
ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್ ..! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ!
ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ! ಇಡೀ ಜಗತ್ತೇ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಕ್ಷಣವೊಂದು ನಿರೀಕ್ಷೆಯಂತೆ ಸಕ್ಸಸ್ ಆಗಿದೆ. (Sunita Williams) 9 ತಿಂಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬಾಕಿಯಾಗಿದ್ದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದ್ದಾರೆ. ಆ ಮೂಲಕ ವಿಜ್ಞಾನಿಗಳ ಬಹುದಿನಗಳ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ನಿನ್ನೆ (ಮಂಗಳವಾರ) ನ್ಯೂಯಾರ್ಕ್ ಸಮಯ 1:05…