ಯಡಿಯೂರಪ್ಪ ಪ್ರಯಾಣಿಸುತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ತಪ್ಪಿದ ಭಾರಿ ಅನಾಹುತ|BSY
ಇಂದು ಕಲಬುರಗಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು.ಇದು ಕೆಲಕಾಲ ಆತಂಕ ಮೂಡಿಸಿತ್ತು. ನಡೆದಿದ್ದೇನು??? : ಅಲ್ಲಿದ್ದ ಪ್ಲಾಸ್ಟಿಕ್ಗಳು, ಇವತ್ತು ಹೆಲಿಕಾಪ್ಟರ್ ಕ್ರಾಶ್ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು. ಘಟನೆಯ ಬಗ್ಗೆ ವಿವರಣೆ ನೀಡಿದ ಪೈಲೆಟ್ ಜೋಸೆಪ್, ಕ್ಯಾಮರಾದಲ್ಲಿ ರೆಕಾರ್ಡ್…