ಜಿಲ್ಲಾ ಸುದ್ದಿ:
RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ
RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ ರಿಪ್ಪನ್ ಪೇಟೆ : ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 13 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ ರಾಮಮಂದಿರದಲ್ಲಿ ವಿಶ್ವಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ತಿಳಿಸಿದರು. ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು…
ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಸಾಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂಧನ ಹಾಗೂ ಎಲ್ .ಪಿ.ಜಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರವನ್ನು ವಜಾ ಗೊಳಿಸುವಂತೆ ಸಾಗರ ಉಪವಿಭಾಗದಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟಪತಿಗಳಿಗೆ ಮನವಿ ಸಲಿಸಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು ಬಿ ಆರ್ ಜಯಂತ್ ಸಾಗರ…
ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್
ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ರಿಪ್ಪನ್ ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ 73 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ. ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ…
PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ
PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇದರಲ್ಲಿ ಕಲಾ ವಿಭಾಗ 94.12%,…
2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ ವಿವಿಧೆಡೆ ಇ ಡಿ (ED) ದಾಳಿ
2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ ಇ ಡಿ (ED) ದಾಳಿ ಶಿವಮೊಗ್ಗ: 2014ರಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಕಲಿ ಬಂಗಾರ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ( ಇ. ಡಿ. )ಅಧಿಕಾರಿಗಳು ಮಂಗಳವಾರ ಶಿವಮೊಗ್ಗ ಮತ್ತು ಭದ್ರಾವತಿಯ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದರು. ಅಂದು ಹಗರಣದ ಕೇಂದ್ರಬಿಂದುವಾಗಿದ್ದ ಡಿಸಿಸಿ ಬ್ಯಾಂಕಿನ ಶಿವಪ್ಪನಾಯಕ ವೃತ್ತದ ಬಳಿ ಇದ್ದ ಶಾಖೆಯ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಅವರ ನಿವಾಸ, ಚಾಲಕರಾಗಿದ್ದ ಕಾಮಾಕ್ಷಿ ಬೀದಿಯ ಶಿವಕುಮಾರ್ ಮನೆ, ಭದ್ರಾವತಿ…
ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್
ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್ ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ…
RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸನಗರ ತಾಲ್ಲೂಕು ಬಿಜೆಪಿ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ವತಿಯಿಂದ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕ್ರಮ ಖಂಡನೀಯವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಬೆಲೆ ಏರಿಕೆ ಆರಂಭಮಾಡಿದೆ. ರಾಜ್ಯ…
ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು
ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು…
RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್ ಹಾಲ್” ಲೋಕಾರ್ಪಣೆ
RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್ ಹಾಲ್” ಲೋಕಾರ್ಪಣೆ ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ…
ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್” ಹಾಲ್
ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ “ಎಸ್ ಆರ್ ಕನ್ವೆನ್ಷನ್ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…