ಜಿಲ್ಲಾ ಸುದ್ದಿ:
ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ
ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…
ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು
ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಲು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್ ಹಠಾತ್ ಭೇಟಿ ನೀಡಿದ್ದರು. ಪೊಲೀಸ್ ಠಾಣೆಯ ಒಳಾಂಗಣವನ್ನು ಗೃಹ…
ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ
ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…
RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ
RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್‌ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…
ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು
ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…
ಸರ್ಕಾರಿ ಜಮೀನು ಒತ್ತುವರಿ ತೆರವು
ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…
ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು
ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ
Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…
ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ
ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…
ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ
ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…