಿರೂಪ್ ಕುಮಾರ್ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಈ ಭಾಗದ ಕಾಂಗ್ರೆಸ್ ಸಂಘಟನೆಗೆ ಹೊಸ ಉಜ್ವಲ ಶಕ್ತಿ ತುಂಬಿದಂತಾಗಿದೆ ಎಂದು ಜಿಪಂ ಮಾಜಿ ಸದಸ್ಯ ಬಿ.ಪಿ. ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…