ಅನಗತ್ಯ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ವಿರೋಧ :
ರಿಪ್ಪನ್ ಪೇಟೆ : ಇಲ್ಲಿಯ ಗ್ರಾಮ ಪಂಚಾಯಿತಿ ಮುಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಈ ಹಿಂದೆ ವಿಶ್ವ ಯೋಜನೆಯನ್ವಯ ಮಾಡಿರುವ ಚಪ್ಪಡಿ ಕಲ್ಲಿನಲ್ಲಿ ನಿರ್ಮಾಣಗೊಂಡ ಭದ್ರವಾದ ಚರಂಡಿಯನ್ನು ತೆಗೆದು ಹೊಸ ಬಾಕ್ಸ್ ಚರಂಡಿ ಮಾಡಲು ಹೊರಟಿರುವ ಗ್ರಾಮ ಪಂಚಾಯಿತಿ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ. ಆರ್ .ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿ ಸ್ಥಳದಲ್ಲಿಯೇ ಧರಣಿ ನಡೆಸಿದರು. ಹಿಂದಿನ ಗ್ರಾಮಪಂಚಾಯಿತಿ ಅವಧಿಯಲ್ಲಿ ಅಂದು ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಈಗ ಹಾಲಿ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಮಹಾಲಕ್ಷ್ಮಿ ಅಣ್ಣಪ್ಪ ಇವರು ತಮ್ಮ ವಿವೇಚನಾ…