ಜಿಲ್ಲಾ ಸುದ್ದಿ:
RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ
RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗೆ ಉರುಳಿ ಬಿದ್ದು , ಮನೆಯ ಮೇಲ್ಚಾವಣಿಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವ್ಯಾಪ್ತಿಯ ಗವಟೂರು ಗ್ರಾಮದಲ್ಲಿ ನಡೆದಿದೆ. ಬೆಳಗಿನಜಾವ ಸುರಿದ ಭಾರಿ ಗಾಳಿ – ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು , ಶಾಲೆಯ ಕಾಂಪೌಂಡ್ ಉರುಳಿಬಿದ್ದಿದ್ದು ,…
ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ
ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಮಾರುತಿ ಸುಜುಕಿ ಕಾರ್ ನ ಅಧಿಕೃತ ಡೀಲರ್ ಶ್ರುತಿ ಮೋಟಾರ್ಸ್ ರವರ ನೂತನ ಶೋರೂಂ ಹೊಸನಗರ ಪಟ್ಟಣದಲ್ಲಿ ನಾಳೆ (ಗುರುವಾರ) ಶುಭಾರಂಭಗೊಳ್ಳಲಿದೆ. ಹೊಸನಗರ ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶ್ರುಯಿ ಅರೆನಾ ಮೋಟಾರ್ಸ್ ರವರ ನೂತನ ಶಾಖೆ ನಾಳೆ ಬೆಳಿಗ್ಗೆ 08 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…
ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ
ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಪಾಕಿಸ್ಥಾನದ ಬೆಂಬಲಿತ ಉಗ್ರರನ್ನು ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಿರ್ನಾಮ ಮಾಡಿದ ಭಾರತೀಯ ಸೇನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಿ ನಾಗರಿಕ ವೇದಿಕೆ ವತಿಯಿಂದ ಸಾಗರದಲ್ಲಿ ಹಮ್ಮಿಕೊಂಡಿದ್ದ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ ಸುರಿಯುತ್ತಿದ್ದ ಮಳೆ ಯಲ್ಲಿಯೂ…
ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ
ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ ಪಾಕ್ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಿದ ಸೈನಿಕರಿಗೆ ಕೃತಜ್ಞತೆ ತಿಳಿಸುವ ವಿಜಯ ತಿರಂಗಾ ಯಾತ್ರೆಯನ್ನು ಮಳೆಯಲ್ಲೂ ಯಶಸ್ವಿಯಾಗಿ ನಡೆಸಲಾಯಿತು. ಶಿವಮೊಗ್ಗದ ನಾಗರಿಕರ ವೇದಿಕೆ ಈ ಯಾತ್ರೆ ಆಯೋಜಿಸಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಗಾಂಧಿ ಬಜಾರ್ ಮೂಲಕ, ಶಿವಪ್ಪ ನಾಯಕ ವೃತ್ತದಿಂದ ಟಿ.ಸೀನಪ್ಪ ಶೆಟ್ಟಿ ವೃತ್ತದ ವರೆಗೂ ವಿಜಯ ತಿರಂಗಾ ಯಾತ್ರೆ ನಡೆಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಪ್ರಾರಂಭವಾದ ತಿರಂಗಾ ಯಾತ್ರೆಯಲ್ಲಿ ಸುಮಾರು 700 ಮೀಟರ್…
ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ
ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ…
ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ
ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ಮನವಿ ಸಲ್ಲಿಸುವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಹೀಲಿಯಂ ಅನಿಲ ತುಂಬಿದ ಬೃಹತ್ ಬಲೂನು ಹಾರಿಸುವ ಮೂಲಕ ಸರ್ಕಾರಿ ನೌಕರರ…
ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ
ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ ರಿಪ್ಪನ್ ಪೇಟೆ : ಇಲ್ಲಿನ ಗುಡ್ ಶೆಫರ್ಡ್ ಚರ್ಚ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಸರ್ವಧರ್ಮ ಸೇವಾ ಸಂಸ್ಥೆ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಗುಡ್ ಶೆಫರ್ಡ್ ಚರ್ಚ್ ನಲ್ಲಿ ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತಿತ್ತು ಆದರೆ ಈ ವರ್ಷ ಪೋಪ್ ನಿಧನದ ಹಿನ್ನಲೆಯಲ್ಲಿ ಸರಳವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ…
ಪ್ರಧಾನಿ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..!
ಪ್ರಧಾನಿ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..! ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದ ನಿವಾಸಿಯೊಬ್ಬ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಆತನನ್ನು ಸಾಗರದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇತ್ತೀಚಿಗೆ ಭಾರತ ಪಾಕ್ ಯುದ್ಧ ಶುರುವಾಗಿ ಕದನ ವಿರಾಮದ ಬೆನ್ನಲ್ಲೇ ಮೋದಿ ವಿರುದ್ಧ ಸಾಕಷ್ಟು ಟೀಕೆ ಟಿಪ್ಪಣಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿವೆ. ಸಾಧ್ಯವಾದಷ್ಟನ್ನ ಪೊಲೀಸ್ ಇಲಾಖೆ ತೀವ್ರ…
ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ
ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ ರಿಪ್ಪನ್‌ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು. ರಿಪ್ಪನ್‌ಪೇಟೆ…
ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!
ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…