ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu
ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ಕೊಡ ಮಾಡುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಲಾಗಿದ್ದ ಅಬ್ದುಲ್ ನಜೀರ್ ಸಾಬ್ ಜನ್ಮದಿನದ ಅಂಗವಾಗಿ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಡಾ||…