ಜಿಲ್ಲಾ ಸುದ್ದಿ:
ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ ; ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಬಾಳೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಅರಿವು ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಪೋಷಕರಿಗೆ ಚೆಕ್ ನ್ನು ಹಸ್ತಾಂತರಿಸಲಾಯಿತು. ಇತ್ತೀಚೆಗೆ ಗವಟೂರು…
ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896
ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…
ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ ಮತ್ತೆ ಪ್ರತಿಷ್ಠಾಪನೆ
ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ ಮತ್ತೆ ಪ್ರತಿಷ್ಠಾಪನೆ ಶಿವಮೊಗ್ಗ: ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ ಘಟನೆ ಮಂಗಲವರ ಮುಂಜಾನೆ ನಡೆದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶ ಎದುರಾದ ಕಾರಣ , ಚೌಡೇಶ್ವರಿ ದೇವಸ್ಥಾನವನ್ನು ನಿರ್ಮಾಣ ಮಾಡಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಡಲಾಯಿತು. ಏಕಾಏಕಿ ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎಸ್‌ಎನ್ ಚನ್ನಬಸಪ್ಪ ಅವರು…
ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ
ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…
ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ –
ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ – ರಿಪ್ಪನ್ ಪೇಟೆ : ಜನಸ್ನೇಹಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಇಲಾಖೆ ಮಕ್ಕಳಿಗೂ ಆಪ್ತವೆನಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಠಾಣೆಯ ಪಿಎಸ್ ಐ ಪ್ರವೀಣ್ ಎಸ್ ಪಿ ಮಕ್ಕಳಿಗೆ ಪೊಲೀಸರ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಬಗ್ಗೆ ಪಾಠ ಮಾಡಿದ್ದಾರೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಕುವೆಂಪು ಸಭಾಂಗಣದಲ್ಲಿ ಮಕ್ಕಳಿಗಾಗಿ ಬೇಸಿಗೆ…
ಆಪರೇಷನ್ ಸಿಂಧೂರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ
ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ವ್ಯಕ್ತಿ ಬಂಧನಕ್ಕೆ ಆಗ್ರಹ ಶಿವಮೊಗ್ಗ: ಸೋಮವಾರ ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ…
ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ
ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ ಶಿವಮೊಗ್ಗ: ಅಬ್ಬಲಗೆರೆ ಕೃಷಿ ವಿವಿಯ ಬಳಿ ಇರುವ ಇಂಡಿಯಾ ಪಿಸ್ಟನ್ ಲಿಮಿಟೆಡ್ ಕಂಪನಿಯಲ್ಲಿ ಇಂದು ಬೆಳಿಗ್ಗೆ ಐರನ್ ಕ್ಯಾಸ್ಟಿಂಗ್ ಮಾಡುತ್ತಿರುವಾಗ ಯಂತ್ರ ಸಿಡಿದಿದೆ. ಇದರ ಪರಿಣಾಮ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಇಂದು ಬೆಳಿಗ್ಗೆ ಸುಮಾರು 7:30 ರ ಹೊತ್ತಿಗೆ ಫಸ್ಟ್ ಶಿಫ್ಟ್ನಲ್ಲಿ ಕೆಲಸಕ್ಕೆ ಕಾರ್ಮಿಕರು ಐರನ್ ಕ್ಯಾಸ್ಟಿಂಗ್ ಮಾಡುತ್ತಿದ್ದರು. ಆವೇಳೆ ಯಂತ್ರ ಸಿಡಿದಿದೆ. ಇದರಿಂದ 4 ಜನ ಕಾರ್ಮಿಕರ…
RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು
RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…
ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ
ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…
ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ
ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…