Headlines

ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ.ಆ.7: ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು,  ಧರ್ಮಸ್ಥಳ ಕರ್ನಾಟಕದಲ್ಲಿ ಒಂದು ರೀತಿಯ ಕಾಶಿಯ ಇದ್ದಂಗೆ. ಆದರೆ ಇಂದು ಅದರ ವಿಚಾರವಾಗಿ ಪರ ಮತ್ತು…

Read More

HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ತಾಲೂಕ್ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 08 ರಂದು ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದೆ. ನಿಟ್ಟೂರು ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 11-30 ಕ್ಕೆ  ನಡೆಯುವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದು,…

Read More

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ KSRTC bus driver assaulted for overtaking – both arrested ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ.  ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್  ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗವಾದ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಇದೀಗ ಜನರನ್ನು ಹೈರಾಣು ಮಾಡಿದೆ. ಹೊಸನಗರದ ಬೆಳ್ಳೂರು , ಹೆದ್ದಾರಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯಲು ಆರಂಭಿಸಿವೆ. ಕೆಲವು ಕಡೆಗಳಲ್ಲಿ ಮಳೆ ನೀರೇ ರಸ್ತೆಗಳ ಮೇಲೆ ಹರಿಯುತ್ತಿದೆ. ಪರಿಣಾಮವಾಗಿ ಸಾರ್ವಜನಿಕರಿಗೆ…

Read More

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್ ರಿಪ್ಪನ್ ಪೇಟೆ : ಆತ್ಮಸಾಕ್ಷಿ ಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ  ಎಂದು ಹಿರಿಯ ವ್ಯವಹಾರಗಳ ಜಿಲ್ಲಾ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಎಂ.ಎಸ್. ಸಂತೋಷ್ ಹೇಳಿದರು. ಅಮೃತ(ಗರ್ತಿಕೆರೆ) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತದಾರ ಸಾಕ್ಷರತಾ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ಕಾನೂನಿನ ಅರಿವು ಮತ್ತು…

Read More

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ ಶಿವಮೊಗ್ಗ: ನಗರದ ಪಂಚವಟಿ ಕಾಲೋನಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಚೇರಿ ಮಧು ಕೃಪಾ ಕಟ್ಟಡದ  ಕೊನೆಯ ಮಹಡಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಿಂದ ಕಚೇರಿಯಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಹೋಗಿವೆ. ಪ್ರಮುಖವಾಗಿ ಹಾಸಿಗೆ ಮತ್ತು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ…

Read More

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು,…

Read More

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ರಿಪ್ಪನ್ ಪೇಟೆ ಪಟ್ಟಣದಲ್ಲಿ ಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಭದ್ರತಾ ದೃಷ್ಟಿಯಿಂದ ರೂಟ್ ಮಾರ್ಚ್ ನಡೆಯಿತು. ಮೆರವಣಿಗೆಗಳ ಸಮಯದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಮುಂಗಡ ಕ್ರಮವಾಗಿ ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ…

Read More

ರಿಪ್ಪನ್ ಪೇಟೆ ಜೆಸಿಐ ನಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಛತ್ರಿ ವಿತರಣೆ

ರಿಪ್ಪನ್ ಪೇಟೆ ಜೆಸಿಐ ನಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಛತ್ರಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಸೀನಿಯರ್ ಚೇಂಬರ್  ಇಂಟರ್ನ್ಯಾಷನಲ್ ವತಿಯಿಂದ ಅರಸಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳು ಮತ್ತು ಛತ್ರಿಗಳನ್ನು ವಿತರಿಸುವ  ಮೂಲಕ ಶಿಕ್ಷಣೋತ್ಸಾಹಕ್ಕೆ ಪ್ರೇರಣೆಯಾದರು ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ತೀರ್ಥಹಳ್ಳಿ ಸೀನಿಯರ್ ಚೇಂಬರ್ ಜೆಸಿಐ ನಿಕಟಪೂರ್ವ ಅಧ್ಯಕ್ಷ ಹೆಚ್ ಎನ್. ಸೂರ್ಯನಾರಾಯಣ್ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಂಡು ಭವಿಷ್ಯ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ಹೇಳಿದರು….

Read More