ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ರೆಡಿ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST
ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ದ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ ಹೆಸರುಗಳ ಪಟ್ಟಿಯನ್ನು ಪರಿಷ್ಕರಿಸಿದ ಹೈಕಮಾಂಡ್ 7 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಹಿಂದುಳಿದ ವರ್ಗದಿಂದ ಯತೀಂದ್ರ ಸಿದ್ದರಾಮಯ್ಯ, ಬೋಸರಾಜು,…
 
                         
                         
                         
                         
                         
                         
                         
                         
                        