ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ | Doctors day
ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ ವೈದ್ಯರು ಎಂದರೆ ಜೀವ ಉಳಿಸುವ ದೇವರಿದ್ದಂತೆ. ಸತತ ಪರಿಶ್ರಮ ಮತ್ತು ದಣಿವರಿಯದ ಕಾರ್ಯ ತತ್ಪರತೆಗೆ ಮತ್ತೊಂದು ಹೆಸರೇ ವೈದ್ಯರು. ಅವರಿಲ್ಲದ ಜಗತ್ತನ್ನು ಉಹಿಸಿಕೊಳ್ಳಲು ಅಸಾಧ್ಯ ಎಂದು ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಆಲದಕಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ವೈದ್ಯರುಗಳಿಗೆ ಸನ್ಮಾನಿಸಿ ನಂತರ ಮಾತನಾಡಿ, ಪ್ರತಿ ವರ್ಷ ಜು.1ರಂದು ಹೆಸರಾಂತ ವೈದ್ಯ,…


