Good Friday 2024: ಗುಡ್ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ
Good Friday 2024: ಗುಡ್ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ ಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್ ಸಂಡೇ ಎನ್ನುವ ಹಬ್ಬವನ್ನು ಆಚರಿಸುತ್ತಾರೆ. ಈ ಪಾಮ್ ಸಂಡೆಯನ್ನು 2024 ರಲ್ಲಿ ಮಾರ್ಚ್ 24 ರಂದು ಆಚರಿಸಲಾಗಿದ್ದು, ಈ ದಿನ ಯೇಸು ಕ್ರಿಸ್ತನು ಜೆರುಸೆಲೆಮ್‌ನ್ನು ಪ್ರವೇಶಿಸಿದರು…