ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು
ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ ಕನ್ನಡ ಬಳಗವು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಯುರೋಪಿನಾದ್ಯಂತ ಕನ್ನಡ ಕಲೆ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಕನ್ನಡಿಗರನ್ನು ಗುರುತಿಸಿ ಶ್ರೀಗಂಧ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2025 ರಲ್ಲಿ ಈ ಗೌರವವನ್ನು ಯಕ್ಷಗಾನ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನ…