ವಾಣಿಜ್ಯ ಮಳಿಗೆಗೆ ಆಶ್ರಯ ಯೋಜನೆಯ ಹಣಬಳಕೆ: ಪಿ ಡಿ ಓ ಗೆ ಖಡಕ್ ಸಂದೇಶ ಕೊಟ್ಟ ಕುಮಾರ್ ಬಂಗಾರಪ್ಪ

ಸೊರಬ: ಇಲ್ಲಿನ ಚಂದ್ರಗುತ್ತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯಡಿಯಲ್ಲಿ ಎರಡು ಬಿಲ್ ಪಡೆದಿರುವ ಮನೆಯಲ್ಲಿ, ಅಬಕಾರಿ ಇಲಾಖೆಯ ಅಧಿಕೃತವಾದ ಲಿಕ್ಕರ್ ಶಾಪನ್ನು ಗ್ರಾಮ ಪಂಚಾಯ್ತಿಯ NOC ಪಡೆಯದೇ,ಯಾವುದೇ ಮಾಹಿತಿಯನ್ನು ನೀಡದೇ, ಪ್ರಾರಂಭ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರ ದೂರಿನನ್ವಯ ಸರ್ಕಾರದ ಆದೇಶದ ಪ್ರಕಾರ, ಗ್ರಾಮ ಪಂಚಾಯತ್ ಪಂಚಾಯತ್ ACT ಪ್ರಕಾರ ಶಾಪ್ ನ್ನು ಮುಚ್ಚಿಸಲು ಹಾಗೂ ಬಡವರಿಗೆ ನೀಡಿದ ಮನೆಯನ್ನು ವಾಣಿಜ್ಯ ಮಳಿಗೆಗೆ ಬಳಸಿದ ಹಿನ್ನಲೆಯಲ್ಲಿ ಮನೆ ಫಲಾನುಭವಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾಮ…

Read More

ಹಲವು ವರ್ಷಗಳ ಹಿಂದೆಯೇ ಹಕ್ಕುಪತ್ರ ಹೊಂದಿರಬೇಕಾಗಿತ್ತು ತಡವಾಗಿದೆ : ಕುಮಾರ್ ಬಂಗಾರಪ್ಪ

ಸೊರಬ: ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.  ವಿತರಣೆ ಮಾಡುವ ಸಂಧರ್ಭದಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರು ಅವರ ಅಭಿನಂದನೆಯನ್ನು ಸ್ವೀಕರಿಸಿ ನಿಮ್ಮ ಕೆಲಸ ಮಾಡಿಕೊಡುವುದೇ ನನ್ನ ಕೆಲಸ ಅದನ್ನು ನಾನು ಮಾಡಿದ್ದೇನೆ ನೀವುಗಳು ತುಂಬಾ ವರ್ಷಗಳ ಹಿಂದೆಯೇ ಹಕ್ಕು ಪತ್ರ ಹೊಂದಿರಬೇಕಾಗಿತ್ತು…

Read More

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು. ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.  ಗುತ್ತಿಗೆದಾರರು ಬಿಲ್ ಗೋಸ್ಕರ…

Read More

ಮೂಗೂರು ಏತ ನೀರಾವರಿಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸಮಿತಿ ರಚನೆ ಕುರಿತು ಸಭೆ:

ಸೊರಬ: ತಾಲೂಕಿನ ಆನವಟ್ಟಿ ಪದವಿಪೂರ್ವ ಕಾಲೇಜು ರಂಗಮಂದಿರದಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಮೂಗೂರು ಏತನೀರಾವರಿಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸಮಿತಿ ರಚನೆ ಕುರಿತು ಸಭೆ ನಡೆಯಿತು. ಈ ಸಂಧರ್ಭದಲ್ಲಿ ತಹಶಿಲ್ದಾರ ಗ್ರೇಡ್ 2 ರವರು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಆನವಟ್ಟಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು, ದಂಡಾವತಿ AEE ರವರು ಹಾಗೂ ಸಿಬ್ಬಂದಿ ವರ್ಗ, MI AEE ರವರು, AEE PRED ರವರು, ಪಿಡಿಒ , ರಾಜಸ್ತ ನಿರೀಕ್ಷಕರು ಮೂಗೂರು…

Read More

ಸೊರಬ ಪುರಸಭೆಗೆ ನೂತನ ಮುಖ್ಯಧಿಕಾರಿಗಳಾಗಿ ಮಹೇಂದ್ರ ಬಿ ಅಧಿಕಾರ ಸ್ವೀಕಾರ:

ಸೊರಬ: ಇಲ್ಲಿನ ಪಟ್ಟಣ ಪಂಚಾಯತ್ ಪುರಸಭೆಯಾದ ನಂತರ ಮೊದಲ ಮುಖ್ಯಾಧಿಕಾರಿಗಳಾಗಿ ಶ್ರೀ ಮಹೇಂದ್ರ ಬಿ ರವರು ಅಧಿಕಾರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ನಿಯೋಜನೆಗೆ ಅವಕಾಶ ಮಾಡಿ ಕೊಟ್ಟಂತಹ ಸೊರಬ ಶಾಸಕರಾದ ಶ್ರೀಯುತ ಕುಮಾರ್ ಬಂಗಾರಪ್ಪನವರಿಗೆ  ತುಂಬು ಹೃದಯದಿಂದ ಸ್ವಾಗತ ಹಾಗೂ ಅಭಿನಂದನೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಮ್ ಡಿ ಉಮೇಶ್,ಉಪಾಧ್ಯಕ್ಷರಾದ ಮಧುರಯ್ ಜಿ ಶೇಟ್,  ಸದಸ್ಯರಾದ ನಟರಾಜ ಉಪ್ಪಿನ,  ಪ್ರೇಮಾ ಟೋಕಪ್ಪ, ಜಯಲಕ್ಷ್ಮಿ ಪರಮೇಶ್ವರ್,ಪ್ರಭು ಮೇಸ್ತ್ರಿ,ಅನ್ಸರ್, ಪ್ರಸನ್ನ ಶೇಟ್ ದೊಡ್ಮನೆ,ರಂಜನಿ,ಪ್ರವೀಣ್ ಕುಮಾರ್,ಸುಲ್ತಾನ್ ಬೇಗಂ,ಆಫ್ರಿನ್,ವೀರೇಶ್ ಮೇಸ್ತ್ರಿಮತ್ತು ಆಶ್ರಯ…

Read More

ಹಸರೀಕರಣ ಕಾರ್ಯಕ್ರಮ;;

ಸೊರಬ:: ತಾಲೂಕಿನ ನೆಲ್ಲೂರು ಗ್ರಾಮದ ಶ್ರೀ ಕಲ್ಲೇಶ್ವರ ದೇವಾಲಯದ ಆವರಣದಲ್ಲಿ ಊರ ಗ್ರಾಮಸ್ಥರು ಹಾಗೂ S,K,D,R,D,P ಯೋಜನಾ ಕಚೇರಿ ಶಿರಸಿ ಮತ್ತು ಗ್ರಾಮ ಪಂಚಾಯತ್ ಹರಿಶಿ ಅರಣ್ಯ ಇಲಾಖೆ  ಇವರ ಸಂಯುಕ್ತ ಆಶ್ರಯದಲ್ಲಿ ಹಸರೀಕರಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಫಾರೆಸ್ಟರ್ ರಾಮಪ್ಪ,ಕಿರಣ್ ಗಾರ್ಡ್,ಪಂಚಾಯತ್ ಸದ್ಯಸ್ಯರು  ಕೃಷ್ಣಮೂರ್ತಿ,ಆರಾಧನಾ ಸಮಿತಿ ಸದ್ಯಸ್ಯೆ ವಸುಂದರಾ ಭಟ್,ಗ್ರಾಮದ ಅಧ್ಯಕ್ಷರು ನಾರಾಯಣಪ್ಪ,ಒಕ್ಕೂಟ ಅಧ್ಯಕ್ಷರು ಮಂಜಪ್ಪ,PDO  ಸಂತೋಷ,ಅರಣ್ಯಾಧಿಕಾರಿ ರಾಘವೇಂದ್ರ,ವಾಚರ್ ಆನಂದ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ:ಪ್ರಸನ್ನ ಶೇಟ್ ಚಂದ್ರಗುತ್ತಿ

Read More

ಕರೋನಾ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ ರಾಘವೇಂದ್ರ

ಚಂದ್ರಗುತ್ತಿ :: ಇಲ್ಲಿ ಪ್ರಾಥಮಿಕ ಅರೋಗ್ಯ  ಕೇಂದ್ರದಲ್ಲಿ ವೈದ್ಯರ ದಿನಾಚರಣೆಯನ್ನು  ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು,ಈ ಸಮಯದಲ್ಲಿ ಡಾ ರಾಘವೇಂದ್ರರವರು ಮಾತನಾಡಿ ಕರೋನಾ ನಿಯಂತ್ರಣದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಮತ್ತು ಆಶಾಕಾರ್ಯಕರ್ತೆಯರು  ಅಂಗನವಾಡಿ ಕಾರ್ಯಕರ್ತೆಯರ  ಪಾತ್ರ ಮಹತ್ತರವಾದದ್ದದ್ದು ,ಕರೋನ  ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ತಪ್ಪದೇ ಕರೋನಾ ಲಸಿಕೆ ಹಾಕಿಸಿಕೊಳ್ಳಿ ಎಂದು ವಿನಂತಿಸಿದರು. ಸೊರಬ ತಾಲೂಕಿನಲ್ಲಿ ಕರೋನ ತಡೆಗಟ್ಟುವಿಕೆಯಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪನವರು ಮತ್ತು ತಾಲೂಕ್ ವೈದ್ಯಾಧಿಕಾರಿ ಅಕ್ಷತಾ…

Read More

ಬಿಳ್ಕೊಡುಗೆ ಸಮಾರಂಭ::

  ಹುಲ್ತಿಕೊಪ್ಪ:ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ  ಸಿಬ್ಬಂದಿಗಳು ಪದೋನ್ನತಿ ಹೊಂದಿ ಬೇರೆ ಕಡೆಗೆ ವರ್ಗಾವಣೆಗೊಂಡ  ಶ್ರೀಮತಿ ಲಕ್ಷ್ಮಿ ,ಶ್ರೀಮತಿ ಕುಸುಮ ಸಿಸ್ಟರ್ ಹಾಗೂ  ಹೆಚ್ ಪಿ ನಾಗರಾಜ್  ಅವರನ್ನು ಗೌರವ ಪೂರ್ಣವಾಗಿ  ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಚಂದ್ರಗುತ್ತಿಯಲ್ಲಿ ಸೇವೆಸಲ್ಲಿಸಿ ನಿವೃತ್ತರಾದ ಇಂದುಧರ್ ಪಾಟೀಲ್ ಸರ್ ಅವರ ಕಾರ್ಯವನ್ನು ಸ್ಮರಿಸಿ ಅಭಿನಂದಿಸಲಾಯಿತು,  ಈ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾಕ್ಟರ್ ವಿನಯ್ ಕುಮಾರ್ ಪಾಟೀಲ್ ರವರು ಮಾತನಾಡಿ ಯಾವುದೇ ಒಂದು ಆಡಳಿತ ವ್ಯವಸ್ಥೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಸೇವೆ…

Read More