ಮಾಜಿ ಪ್ರಧಾನಿ ಎಚ್ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | HDD
ಮಾಜಿ ಪ್ರಧಾನಿ ಎಚ್ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ (HD Devegowda) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ (Hospital ) ದಾಖಲಿಸಲಾಗಿದೆ. ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ (Manipal Hospital ) ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದ ತಿಳಿದುಬಂದಿದೆ. ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡೊ…