ಜಿಲ್ಲಾ ಸುದ್ದಿ:
ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ
ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…
ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ
ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…
ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ
ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…
ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು
ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ…
ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ
ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಡಾ.ಪುನಿತ್ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ ಆಯೋಜಿಸಿದ್ದ 68ನೇ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ…
ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ
ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ ರಿಪ್ಪನ್‌ಪೇಟೆ;-ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಭೋಧನೆಯು ಸಮಾಜಕ್ಕೆ ಮಾರ್ಗದರ್ಶನ ಮಾಡುವ ಗುರಿ ಒಂದೇ ಆಗಿರುತ್ತದೆಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಶಿಲಾಮಂಟಪ ಉದ್ಘಾಟನೆ ಕರ್ತೃ ಗದ್ದುಗೆ ಲಿಂಗು ಪ್ರತಿಷ್ಠಾ¥ನೆ ಗುರುನಿವಾಸ ಲೋಕಾರ್ಪಣೆ ಚಂದ್ರಶಾಲೆ ಉದ್ಘಾಟನೆ ಶ್ರೀ ಜಗದ್ಗುರು ಪಂಚಾಚಾರ್ಯ…
ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ
ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿಯ ಹಣ ಎಣಿಸುವ ಕಾರ್ಯದಲ್ಲಿ ಏರುಪೇರು ಆಗಿದ್ದು ನಿಜವೇ? ಆ ತಪ್ಪು ಯಾರಿಂದ ಆಯ್ತು? ತಪ್ಪನ್ನು ಸರಿಪಸುವ ಕೆಲಸ ಆಗುತ್ತಾ? ಹೀಗೆ ಹಲವು ಪ್ರೆಶ್ನೆಗಳು ಈಗ ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿವೆ.ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಹಜರತ್…
ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ
ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…
ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು
ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್‌ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…
ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ
ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…