ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? BSY
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ…