ಜಿಲ್ಲಾ ಸುದ್ದಿ:
ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ
ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ ರಿಪ್ಪನ್ ಪೇಟೆ : ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದ್ದು, ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ ಜಿ ಕಾರ್ಯಪ್ಪ ತಿಳಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯವರು ಶಿವಮಂದಿರದಲ್ಲಿ ಆಯೋಜಿಸಲಾದ ಶಾಂತಿಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣೇಶೋತ್ಸವ ಮತ್ತು ಈದ್‌ಮಿಲಾದ್ ಹಬ್ಬಗಳು ಶಾಂತಿ…
ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ
ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ ಶಿವಮೊಗ್ಗ : ಆಗಸ್ಟ್ 21 : : ಆಗಸ್ಟ್‌ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌ಅಚರಿಸಲಿರುವ ಈದ್‌ಮಿಲಾದ್‌ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು. ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…
ಶಾರ್ಟ್ ಸರ್ಕ್ಯೂಟ್ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ
ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ…
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್ ಹೌಸ್ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಹಾಗೂ ನಂದಿನಿ ಹಾಲಿನ ವಾಹನ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಇಬ್ಬರೂ ತೀವ್ರವಾಗಿ ರಸ್ತೆ ಮೇಲೆ ಬಿದ್ದು…
ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್
ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್. ಧರ್ಮಸ್ಥಳದ ಮೇಲೆ ವ್ಯವಸ್ಥಿತ ದಾಳಿ – ಆರಗ ಜ್ಯಾನೇಂದ್ರ. ತೀರ್ಥಹಳ್ಳಿ :- ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು. ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು…
ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ
ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ ಶಿವಮೊಗ್ಗ, ಆಗಸ್ಟ್ 19: ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಶರಾವತಿ ನದಿಯ ಜೀವನಾಡಿಯಾದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಅಣೆಕಟ್ಟಿನ ನೀರಿನ ಮಟ್ಟ 1816 ಅಡಿಗೆ ತಲುಪಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ವಿದ್ಯುತ್ ನಿಗಮದ ಇಂಜಿನಿಯರ್‌ಗಳು 11 ರೇಡಿಯಲ್ ಗೇಟ್‌ಗಳನ್ನು ತೆರೆಯುವ ಮೂಲಕ ಸುಮಾರು 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ….
RIPPONPETE | ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ
ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ. ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ,…
RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು
RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…
ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ
ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಕಾಲೇಜುಗಳಿಗೆ ನಾಳೆ (ಆಗಸ್ಟ್ 18, ಸೋಮವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ…