Headlines

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ|KSRTC

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅನುಷ್ಟಾನಗೊಳಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಡಿ ಹೊಸನಗರ ತಾಲ್ಲೂಕಿನ ಮಹಿಳೆಯರು ಶಾಲಾ ಕಾಲೇಜ್‌ಗಳಿಗೆ ತೆರಳುವ ವಿದ್ಯಾರ್ಥಿಗಳನ್ನು ವಂಚಿತರಾನ್ನಾಗಿಸಿದ್ದು ತಕ್ಷಣ ಸಾಗರ-ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಗಮನಹರಿಸಿ ಶಿವಮೊಗ್ಗ ಹೊಸನಗರ ಮತ್ತು ಸಾಗರ-ತೀರ್ಥಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಬಿಡುವಂತೆ ಅಗ್ರಹಿಸಿ ಇಂದು ಮಹಿಳೆಯರು ನಾಡಕಛೇರಿಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು….

Read Full News

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 99 ವಾಹನಗಳು ಸೀಜ್ – ಕಾರಣವೇನು ಗೊತ್ತಾ???? ಈ ಸುದ್ದಿ ನೋಡಿ

ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ  ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್‌ ವೆಹಿಕಲ್‌ ಕಾಯ್ದೆ ಅಡಿಯ ಪ್ರಕರಣ…

Read Full News

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ|RPT

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ ರಿಪ್ಪನ್‌ಪೇಟೆ : 2013 ರಲ್ಲಿ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಮಾಜಿ ಸಚಿವ ಕಾಗೋಡು ತಮ್ಮಪ್ಪನವರ ಕನಸಿನ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಒಂದಾಗಿದ್ದ ಸ್ವಾವಲಂಭಿ ಉದ್ಯೋಗಕ್ಕೆ ಉತ್ತೇಜನ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಕೆರೆಹಳ್ಳಿ ಗ್ರಾಮದ ಗ್ರಾಮ ಠಾಣಾದ 4 ಎಕರೆ ಜಾಗವನ್ನು ಮಂಜೂರು ಮಾಡಿಸುವ ಮೂಲಕ “ಕೈಗಾರಿಕಾ ವಸಾಹತು’’ಸ್ವಂತ…

Read Full News

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು|RPET

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿಯ ಮೇಲ್ಚಾವಣಿ ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಕಛೇರಿಯ ಸಿಬ್ಬಂದಿಗಳು ಹಾಗೂ ಕೆಲಸ ಕಾರ್ಯಕ್ಕಾಗಿ ಇಲ್ಲಿಗಾಗಮಿಸುವ ಸಾರ್ವಜನಿಕರಿಗೆ ಜೀವಭಯ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳೇ ಕಳಚಿ ಬೀಳುವ ಸ್ಥಿತಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ರಿಪ್ಪನ್‌ಪೇಟೆ ನಾಢಕಛೇರಿಯನ್ನು  ಒಮ್ಮೆಯಾದರೂ ತಾವು ನೋಡಿ ತಮ್ಮದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಭಯವನ್ನು ದೂರ ಮಾಡಿ ಸಾಹೇಬ್ರೇ……………..! ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ…

Read Full News

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ : ವೈ.ಎಸ್.ಪ್ರೇಮನಾಥ್

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ        – ವೈ.ಎಸ್.ಪ್ರೇಮನಾಥ್ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಸಾಹಿತಿಗಳು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ವೈ ಎಸ್ ಪ್ರೇಮನಾಥ್ ಹೇಳಿದರು.  ಹೊಸನಗರ ತಾಲೂಕಿನಲ್ಲಿ 40 ಕ್ಕೂ ಹೆಚ್ಚು ಸಾಹಿತಿಗಳಿದ್ದು, ಸಾಹಿತ್ಯ ಲೋಕದ ಅನೇಕ ಕೃತಿಗಳನ್ನ ರಚನೆ ಮಾಡಿದ್ದಾರೆ ಎಂದು ತಾಲೂಕಿನ ಸಾಹಿತಿಗಳು ಮತ್ತು ಅವರ ಕೃತಿಗಳ ಬಗ್ಗೆ ವಿವರಿಸುತ್ತಾ ಹೇಳಿದರು.  ಬುಧವಾರ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ…

Read Full News

ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ಪ್ರಕರಣ : ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದ್ದಕ್ಕೆ ಪೆಟ್ರೋಲ್ ಬಂಕ್ ಗೆ ಕಲ್ಲು ಹೊಡಿತೀರಾ – ಬೇಳೂರು ಗೋಪಾಲಕೃಷ್ಣ ವಾಗ್ದಾಳಿ|GKB

ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ನೂರರ ಗಡಿ ದಾಟಿದೆ. ಈಗ ಪೆಟ್ರೋಲ್ ಬಂಕ್ ಮೇಲೆ  ಬಿಜೆಪಿಯವರು ಕಲ್ಲು ಹೊಡಿತಾರಾ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ಸರ್ಕಾರ ಹೋಗಿದೆ.ಕಾಂಗ್ರೆಸ್ ಸರ್ಕಾರ ಬಂದಿದೆ.ಹಾಗಾಗಿ ಬಿಜೆಪಿಯವರು  ಹತಾಶರಾಗಿದ್ದಾರೆ ಎಂದು ಹೇಳಿದರು. ಬಿಜೆಪಿಯವರು ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ರಲ್ಲಾ, ನಾವು ಕಲ್ಲೂ ತೂರಾಟ ಮಾಡಿಲ್ಲ. ಹೋರಾಟಾನು ಮಾಡಿಲ್ಲ ಎಂದ ಅವರು,ಈಗ ಪೆಟ್ರೋಲ್- ಡಿಸೇಲ್…

Read Full News

ಶಿವಮೊಗ್ಗ ಲೋಕಸಭಾ ಚುನಾವಣೆಯ ಕೈ ಅಭ್ಯರ್ಥಿಯಾಗ್ತಾರ ಬಿಜೆಪಿಯ ಮಾಜಿ ಶಾಸಕ..?|ಯಡಿಯೂರಪ್ಪ ಪುತ್ರನನ್ನು ಖೆಡ್ಡಾಕ್ಕೆ ಕೆಡವಲು ಕಾಂಗ್ರೆಸ್ ರಣತಂತ್ರ???

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಪುತ್ರ ಸಂಸದ ಬಿವೈ ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್  ರಣತಂತ್ರ ರಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ  ಮೂಲಕ ಆಪರೇಷನ್ ಕಾಂಗ್ರೆಸ್​ಗೆ  ಮುಂದಾಗಿದೆಯಂತೆ. ಒಂದು ವೇಳೆ ಆಪರೇಷನ್ ಕಾಂಗ್ರೆಸ್ ಯಶಸ್ವಿಯಾದ್ರೆ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ. ಹೌದು, ಕಾಗೋಡು ತಿಮ್ಮಪ್ಪ ಅವರ ಮೂಲಕ ಮಾಜಿ ಶಾಸಕ…

Read Full News

ಮೆಸ್ಕಾಂ ಕಛೇರಿ ಮೇಲೆ ಬಿಜೆಪಿ‌ ಕಾರ್ಯಕರ್ತರಿಂದ ಕಲ್ಲು ತೂರಾಟ- ಶಾಸಕ ಸೇರಿದಂತೆ ಹಲವರು ವಶಕ್ಕೆ|Mescom

ಶಿವಮೊಗ್ಗ : ವಿದ್ಯುತ್‌ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್‌ ಬೋರ್ಡ್‌ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ…

Read Full News

ರಿಪ್ಪನ್‌ಪೇಟೆ : ಚಲನಚಿತ್ರ ನಟ ದರ್ಶನ್ ಭೇಟಿಗಾಗಿ ಪರಿತಪಿಸಿ ಖಿನ್ನತೆಗೊಳಗಾದ ಮತ್ತಿಕೊಪ್ಪದ ಯುವಕ ಸುದೀಪ್|DBOSS

ರಿಪ್ಪನ್‌ಪೇಟೆ;-ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾದ  ಅಭಿಮಾನಿ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕ ಸುದೀಪ್. ಚಿತ್ರ ನಟ ದರ್ಶನರವರ ಸಾರಥಿ, ಅರ್ಜುನ ಐಪಿಎಸ್,ನವಗ್ರಹ, ಸ್ವಾಮಿ, ಹೀಗೆ ಅವರು ನಟಿಸಿರುವ ಹಲವು ಚಿತ್ರಗಳನ್ನು ನೋಡಿ ಅಕರ್ಷಿತನಾದ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತ್ತಿಕೊಪ್ಪ ವಾಸಿ ಬಡಕೂಲಿ ಕಾರ್ಮಿಕ ಹಿರಿಯಣ್ಣ ಮತ್ತು ತಾರಾ ಎಂಬುವರ ದ್ವಿತೀಯ ಪುತ್ರ ಇಪ್ಪತ್ನಾಲ್ಕು ವರ್ಷದ ಸುದೀಪ್ ಚಿತ್ರನಟ ದರ್ಶನ್ ದರ್ಶನಕ್ಕಾಗಿ ಹಾತೊರೆಯುತಿದ್ದಾನೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ…

Read Full News

ರಿಪ್ಪನ್‌ಪೇಟೆಯ ನೂತನ ಪಿಎಸ್ ಐ ಆಗಿ ಪ್ರವೀಣ್ ಎಸ್ ಪಿ – ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಇವರು ಎಲ್ಲಿನವರೂ ಗೊತ್ತಾ…????

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿರುವ ಪ್ರವೀಣ್ ಎಸ್ ಪಿ ರವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿದ್ದಾರೆ. .         -ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪಿಎಸ್ ಐ ಆಗಿ ಕಾರ್ಯ…

Read Full News

ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೋಳಿ ವರ್ಗಾವಣೆ – ನೂತನ ಪಿಎಸ್ ಐ ಯಾರು ಗೊತ್ತಾ..??? ಈ ಸುದ್ದಿ ನೋಡಿ

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಮಾಡಿದೆ. ರಿಪ್ಪನ್‌ಪೇಟೆ ಪಿಎಸ್ಐ ಶಿವಾನಂದ ಕೋಳಿ ರವರನ್ನು ಹೊಸನಗರ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪ್ರಸ್ತುತ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಎಸ್ ಪಿ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರದಲ್ಲಿ ಕಾರ್ಯನಿರ್ವಹಿಸುತಿದ್ದ ನೀಲಪ್ಪ ನರಲಾರ ರವರನ್ನು ಹಿರೇಕೆರೂರು ಪೊಲೀಸ್…

Read Full News

ರಕ್ತದಾನ ಮಾಡಿ ಜೀವ ಉಳಿಸಿ – ಸಿಪಿಐ ಬಿ ಸಿ ಗಿರೀಶ್|blood donated

ಹೊಸನಗರ : ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗಿರೀಶ್‌ರವರು ಹೇಳಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಹೊಸನಗರ ಪೊಲೀಸ್ ಇಲಾಖೆ ಮತ್ತು ಆಶಾ ಜ್ಯೋತಿ ಪ್ರೇರಿತ ರಕ್ತನಿಧಿ ಕೇಂದ್ರ ಶಿವಮೊಗ್ಗ ಇವರ ಆಶ್ರಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ರಕ್ತದಾನ ಶಿಬಿರಾವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಗಿರೀಶ್‌ರವರು ರಕ್ತದಾನ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಕ್ತಕ್ಕೆ ಯಾವುದೇ ಜಾತಿಯಿಲ್ಲ. ರಕ್ತದಾನ ಮಾಡುವುದರ ಮೂಲಕ ಸಕಾಲ ಮಾನವರನ್ನು…

Read Full News

ಅಚ್ಚರಿಯ ಮಡೆನೂರು ಜಲಾಶಯ – 60 ವರ್ಷ ನೀರಲ್ಲಿ ಮುಳುಗಿದ್ದರೂ ಅಚ್ಚಳಿಯದ ವಿನ್ಯಾಸ| ಇನ್ಮುಂದೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ರಾಜ್ಯದಲ್ಲಿರುವ ಎಲ್ಲ ಜಲಾಶಯಗಳನ್ನು ನೋಡಬಹುದು. ಆದರೆ ಈ ಜಲಾಶಯವನ್ನು ನೋಡಲು ಸಾಧ್ಯವೇ ಇಲ್ಲ‌. ವರ್ಷಪೂರ್ತಿ ನೀರಿನಲ್ಲೇ ಮುಳುಗಿರುವ ಈ ಜಲಾಶಯ ಕಾಣಸಿಗುವುದೇ ಹತ್ತಾರು ವರ್ಷಗಳಿಗೊಮ್ಮೆ. ಹೌದು! ಶರಾವತಿ ಒಡಲಲ್ಲಿ ಮುಳುಗಿಹೋಗಿರುವ ರಾಜ್ಯದ ಹಳೆಯ ಜಲಾಶಯದ ಕಥೆಯಿದು.ಲಿಂಗನಮಕ್ಕಿ ಜಲಾಶಯ ನಿರ್ಮಾಣಕ್ಕಿಂತ ಮೊದಲು ಅಂದರೆ 20 ವರ್ಷಗಳ ಹಿಂದೆ ಇನ್ನೊಂದು ಜಲಾಶಯ ನಿರ್ಮಿಸಲಾಗಿತ್ತು. ಶರಾವತಿ ನದಿಗೆ ಅಡ್ಡಲಾಗಿ ಮೊದಲು ಹಿರೇಭಾಸ್ಕರ ಎಂಬ ಡ್ಯಾಂನ್ನು ಎಂ ಸುಬ್ಬರಾವ್ ಅಧೀಕ್ಷಕ ಇಂಜಿನಿಯರ್ ನಿರ್ಮಾಣ ಮಾಡಿದ್ದರು. ಇಡೀ ಆಣೆಕಟ್ಟೆಯ ನಿರ್ಮಾಣ ಸುರ್ಕಿ ಅಂದರೆ ಗಾರೆಯಿಂದ…

Read Full News

ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ – ಸಾಬೀತಾಯ್ತು ಲಕ್ಷಾಂತರ ರೂ ಅವ್ಯವಹಾರ|hucha

ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ –  ರಿಪ್ಪನ್‌ಪೇಟೆ;- ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯಧುಕುಮಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಭ ಭವನದಲ್ಲಿ ವಿಶೇಷ ಸರ್ವ ಸದಸ್ಯರ ಸಭೆ ಜರುಗಿತು. ಈ ಸಭೆಯಲ್ಲಿ ವಜಾಗೊಂಡ ಹಿಂದಿನ ಕಾರ್ಯನಿರ್ವಹಣಾಧಿಕಾರಿ ಹೆಚ್.ಸರೋಜರವರ ಅವಧಿಯಲ್ಲಿ ನಡೆದ ಆವ್ಯವಹಾರ ಹಾಗೂ ದಾಖಲಾತಿಗಳ ದುರುಪಯೋಗದ ನಗದು ದುರ್ಬಳಕೆ ಕುರಿತು ಈ ಹಿಂದೆ ಸಂಘದವರು ಶಿಸ್ತು ಸಮಿತಿಯನ್ನು ನೇಮಿಸಿ ವಿಚಾರಣಾಧಿಕಾರಿಯಿಂದ ತನಿಖೆಯಿಂದ ಕಾರ್ಯ ನಿರ್ವಾಹಣಾಧಿಕಾರಿ ಸರೋಜರವರ ಅವ್ಯವಹಾರದ ಸಮಗ್ರ…

Read Full News

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರಿಗೆ ಹೊಂಬುಜ ಮಠದಿಂದ “ಸಮಾಜಭೂಷಣ” ಗೌರವ – 75 ನೇ ಜನ್ಮದಿನಾಚರಣೆಗೆ ಶುಭ ಹಾರೈಕೆ

ಹೊಂಬುಜ : ಹಿರಿಯ ರಾಜಕಾರಣಿ, ಶಿವಮೊಗ್ಗ ನಗರದ ಜನಪ್ರೀಯ ಮಾಜಿ ಶಾಸಕರು ಹಾಗೂ ಕರ್ನಾಟಕ ಘನ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪರವರಿಗೆ 75ನೇ ಜನ್ಮ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹೊಂಬುಜ ಜೈನ ಮಠದ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇವರ ಸೇವೆಗಾಗಿ ಅಭಿನಂದಿಸಿ, “ಸಮಾಜಭೂಷಣ” ಉಪಾಧಿಯನ್ನು ನೀಡಿ ಗೌರವಿಸಿ, ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಅನುಗ್ರಹ ಸದಾ…

Read Full News

ನಿರ್ಮಲ ಗ್ರಾಮ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಅನೈರ್ಮಲ್ಯದತ್ತ…??? ಎಲ್ಲೆಂದರಲ್ಲಿ ಕಸ ಹರಡಿಕೊಂಡು ದುರ್ನಾತ ಬೀರುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ……!

ಕಸ ವಿಲೇವಾರಿ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಷಯದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಗೆ ಅನೈರ್ಮಲ್ಯದ ಸೋಂಕು ಮೆತ್ತಿಕೊಂಡಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಳೆಯ ಕಸ ವಿಲೇವಾರಿ ಘಟಕದಲ್ಲಿರುವ ತ್ಯಾಜ್ಯಗಳನ್ನು ನೋಡಿದರೆ ಹಾಗನಿಸದೇ ಇರದು. 2022 ರಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸನಗರ ರಸ್ತೆಯ ಗವಟೂರು ಹೊಳೆಯ ಸಮೀಪದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಯಿತು.ಪ್ರಸ್ತುತ ಅಲ್ಲಿಯೇ…

Read Full News

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎರಡು ದಿನ ( ಜೂ.08 ಮತ್ತು 09 ರಂದು) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ..|mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/06/23 ಮತ್ತು 09/06/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ ಮುಕ್ತತೆ…

Read Full News

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ| ಉಚಿತವಾಗಿ ಓಡಾಡಲು ಇಲ್ಲಿ ಸರ್ಕಾರಿ ಬಸ್ಸುಗಳೇ ಇಲ್ಲಾ|congress guaranty

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ ರಿಪ್ಪನಪೇಟೆ : ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಯಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೊಸನಗರ ತಾಲ್ಲೂಕಿನ ಮಹಿಳೆಯರಿಗೆ ಪ್ರೀ ಭಾಗ್ಯ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿದೆ…………! ಶಿವಮೊಗ್ಗ-ತೀರ್ಥಹಳ್ಳಿ-ಹೊಸನಗರ- ಕುಂದಾಪುರ ಮಂಗಳೂರು-ಉಡುಪಿ ರಾಜ್ಯ ಹೆದ್ದಾರಿ ಸಂಪರ್ಕದ ಹಲವು ತಾಲ್ಲೂಕಿನ ಖಾಸಗಿ ಬಸ್‌ಗಳಿಂದಾಗಿ ಸರ್ಕಾರದ ಕೆಂಪು ಬಸ್ ಇಲ್ಲದೆ ರೈತ ಮಹಿಳೆಯರ ಮೂಗಿಗೆ ತುಪ್ಪಾ ಸವರಿದಂತಾಗಿ ಮಹಿಳೆಯರು…

Read Full News

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ|araga

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ಗೃಹ ಸಚಿವನಾಗಿ ಕ್ಷೇತ್ರದ ರಾಜ್ಯ ಸುತ್ತಿದರೂ ಕೂಡಾ ಕ್ಷೇತ್ರದ ಮತದಾರರ ಮತ್ತು ಕಾರ್ಯಕರ್ತರ  ಮೂಲಭೂತ  ಸಮಸ್ಯೆಗಳಿಗೆ ಸ್ಪಂದಿಸಿ ಗತ್ತು ಗೈರತು ಜನರೊಂದಿಗೆ ಬೆರತು ಪ್ರೀತಿ ವಿಶ್ವಾಸದಿಂದಿರುವುದಕ್ಕೆ ಮರು ಅಯ್ಕೆ ಮಾಡಿದ್ದಾರೆಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆದ್ದಾರಿಪುರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು…

Read Full News

ಕಾರು ಡಿಕ್ಕಿಯಾಗಿ ಜಿಂಕೆ ಸಾವು|deer

ಶಿವಮೊಗ್ಗ ಜಿಲ್ಲೆಯ ಚೋರಡಿ ಸಮೀಪ ಭಾನುವಾರ ಸಂಜೆ ವಾಹನಕ್ಕೆ ಡಿಕ್ಕಿಯಾಗಿ ಜಿಂಕೆಯೊಂದು ಸಾವಿಗೀಡಾದ ಘಟನೆ ನಡೆದಿದೆ.  ಬಿ.ಹೆಚ್.ರಸ್ತೆಯ ಕುಮದ್ವತಿ ಸೇತುವೆಗೆ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗ ಕಡೆ ಬರುತಿದ್ದ ಇನ್ನೋವಾ ಕಾರಿಗೆ ವೇಗವಾಗಿ ರಸ್ತೆ ದಾಟುತಿದ್ದ ಗಂಡು ಜಿಂಕೆಯೊಂದು ಡಿಕ್ಕಿ ಹೊಡೆದಿದೆ. ಚಾಲಕನ ಗಮನಕ್ಕೆ ಬಾರದೆ ಏಕಾಏಕಿ ರಸ್ತೆ ದಾಟಿದ ಜಿಂಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಜಿಂಕೆ ಸ್ಥಳದಲ್ಲಿಯೇ ಸಾವಿಗೀಡಾಗಿದೆ. …

Read Full News

ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read Full News

ಸಂಸದರಿಗೆ ಸಹಕರಿಸುವ ಅಧಿಕಾರಿಗಳ ವರ್ಗಾವಣೆ – ಬಿಜೆಪಿ ಪರವಿರುವ ಅಧಿಕಾರಿಗಳೇ ನಮ್ಮ ಟಾರ್ಗೆಟ್ : ಶಾಸಕ ಬೇಳೂರು|smg

ಶಿವಮೊಗ್ಗ ನಗರದಲ್ಲಿ ನಡೆದ ನೂತನ ಸಚಿವ ಮಧು ಬಂಗಾರಪ್ಪರಿಗೆ ಸ್ವಾಗತ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಜಿಲ್ಲೆಯಲ್ಲಿನ ಅಧಿಕಾರಿಗಳ ಪೈಕಿ ಕೆಲವರು ಬಿಜೆಪಿ ಮನಸ್ಥಿತಿಯವರು ಇದ್ದಾರೆ, ಅಂತವರನ್ನ ಕಿತ್ತುಹಾಕಬೇಕಿದೆ ಎಂದರು.  ಅಲ್ಲದೆ, ಜಿಲ್ಲೆಯಲ್ಲಿ ಸಂಸದರು ಹೇಳಿದ ಹಾಗೆ ಕೇಳುವ ಅವರಿಗೆ ಸಹಕಾರ ನೀಡುವ ಅಧಿಕಾರಿಗಳಿದ್ದು, ಈ ಹಿಂದೆ ಹಲವರು ಅವರ ಚೇಲಾಗಳ ರೀತಿಯಲ್ಲಿ ಕೆಲಸ ಮಾಡಿದ ಉದಾಹರಣೆಯಿದೆ, ಅಂತಹವರನ್ನ ವರ್ಗಾವಣೆ ಮಾಡಬೇಕಿದೆ ಎಂದರು.  ದರಿದ್ರ  ಬಿಜೆಪಿ ಸರ್ಕಾರವನ್ನು ಕಿತ್ತು…

Read Full News

SSLC ಪಾಸಾದವರ ಗಮನಕ್ಕೆ : ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ. 2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್…

Read Full News

ಸಾಗರದ ಮಾಜಿ ಶಾಸಕರಾದ ಬಿ ಧರ್ಮಪ್ಪ ನಿಧನ|ex mla

ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ವಯೋಸಹಜ ನಿಧನರಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಸಂಜೆ 3.40 ರ ಸಮಯದಲ್ಲಿ ಕೊನೆಯುಸಿರೆಳೆದರು. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಮೂಲತಃ ಸಾಗರ ತಾಲೂಕಿನ ತಂಗಳವಾಡಿಯವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಕೆಲವು ದಿನಗಳ…

Read Full News

ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM

ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ  ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್​ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ.  ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್​ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…

Read Full News

ಸಾಗರದ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ|Halappa

ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ ಧರ್ಮಪ್ಪ ರವರ ಆರೋಗ್ಯವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ವಿಚಾರಿಸಿದರು. ಇಂದು ರಾಮಯ್ಯ ಆಸ್ಪತ್ರೆಗೆ ತೆರಳಿ ಮಾಜಿ ಶಾಸಕ ಬಿ ಧರ್ಮಪ್ಪರವ ಆರೋಗ್ಯವನ್ನು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮಾಜಿ ಶಾಸಕ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಸಾಗರ ತಾಲೂಕಿನ ತಂಗಳವಾಡಿಯ ಬಿ ಧರ್ಮಪ್ಪ…

Read Full News

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ|behalli

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ’’ ರಿಪ್ಪನ್‌ಪೇಟೆ : ಆಸ್ಪತ್ರೆಯ ಖರ್ಚಿಲ್ಲ……….ಸೂಲಗಿತ್ತಿಯ ಕಾಟವಿಲ್ಲ……….ಗರ್ಭೀಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡರೇ ಸಾಕು 24ನೇ ಮೈಲಿಕಲ್ಲಿನಿಂದ ಬೇಹಳ್ಳಿ ಹೋಗುವ ರಸ್ತೆಯಲ್ಲಿ ಹೋದರೆ ಸಾಕು ಹೆರಿಗೆಯಾಗುತ್ತದೆ. ಹೃದಾಯಾಘಾತಕ್ಕೊಳಗಾದವರು ಮಾತ್ರ ಅಸ್ಪತ್ರೆಗೆ ಹೋಗುವ ಮೊದಲೇ ಇಹಲೋಕಕ್ಕೆ ಬೇಗ ಹೋಗಲು ಸಾಕು ಈ ರಸ್ತೆ ಹ್ಯಾಗಿದೇ ನೋಡಿ ಸ್ವಾಮಿ………….! ನಮ್ಮೂರ ರಸ್ತೆ ಎಂದು ಗ್ರಾಮಸ್ಥರುಗಳು ತಮ್ಮ ನೋವನ್ನು ಮಾಧ್ಯಮದವರಲ್ಲಿ ಹಂಚಿಕೊಂಡಿದ್ದು ಹೀಗೆ… ಡಬಲ್ ಇಂಜಿನ್ ಸರ್ಕಾರವಿದ್ದಾಗ ತೀರ್ಥಹಳ್ಳಿ…

Read Full News

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university

ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…

Read Full News

ರಿಪ್ಪನ್‌ಪೇಟೆ ನಾಡಕಛೇರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ|beluru

“ಶಾಸಕ ಗೋಪಾಲಕೃಷ್ಣ ಬೇಳೂರು ನಾಡಕಛೇರಿ ದಿಢೀರ್ ಭೇಟಿ’’ ರಿಪ್ಪನ್‌ಪೇಟೆ;-ಕೆರೆಹಳ್ಳಿ ಹೋಬಳಿ ಕಛೇರಿಗೆ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯಕ್ಕೆ ಸರಿಯಾಗಿ ಕಛೇರಿಗೆ ಅಧಿಕಾರಿಗಳು ಬರುತ್ತಿಲ್ಲ ಮತ್ತು ಗ್ರಾಮ ಸಹಾಯಕ ಪ್ರವೀಣ್ ಎಂಬಾತನ ವಿರುದ್ಧ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ ಎಲ್ಲಿದ್ದಾನೆ ಎಂದು ಪ್ರಶ್ನಿಸಿದಾಗ ಉಪತಹಶೀಲ್ದಾರ್ ಊಟಕ್ಕೆ ಹೋಗಿದ್ದಾನೆ ಬಂದಿಲ್ಲ ಎಂಬ ಉತ್ತರ ನಿಮ್ಮ ಊಟದ ಸಮಯ ಎಷ್ಟು ಈಗ ಎಷ್ಟು ಸಮಯ ಎಂದಾಗ ಗ್ರಾಮ ಲೆಕ್ಕಾಧಿಕಾರಿ ಹೊಸನಗರಕ್ಕೆ ಮುಟೇಷನ್ ದಾಖಲೆ ತರಲು…

Read Full News

ಮೇ.31ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ….

Read Full News